ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

SSLC ಹಿಂದಿ ಗ್ರೇಡ್ ವಿವಾದ – ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ!

April 6, 2026
Share on WhatsappShare on FacebookShare on Twitter

ಬೆಂಗಳೂರು : ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ, ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಇಂದು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಕರವೇ ಅಗ್ರಹಿಸಿತು.

ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿ ಭಾಷಿಕರಿಗಾಗಿ ‘ಸುರಕ್ಷಿತ ಸ್ವರ್ಗ’ವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳುಹಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನೆಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ.

ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಆಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ.

ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತ ಕ್ರಾಂತಿಯಾಗುತ್ತದೆ. ರಾಜ್ಯಪಾಲರು ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆ ಕಲಿಕೆಗೆ ಅವಕಾಶ ಇದೆ.

ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂತಹ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ. ಇನ್ನೂ ರಾಜ್ಯದ ಬಿಜೆಪಿ ಮುಖಂಡರು ಸಹ ಹಿಂದಿ ಹೇರಿಕೆ ಪರ ನಿಂತ್ತಿದ್ದಾರೆ. ಅವರಿಗೂ ತಕ್ಕ ಶಾಸ್ತ್ರಿ ಅಗುತ್ತೆ. ಇಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಿ ಹೋರಾಟ ಮಾಡುತ್ತೀವಿ. ರಕ್ತ ಕ್ರಾಂತಿಗೆ ದಾರಿ ಮಾಡಿಕೊಡಬೇಡಿ ಎಂದು ಕರವೇ ನಾರಾಯಣ ಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಅದ್ಭುತ ಕ್ಯಾಚ್ ಹಿಡಿದು ದುಬೆ ವಿಕೆಟ್ ಪತನಕ್ಕೆ ಕಾರಣರಾದ ಜಿತೇಶ್ ಶರ್ಮಾ.. ವಿಡಿಯೋ ನೋಡಿ!

Tags: Karnataka News beat
SendShareTweet
Previous Post

ಅದ್ಭುತ ಕ್ಯಾಚ್ ಹಿಡಿದು ದುಬೆ ವಿಕೆಟ್ ಪತನಕ್ಕೆ ಕಾರಣರಾದ ಜಿತೇಶ್ ಶರ್ಮಾ.. ವಿಡಿಯೋ ನೋಡಿ!

Next Post

ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. ‘ಬೆಂಗಳೂರಿನ ಸಿಂಹ’ಗಳಿಗೆ ವಿಜಯ್‌ ಮಲ್ಯ ವಿಶ್‌

Related Posts

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ
ಚಿಕ್ಕಮಗಳೂರು

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್
ಮೈಸೂರು

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. ‘ಬೆಂಗಳೂರಿನ  ಸಿಂಹ’ಗಳಿಗೆ ವಿಜಯ್‌ ಮಲ್ಯ ವಿಶ್‌
ಬೆಂಗಳೂರು

ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. ‘ಬೆಂಗಳೂರಿನ ಸಿಂಹ’ಗಳಿಗೆ ವಿಜಯ್‌ ಮಲ್ಯ ವಿಶ್‌

ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿಯ  ಕಾರ್ಯಕರ್ತನಾಗಿರೋದಕ್ಕೆ ಹೆಮ್ಮೆ‌ ಇದೆ : ಆರ್ ಅಶೋಕ್
ಬೆಂಗಳೂರು

ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿಯ ಕಾರ್ಯಕರ್ತನಾಗಿರೋದಕ್ಕೆ ಹೆಮ್ಮೆ‌ ಇದೆ : ಆರ್ ಅಶೋಕ್

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ‌ನಾಯಿಗಳು ಅಟ್ಯಾಕ್‌.. ಇಬ್ಬರಿಗೆ ಗಾಯ
ಬೀದರ್

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ‌ನಾಯಿಗಳು ಅಟ್ಯಾಕ್‌.. ಇಬ್ಬರಿಗೆ ಗಾಯ

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮೀಥೇನ್ ಸೂನ್‌..!
ಬೆಂಗಳೂರು

ಹಸಿ ಕಸ ಕರಗುವ ಸಮಯ, ಗ್ಯಾಸ್‌ ಅಭಾವಕ್ಕೆ ಮುಲಾಮು.. N.R ರಮೇಶ್‌ ಪ್ಲಾನ್ ಅನುಷ್ಠಾನವಾದ್ರೆ ಸಿಗುತ್ತೆ ಮೀಥೇನ್ ಸೂನ್‌..!

Next Post
ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. ‘ಬೆಂಗಳೂರಿನ  ಸಿಂಹ’ಗಳಿಗೆ ವಿಜಯ್‌ ಮಲ್ಯ ವಿಶ್‌

ಸಿಎಸ್‌ಕೆ ವಿರುದ್ದ ಆರ್‌ಸಿಬಿ ಅಬ್ಬರ.. 'ಬೆಂಗಳೂರಿನ ಸಿಂಹ'ಗಳಿಗೆ ವಿಜಯ್‌ ಮಲ್ಯ ವಿಶ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

ತಾಯಿಯ ಪ್ರೀತಿಯ ದೇವಸ್ಥಾನದಲ್ಲಿ ಸುಖ ನಿದ್ರೆಗೆ ಜಾರಿದ ಮಗ.. ಬಹು ಭಾಷಾ ನಟ ಪ್ರಭುದೇವ ವಿಡಿಯೋ ವೈರಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಭದ್ರಾ ನದಿಯಲ್ಲಿ ಈಜಲು ಹೋದ IT ಕಂಪನಿ ಉದ್ಯೋಗಿ ಶವವಾಗಿ ಪತ್ತೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 15 ಹುದ್ದೆಗಳ ನೇಮಕಾತಿ.. 54 ಸಾವಿರ ರೂ. ಸ್ಯಾಲರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat