ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

May 29, 2026
Share on WhatsappShare on FacebookShare on Twitter

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಜಿಲ್ಲೆಯ ಆರು ಕಡೆಗಳಲ್ಲಿ ಸ್ಥಾಪಿಸಿರುವ ಸ್ಪೀಡ್ ರಾಡಾರ್ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಬಗ್ಗೆ ಕಣ್ಣಾವಲು ಇರಿಸಿದ್ದು, ಕಳೆದ ಒಂದು ವಾರದಲ್ಲಿ ನಿಯಮ ಉಲ್ಲಂಘಿಸಿದ ಒಟ್ಟು 46,753 ವಾಹನಗಳನ್ನು ಪತ್ತೆ ಹಚ್ಚಿವೆ. ಈ ಸಂಬಂಧ ಈವರೆಗೆ 235 ಮಂದಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.

ಮೇ 21ರಿಂದ ಕಾರ್ಯಾರಂಭಗೊಂಡ ಈ ಆರು ಕ್ಯಾಮೆರಾಗಳು ಆಳವಡಿಸಿರುವ ಸ್ಥಳದಲ್ಲಿ ಕಳೆದ ಏಳು ದಿನಗಳಲ್ಲಿ ಒಟ್ಟು 3,99,319 ವಾಹನಗಳು ಸಂಚರಿಸಿದ್ದು, ಇದರಲ್ಲಿ 46753 ವಾಹನಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.

ಒಟ್ಟು 29484 ದ್ವಿಚಕ್ರ/ತ್ರಿಚಕ್ರ/ಲಘು ವಾಹನಗಳು ಮತ್ತು 2,279 ಘನ ವಾಹನಗಳು ಅತೀವೇಗದ ಚಾಲನೆ, 12184 ಸೀಟ್ ಬೆಲ್ಟ್ ಧರಿಸದಿರುವುದು, 11,396 ಹೆಲೈಟ್ ಧರಿಸದೆ ವಾಹನ ಚಾಲನೆ, 2,677 ವಿರುದ್ಧ ದಿಕ್ಕಿನಲ್ಲಿ ಚಾಲನೆ, 2,393 ಟ್ರಿಪಲ್ ರೈಡಿಂಗ್ ಪ್ರಕರಣಗಳು ವರದಿಯಾಗಿವೆ.

ಈ ಅತ್ಯಾಧುನಿಕ ರಾಡಾರ್ ಕ್ಯಾಮೆರಾಗಳ ಮೂಲಕ ಕಂಟ್ರೋಲ್ ರೂಮ್‌ನಲ್ಲಿ ಕುಳಿತೇ ವಾಹನಗಳ ಚಲನವಲನಗಳ ಬಗ್ಗೆ ನಿಗಾ ಇರಿಸಬಹುದು. ಕೇವಲ ಸಂಚಾರ ನಿಯಮ ಮಾತ್ರವಲ್ಲ ಅಪರಾಧ ಪತ್ತೆ ಹಚ್ಚಲು ಕೂಡ ಈ ಕ್ಯಾಮೆರಾಗಳು ಸಹಕಾರಿಯಾಗುತ್ತದೆ. ರಾತ್ರಿಯಲ್ಲೂ ಈ ಕ್ಯಾಮೆರಾಗಳು ನಿಯಮ ಉಲ್ಲಂಘಿಸುವ ವಾಹನಗಳನ್ನು ಗುರುತಿಸುತ್ತದೆ. ಕ್ಯಾಮರಗಳು ಇದ್ದರೂ, ಇಲ್ಲದೇ ಇದ್ದರೂ ಟ್ರಾಫಿಕ್ ನಿಯಮಗಳನ್ನು ಪಾಲನೆ ಮಾಡಿ ಎಂದು ಸಾರ್ವಜನಿಕರಿಗೆ ಉಡುಪಿ ಜಿಲ್ಲಾ ಎಸ್‌ಪಿ ಹರಿರಾಮ್ ಶಂಕರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

Tags: Karnataka News beat
SendShareTweet
Previous Post

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

Next Post

ಕಲಬುರಗಿಯಲ್ಲಿ ಭೀಕರ ಅಪಘಾತ ; ನವ ವಿವಾಹಿತ ಸೇರಿ ಇಬ್ಬರು ದುರ್ಮರಣ

Related Posts

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Next Post
ಕಲಬುರಗಿಯಲ್ಲಿ ಭೀಕರ ಅಪಘಾತ ; ನವ ವಿವಾಹಿತ ಸೇರಿ ಇಬ್ಬರು ದುರ್ಮರಣ

ಕಲಬುರಗಿಯಲ್ಲಿ ಭೀಕರ ಅಪಘಾತ ; ನವ ವಿವಾಹಿತ ಸೇರಿ ಇಬ್ಬರು ದುರ್ಮರಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat