ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮೂಡುಮಠ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

August 19, 2025
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮೂಡುಮಠ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
Share on WhatsappShare on FacebookShare on Twitter

ಬೈಂದೂರು : ಶ್ರೀ ಗೋಪಾಲಕೃಷ್ಣ ಕಲಾ ತಂಡ ಉಳ್ಳೂರು 11, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳೂರ್11, ರೈತ ಸಿರಿ ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ನಾಲ್ಕನೇ ವರ್ಷದ ಗೋಕುಲಾಷ್ಟಮಿಯನ್ನು ರಘುರಾಮ ಶೆಟ್ಟಿ ಸನಾತನ ಕಲಾವೇದಿಕೆಯಲ್ಲಿ ಸಡಗರ ಸಂಭ್ರಮದಲ್ಲಿ ನೆರವೇರಿಸಲಾಯಿತು.

ಶ್ರೀಗೋಪಾಲ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಹಣ್ಣು ಕಾಯಿ ಮತ್ತು ಮಂಗಳಾರತಿ ಸೇವೆ, ಅನ್ನಸಂತರ್ಪಣೆ ಸೇವೆಯನ್ನು ನೆರವೇರಿಸಲಾಯಿತು.

ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ ಸ್ಪರ್ಧೆ, ಪುರುಷ ಹಾಗೂ ಮಹಿಳೆಯರಿಂದ ಮೊಸರು ಕುಡಿಕೆ, ಭಜನಾ ಕಾರ್ಯಕ್ರಮ, ಭಕ್ತಿ ಗೀತೆ, ನೃತ್ಯ ಕಾರ್ಯಕ್ರಮ ಜರುಗಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅನ್ನದಾನಿ ಲಿಂಗಯ್ಯ ಶೆಟ್ಟಿಯವರನ್ನ ಗೌರವಿಸಲಾಯಿತು. ಪೋಷಕರು ತಮ್ಮ ಮಕ್ಕಳಿಗೆ ಕೃಷ್ಣ ವೇಷ ತೊಡಿಸಿ ಸಂಭ್ರಮಿಸಿದರು.

ಕಂಬದಕೋಣೆ ರೈತ ಸಹಕಾರಿ ಸಂಘದ  ಅಧ್ಯಕ್ಷರಾದ ಎಸ್ ಪ್ರಕಾಶ್ಚಂದ್ರ ಶೆಟ್ಟಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿ, ಮೂಡುಮಠ ದೇವಸ್ಥಾನದಲ್ಲಿ ಹಲವಾರು ವರ್ಷಗಳಿಂದ ಪೂಜಾ ಕೈಂಕರ್ಯಗಳನ್ನು ಸಂಪ್ರದಾಯದಂತೆ ನಡೆಸಿಕೊಂಡು ಬರಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಯುವಕರ ತಂಡದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಅದ್ದೂರಿಯಾಗಿ ನಡೆದುಕೊಂಡು ಬಂದಿದೆ. ಮುಂದಿನ ದಿನಗಳಲ್ಲಿ ಊರಿನವರ ಸಹಕಾರದಿಂದ ಮುಂದುವರೆಯುವಂತಾಗಲಿ ಎಂದು ಶುಭ ಹಾರೈಸಿದರು.

ದಿನೇಶ್ ಆಚಾರ್ಯ ಕಾರ್ಯಕ್ರಮದ ನೇತೃತ್ವ ವಹಿಸಿದರು.  ಗೋಪಾಲ ಉಡುಪರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೂಲಿಯಣ್ಣ ಶೆಟ್ಟಿ, ವ್ಯವಸ್ಥಾಪನ ಸಮಿತಿ ಶ್ರೀಅಗಸ್ತ್ಯೇಶ್ವರ ದೇವಸ್ಥಾನ ಕಿರಿಮಂಜೇಶ್ವರದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ,  ಶ್ರೀಕೊಗಳುಮಕ್ಕಿ  ನಂದಿಕೇಶ್ವರ ದೇವಸ್ಥಾನ ಉಳ್ಳೂರ್ 11 ಮುಕ್ತೇಸರ ಸೀತಾರಾಮ್‌ ಶೆಟ್ಟಿ, ಭುಜಂಗಶೆಟ್ಟಿ ಕೋಕನಾಡು, ಲಿಂಗಯ್ಯ ಶೆಟ್ಟಿ ಸೇನಾಪಪುರ ಮನೆ, ರಾಘವೇಂದ್ರ ಶೆಟ್ಟಿ ಸನಾತನ, ಗೋಪಾಲ ಪೂಜಾರಿ ಪಡುಮನೆ, ಗಣೇಶ್ ದೇವಾಡಿಗ ಹಾಡಿಮನೆ, ರಾಘವೇಂದ್ರ ಶೆಟ್ಟಿ ನಾರ್ಕಳಿ ಮನೆ  , ಶಂಕರ ಗಾಣಿಗ, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Tags: Udupiಕೃಷ್ಣ ಜನ್ಮಾಷ್ಟಮಿ
SendShareTweet
Previous Post

ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ : ಎಚ್ಚರ ವಹಿಸುವಂತೆ ಅಧಿಕಾರಿಗಳ ಸೂಚನೆ

Next Post

ತುಂಬಿ ತುಳಕಿದ ಜಲಾಶಯ: ಅಪಾರ ಪ್ರಮಾಣದ ಬೆಳೆ ಹಾನಿ

Related Posts

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ
ಉಡುಪಿ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!
ಉಡುಪಿ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!
ಉಡುಪಿ

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

Next Post
ತುಂಬಿ ತುಳಕಿದ ಜಲಾಶಯ: ಅಪಾರ ಪ್ರಮಾಣದ ಬೆಳೆ ಹಾನಿ

ತುಂಬಿ ತುಳಕಿದ ಜಲಾಶಯ: ಅಪಾರ ಪ್ರಮಾಣದ ಬೆಳೆ ಹಾನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat