ಬೆಂಗಳೂರು: ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದ್ದು, ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.
ಇಂದು ಮಧ್ಯಾಹ್ನ 11.30ಕ್ಕೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಮಾರ್ಚ್ ಹಾಗೂ ಎಸ್ಸೆಸ್ಸೆಲ್ಸಿ ತಿಂಗಳಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿದ್ದವು. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂದು ಫಲಿತಾಂಶ ಪ್ರಕಟವಾಗಲಿದೆ. ಆನಂತರ ಫಲಿತಾಂಶವನ್ನು ಮಧ್ಯಾಹ್ನ 12.30ಕ್ಕೆ ಆನ್ ಲೈನ್ ನಲ್ಲಿ ವೀಕ್ಷಿಸಬಹುದು.