ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

January 2, 2026
Share on WhatsappShare on FacebookShare on Twitter

ಬೈಂದೂರು : ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಬೈಂದೂರಿನ ಗೋಳಿಹೊಳೆ ಶಾಖೆಯ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆಯ 2026, ಗ್ರಾಹಕರ ಸಭೆ ಮತ್ತು ಸಹಕಾರಿ ಸದಸ್ಯರಿಂದ ಹಾಗೂ ಸದಸ್ಯರ ಮಕ್ಕಳಿಂದ ಸಾಂಸ್ಕೃತಿಕ ಕಲವರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಗುರುವಾರ ಮಹಿಷಮರ್ಧಿನಿ ಸಭಾಭವನ ಗೋಳಿಹೊಳೆಯಲ್ಲಿ ನಡೆಯಿತು.

ಸೌಹಾರ್ದ ಸಹಕಾರ ದಿನಾಚರಣೆಯ 2026 ಕಾರ್ಯಕ್ರಮವನ್ನು ಡಾ.ಶಿವರಾಮ ಕಾರಂತ್ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರ್ ಉದ್ಘಾಟಿಸಿ ಮಾತನಾಡಿ, ಸಹಕಾರಿ ಸಂಘಗಳು ಗ್ರಾಮ ಕೇಂದ್ರೀಕೃತವಾಗಿದ್ದು, ಗ್ರಾಮದ ಜನರು ಇದನ್ನು ಸಮರ್ಪಕವಾಗಿ ಸದುಪಯೋಗಿಸಿಕೊಂಡಾಗ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಸಹಕಾರಿ ರಂಗವನ್ನು ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸಹಕಾರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆ ದೃಷ್ಟಿಕೋನ ಅಳವಡಿಸಿಕೊಂಡಾಗ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಸಂಘ ಅಧ್ಯಕ್ಷ ಎಸ್.ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ, ಮಾತನಾಡಿ, ಸಂಘದ ಸದಸ್ಯರು ಆರ್ಥಿಕ ಸಬಲೀಕರಣದ ಮೂಲಕ ಸಮಾಜದ ಶಕ್ತಿಯಾಗಿ ಬೆಳೆಯಬೇಕೆಂಬ ನೆಲೆಯಲ್ಲಿ ಹಾಗೂ ಗತವರ್ಷದ ಚಿಂತನ ಮಂಥನಗಳ ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಪ್ರತಿ ವರ್ಷಾರಂಭದ ದಿನವನ್ನು ಸೌಹಾರ್ದ ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಬೈಂದೂರಿನ ಗೋಳಿಹೊಳೆ ಶಾಖೆಯ ವತಿಯಿಂದ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ, ಯುವ ಉದ್ಯಮಿ ಮಹಾಲಿಂಗ ನಾಯ್ಕ ಜೋಗಿಜೆಡ್ಡು ಇವರಿಗೆ ಮಾಣಿಕ್ಯ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು. ಸಂಘದ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ನಿರ್ದೇಶಕ ಭೀಮೇಶ್ ಕುಮಾರ್ ಎಸ್. ಜಿ, ಗೋಳಿಹೊಳೆ ಗ್ರಾ.ಪಂ ಅಧ್ಯಕ್ಷ ವಸಂತ್ ಹೆಗ್ಡೆ, ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ರತ್ನಾಕರ ಶೆಟ್ಟಿ, ತಾಪಂ ಮಾಜಿ ಸದಸ್ಯ ಚುಚ್ಚಿ ನಾರಾಯಣ ಶೆಟ್ಟಿ, ಗೌತಮ್ ಶೆಟ್ಟಿ, ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ, ರಾಮಕೃಷ್ಣ ಖಾರ್ವಿ, ಸಿಇಒ ಕಿಟ್ಟಣ್ಣ ರೈ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಂಘ ಅಧ್ಯಕ್ಷ ಎಸ್.ರಾಜು ಪೂಜಾರಿ ಸ್ವಾಗತಿಸಿ, ಪ್ರಸ್ತಾವಿಕೆ ಮಾತನಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎಂ.ವಿನಾಯಕ ರಾವ್ ವಂದಿಸಿದರು.

ಇದನ್ನೂ ಓದಿ: ಬಳ್ಳಾರಿ ಗಲಾಟೆಯೂ ಕಾಂಗ್ರೆಸ್ ‌ಗೂಂಡಾಗಳು ನಡೆಸಿರೋ ದುಷ್ಕೃತ್ಯ | ಬಿ ವೈ ವಿಜಯೇಂದ್ರ ಕಿಡಿ

Tags: celebratesCredit Cooperative SocietyKarnataka News beatSriram Souhardha
SendShareTweet
Previous Post

ಬಳ್ಳಾರಿ ಗಲಾಟೆಯೂ ಕಾಂಗ್ರೆಸ್ ‌ಗೂಂಡಾಗಳು ನಡೆಸಿರೋ ದುಷ್ಕೃತ್ಯ | ಬಿ ವೈ ವಿಜಯೇಂದ್ರ ಕಿಡಿ

Next Post

ಸಾರ್ವಜನಿಕವಾಗಿಯೇ ಮೈ ಮರೆತ ಜೋಡಿ | KSRTC ಬಸ್‌ನಲ್ಲೇ ಲವ್ವಿ-ಡವ್ವಿ

Related Posts

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ
ದಕ್ಷಿಣ ಕನ್ನಡ

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!
ಮಂಗಳೂರು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

Next Post
ಸಾರ್ವಜನಿಕವಾಗಿಯೇ ಮೈ ಮರೆತ ಜೋಡಿ | KSRTC ಬಸ್‌ನಲ್ಲೇ ಲವ್ವಿ-ಡವ್ವಿ

ಸಾರ್ವಜನಿಕವಾಗಿಯೇ ಮೈ ಮರೆತ ಜೋಡಿ | KSRTC ಬಸ್‌ನಲ್ಲೇ ಲವ್ವಿ-ಡವ್ವಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat