ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್

August 24, 2026
Share on WhatsappShare on FacebookShare on Twitter

ಬೆಂಗಳೂರು : 9 ಡ್ರೀಮ್ಸ್ ಸಂಸ್ಥೆ ಆಯೋಜಿಸುತ್ತಿರುವ ‘ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಲೀಗ್‘ ಟೂರ್ನಿಯ ಟ್ರೋಫಿ ಹಾಗೂ ಜರ್ಸಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟಪೂರ್ವ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ವಿ. ಪ್ರಭಾಕರ್, ಮಾಧ್ಯಮ ಮಿತ್ರರು ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಕ್ರಿಕೆಟ್ ಆಟದ ಮೂಲಕ ಅವರ ಒತ್ತಡವನ್ನು ನಿವಾರಣೆ ಮಾಡಲು ಇದೊಂದು ಉತ್ತಮ ವೇದಿಕೆಯಾಗಿದೆ. ಕ್ರಿಕೆಟ್ ಆಟದ ನೆಪದಲ್ಲಿ ಎಲ್ಲರೂ ಒಂದಾಗಿ ಕಲೆತು ಬೆರೆಯಬೇಕು ಎಂಬುದು ಟೂರ್ನಿಯ ಉದ್ದೇಶ. ಸೋಲು-ಗೆಲುವು ಸಹಜವಾಗಿದ್ದು, ಆಟದ ಸ್ಪೂರ್ತಿ ಮುಖ್ಯ ಎಂದು ಹೇಳಿದರು.

ನಂತರ ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮಾಧ್ಯಮ ಸಲಹೆಗಾರ ಲಕ್ಷ್ಮಿನಾರಾಯಣ, ಈ ಟೂರ್ನಿಯ ಪರಿಕಲ್ಪನೆ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಹುಟ್ಟಿಕೊಂಡಿದ್ದು, ಅಲ್ಲಿ ಚಿಗುರಿದ ಕನಸನ್ನು ಸಾಕಾರಗೊಳಿಸಿದವರು ಸಚಿವ ಜಮೀರ್ ಅಹ್ಮದ್ ಸಾಹೇಬ್ ಎಂದು ಹೇಳಿದರು. ಟೂರ್ನಿ ಬಗ್ಗೆ ಮಾತನಾಡಿದಾಗಲೇ ಆಯೋಜನೆ ಮಾಡಿ ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ಸಚಿವರು ಹೇಳಿದ್ದರು. ಈ ಹಿಂದೆ ನೈನ್ ಡ್ರೀಮ್ಸ್ ತಂಡ ಆಯೋಜಿಸಿದ್ದ ಬ್ಯಾಡ್ಮಿಂಟನ್ ಟೂರ್ನಿ ಕ್ರೀಡಾ ಜಾತ್ರೆಯ ವಾತಾವರಣ ಸೃಷ್ಟಿಸಿತ್ತು. ಇದೀಗ ಬಿ ಝೆಡ್ ಕಪ್‌ನಲ್ಲೂ ಅಂತಹದ್ದೇ ವಾತಾವರಣ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ಇದಕ್ಕೂ ಮುನ್ನ ನಡೆದ ಪತ್ರಕರ್ತ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಸುಮಾರು 130 ಆಟಗಾರರು ಭಾಗವಹಿಸಿದ್ದರು. ಈ ಪೈಕಿ 84 ಆಟಗಾರರನ್ನು 12 ತಂಡಗಳ ಮಾಲೀಕರು ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಖರೀದಿ ಮಾಡಿದರು.

ಬಿ ಝೆಡ್ ಕಪ್ ಕ್ರಿಕೆಟ್ ಟೂರ್ನಿ ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ವೇಟರ್ನರಿ ಕಾಲೇಜು ಮೈದಾನದಲ್ಲಿ ನಡೆಯಲಿದೆ. 9 ಡ್ರೀಮ್ಸ್ ಹಾಗೂ ಸಿಎಂ ಕಪ್ ಟೀಂ ಸಂಘಟಿಸುತ್ತಿರುವ ಈ ಟೂರ್ನಿಯಲ್ಲಿ ಮಾಧ್ಯಮ ಮಿತ್ರರು, ಕಲಾವಿದರು, ಪೊಲೀಸ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಆಪ್ತ ಸಹಾಯಕರು ಆಡಲಿದ್ದಾರೆ.

ಸಮಾರಂಭದಲ್ಲಿ 9 ಡ್ರೀಮ್ಸ್ ಸಂಸ್ಥೆಯ ಸಂಸ್ಥಾಪಕ ಮಂಜುನಾಥ್, ಹಿರಿಯ ಪತ್ರಕರ್ತರಾದ ಪೊನ್ನಪ್ಪ, ಜೋಸೆಫ್ ಹೂವರ್, ಚಲನಚಿತ್ರ ನಿರ್ಮಾಪಕ ಭಾ.ಮ. ಹರೀಶ್ ಸೇರಿದಂತೆ ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು :

ವಿನಿಷಾ ವಾರಿಯರ್ಸ್, ಬಿಎಸ್ ಬುಲ್ಸ್, ಅರುಣ್–ವಿನಯ ಸ್ಟ್ರೈಕರ್ಸ್, ಅರವಿಂದ್ ಅವೆಂಜರ್ಸ್, ಡಿವೈನ್ ವಂಡರ್ಸ್ ವಾರಿಯರ್ಸ್, ಬಿ ಝೆಡ್ ವಾರಿಯರ್ಸ್, ಪ್ರೊ ವಿನ್ ಪ್ರೈಡ್ಸ್, ಪ್ರತಿಧ್ವನಿ ಚಾಲೆಂಜರ್ಸ್, ಟೀಮ್ ಅಪ್ಪು, ಟೀಮ್ ಪರ್ವಮ್, ದೇವು ಬ್ಯಾಟಲರ್ಸ್ ಹಾಗೂ ನಂದಿ ಬ್ಲಾಸ್ಟರ್ಸ್.

ಇದನ್ನೂ ಓದಿ : 33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

Tags: Community SportsHealthy LifestyleKarnataka NewsKarnataka News beatKNBmental healthPhysical FitnessSportsSports ActivitiesSports newsStress ReliefTeam Sports
SendShareTweet
Previous Post

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

Next Post

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat