ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಲಿದೆ.
ಶುಕ್ರವಾರ ಮುಂಜಾನೆ 11.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಬಾರಿ 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರೆಲ್ಲರ ಭವಿಷ್ಯ ನಾಳೆ ತೀರ್ಮಾನವಾಗಲಿದೆ. 12.30ರ ನಂತರ ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ ಅಂತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೂ ಪರೀಕ್ಷೆಗಳು ನಡೆದಿದ್ದವು.