ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ; ನ್ಯಾಯಾಂಗ, ಸಿಐಡಿ ತನಿಖೆಗೆ! ಅಧಿಕಾರಿಗಳು ಸಸ್ಪೆಂಡ್

June 5, 2025
Share on WhatsappShare on FacebookShare on Twitter

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ(Bengaluru Stampede) ಉಂಟಾಗಿ 11 ಜನ ಸಾವನ್ನಪ್ಪಿ, 50ಕ್ಕೂ ಅಧಿಕ ಅಭಿಮಾನಿಗಳು ಗಾಯಗೊಂಡಿದ್ದರು. ಈ ವಿಷಯವಾಗಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಸಾರ್ವಜನಿಕರು ಛೀಮಾರಿ ಹಾಕಿದ್ದರು. ಈಗ ಸರ್ಕಾರ ಪ್ರಕರಣದ ತನಿಖೆಯನ್ನು ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಿ, ಹಲವು ಅಧಿಕಾರಿಗಳನ್ನು ಅಮಾನತು ಮಾಡಿದೆ.

ಇಂದು ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಿಎಂ ಸಿದ್ದರಾಮಯ್ಯ (Siddaramaiah), ಈ ಪ್ರಕರಣದ ಕುರಿತು ಹಲವು ಮಾಹಿತಿಗಳು ಸಿಕ್ಕಿವೆ. ಆನಂತರ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಅಲ್ಲದೇ, 2 ಎಫ್ ಐಆರ್ ಗಳನ್ನು ಸಿಐಡಿಗೆ ನೀಡಲಾಗಿದೆ. ಎರಡು ರೀತಿಯಲ್ಲಿ ತನಿಖೆಗೆ ನಿರ್ಧರಿಸಲಾಗಿದೆ. ನ್ಯಾ.ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ತನಿಖೆ ಹಾಗೂ ಸಿಐಡಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು. ಇಂಟಲಿಜೆನ್ಸ್ ಫೇಲ್ ಆಗಿರುವ ಕುರಿತು ಚರ್ಚೆ ನಡೆಯುತ್ತಿದೆ. ವರದಿ ಬಂದ ಮೇಲೆ ಎಲ್ಲವೂ ತಿಳಿಯುತ್ತದೆ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಮಿಷನರ್ ಸೇರಿದಂತೆ ಹಲವರನ್ನು ಸಸ್ಪೆಂಡ್ ಮಾಡಲಾಗಿದೆ. ಸಿಪಿ – ಬಿ. ದಯಾನಂದ್, ಅಡಿಷನಲ್ ಕಮಿಷನರ್ – ವಿಕಾಸ್ ಕುಮಾರ್ ವಿಕಾಸ್, ಎಸಿಪಿ – ಬಾಲಕೃಷ್ಣ, ಡಿಸಿಪಿ – ಶೇಖರ್, ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ – ಗಿರೀಶ್ ಅಮಾನತಾಗಿದ್ದಾರೆ.

ಸಸ್ಪೆಂಡ್ ಆಗಿರುವ ಅಧಿಕಾರಿಗಳು:
ಬೆಂಗಳೂರು ನಗರ ಪೊಲೀಸ್ ಆಯುಕ್ತ – ಬಿ.ದಯಾನಂದ್‌
ಅಡಿಷನಲ್ ಕಮಿಷನರ್ – ವಿಕಾಸ್ ಕುಮಾರ್ ವಿಕಾಸ್, ಪಶ್ಚಿಮ ವಿಭಾಗ..
ಡಿಸಿಪಿ – ಶೇಖರ್, ಕೇಂದ್ರ ವಿಭಾಗ‌‌..
ಕಬ್ಬನ್ ಪಾರ್ಕ್ ಎಸಿಪಿ – ಬಾಲಕೃಷ್ಣ
ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ – ಗಿರೀಶ್

Tags: Bengaluru StampedeComissionerRCBSiddaramaiahSuspend
SendShareTweet
Previous Post

ಆರ್ ಸಿಬಿ ಸಂಭ್ರಮದಲ್ಲಿ ಸಾವು-ನೋವು; ವಾಟಾಳ್ ನಾಗರಾಜ್ ಆಕ್ರೋಶ

Next Post

ಎರಡೆರಡು ಬಾರಿ ಸ್ಮಶಾನಕ್ಕೆ ತೆರಳಿದ ಪ್ರಜ್ವಲ್‌ ಕುಟುಂಬ

Related Posts

ಕಾಡಾನೆ
ಚಾಮರಾಜನಗರ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ
ಬೆಂಗಳೂರು

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

ಶಾಸಕ ಕೊತ್ತೂರು ಮಂಜುನಾಥ್
ಕೋಲಾರ

ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಕುರಿಗಳು
ಚಿತ್ರದುರ್ಗ

ವಿಷಪೂರಿತ ಮೇವು ತಿಂದು 40 ಕುರಿಗಳು ಸಾವು!

ಕ್ಲೌಡ್ ನೈನ್ ಆಸ್ಪತ್ರೆ
ಬೆಂಗಳೂರು

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಕ್ಲೌಡ್ ನೈನ್ ಆಸ್ಪತ್ರೆಗೆ ಭಾನುವಾರ ಸಂಜೆ 4 ಗಂಟೆವರೆಗೆ ಗಡುವು ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್
ಬೆಂಗಳೂರು

ಬೆಂಗಳೂರಿನಲ್ಲಿ ‘ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್’ ಪ್ರತಿಭಟನಾ ಮೆರವಣಿಗೆಗೆ ತಡೆ: ಎರಡು ಕಡೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

Next Post
ಪೊಲೀಸರ ಅನುಮತಿ ಇಲ್ಲದೆ ವಿಕ್ಟರಿ ಪರೇಡ್ ಘೋಷಿಸಿತ್ತು ಆರ್ ಸಿಬಿ

ಎರಡೆರಡು ಬಾರಿ ಸ್ಮಶಾನಕ್ಕೆ ತೆರಳಿದ ಪ್ರಜ್ವಲ್‌ ಕುಟುಂಬ

  • Trending
  • Comments
  • Latest
ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಡಾನೆ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

ಶಾಸಕ ಕೊತ್ತೂರು ಮಂಜುನಾಥ್

ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಕುರಿಗಳು

ವಿಷಪೂರಿತ ಮೇವು ತಿಂದು 40 ಕುರಿಗಳು ಸಾವು!

Recent News

ಕಾಡಾನೆ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

ಶಾಸಕ ಕೊತ್ತೂರು ಮಂಜುನಾಥ್

ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಕುರಿಗಳು

ವಿಷಪೂರಿತ ಮೇವು ತಿಂದು 40 ಕುರಿಗಳು ಸಾವು!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಡಾನೆ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat