ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಈ ಮಧ್ಯೆ ಪರೀಕ್ಷೆ-2ರ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಮೇ 26ರಿಂದ ಪರೀಕ್ಷೆ-2 ಆರಂಭವಾಗಲಿವೆ.
26-05-2025- ಸೋಮವಾರ
- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ
27.05.2025 ಮಂಗಳವಾರ - ಸಮಾಜ ವಿಜ್ಞಾನ
- ಗಣಿತ
28.05.2025 ಬುಧವಾರ - ದ್ವಿತೀಯ ಭಾಷೆ-ಇಂಗ್ಲಿಷ್, ಕನ್ನಡ
29.05.2025 ಗುರುವಾರ - ಸಮಾಜ ಶಾಸ್ತ್ರ
30.05.2025 ಶುಕ್ರವಾರ - ಹಿಂದಿ,ಪರ್ಶಿಯನ, ಕನ್ನಡ, ಇಂಗ್ಲೀಷ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಅರೆಬಿಕ್
- ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ &ವೆಲ್ನೆಸ್, ಅಪರೆಲ್ ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್
31-05-2025 ಶನಿವಾರ - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ.