ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವಕ್ಕೆ ನಾಳೆ ಚಾಲನೆ

July 24, 2025
Share on WhatsappShare on FacebookShare on Twitter

ಉಡುಪಿ: ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಗಸ್ಟ್ 1ರಿಂದ ಸೆಪ್ಟೆಂಬ‌ರ್ 17ರವರೆಗೆ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವಕ್ಕೆ ಜು. 25ರಂದು ಸಂಜೆ 4.30ಕ್ಕೆ ಮಠದ ರಾಜಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು, ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.

ಆ. 15ರಂದು ಚಾಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ, ಸೆ. 14ರಂದು ಸೌರ ಶ್ರೀಕೃಷ್ಣ ಜನ್ಮಾಷ್ಟಮಿ, 15ರಂದು ಶ್ರೀಕೃಷ್ಣ ಲೀಲೋತ್ಸವ ನಡೆಯಲಿದೆ. ಮಂಡಲೋತ್ಸವದ ಅಂಗವಾಗಿ ಸೆ. 14ರಂದು ನಡೆಯುವ ಕಾರ್ಯಕ್ರಮದಲ್ಲಿ ತಮಿಳುನಾಡಿನ ರಾಜ್ಯಪಾಲ ಆ‌ರ್.ಎನ್. ರವಿ ಪಾಲ್ಗೊಳ್ಳಲಿದ್ದಾರೆ. ಕೃಷ್ಣಾಷ್ಟಮಿ ಅಂಗವಾಗಿ ಕೃಷ್ಣನಿಗೆ ಇಷ್ಟವಾದ ಉಡುಗೊರೆಗಳನ್ನು ಭಕ್ತರು ಸಮರ್ಪಿಸಬಹುದು ಎಂದು ಹೇಳಿದ್ದಾರೆ.

45 ದಿನಗಳ ಕಾಲ ನಡೆಯಲಿರುವ ಮಂಡಲೋತ್ಸವದ ಅಂಗವಾಗಿ ಧ್ಯಾನ ಮಂಡಲೋತ್ಸವ, ಕೊಳಲು ಮಂಡಲೋತ್ಸವ, ಭಜನಾ ಮಂಡಲೋತ್ಸವ, ಸ್ಪರ್ಧಾ ಹಾಗೂ ಸಾಂಸ್ಕೃತಿಕ ಮಂಡಲೋತ್ಸವ ನಡೆಯಲಿದೆ. ನಾಟಕ, ಯಕ್ಷಗಾನ, ಭರತನಾಟ್ಯ, ಕ್ರೀಡಾ ಸ್ಪರ್ಧೆಗಳು, ಕೋಟಿ ಶ್ರೀಕೃಷ್ಣಮಂತ್ರ ಜಪ ಅಭಿಯಾನ ಜರುಗಲಿವೆ ಎಂದು ಹೇಳಿದ್ದಾರೆ.

Tags: MandalatsavaSri Krishna JanmashtamiUdupiVishwapriyatirtha Swamiji
SendShareTweet
Previous Post

ಆಗ ನಾನು ಬಾಸ್ ಈಗ ನನ್ನ ಮಗ ಬಾಸ್

Next Post

ಬಿಜೆಪಿ ಮುಖಂಡರ ಬರ್ಬರ ಹ*ತ್ಯೆ: ತಂದೆ- ಮಗನನ್ನು ಅಪಹರಿಸಿದ್ದ ದುಷ್ಕರ್ಮಿಗಳು

Related Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ
ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!
ಉಡುಪಿ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!
ಉಡುಪಿ

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!
ಉಡುಪಿ

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

Next Post
ಬಿಜೆಪಿ ಮುಖಂಡರ ಬರ್ಬರ ಹ*ತ್ಯೆ: ತಂದೆ- ಮಗನನ್ನು ಅಪಹರಿಸಿದ್ದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ಬರ್ಬರ ಹ*ತ್ಯೆ: ತಂದೆ- ಮಗನನ್ನು ಅಪಹರಿಸಿದ್ದ ದುಷ್ಕರ್ಮಿಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat