ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವು ಹುದ್ದೆಗಳಿಗೆ ಅರ್ಜಿ ಆಹ್ವಾನ!

September 28, 2024
Share on WhatsappShare on FacebookShare on Twitter

ಭಾರತೀಯ ಸ್ಟೇಟ್‌ ಬ್ಯಾಂಕ್ (ಎಸ್‌ ಬಿಐ) ನಲ್ಲಿ 1,511 ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳನ್ನು ಪ್ರಾಜೆಕ್ಟ್‌ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ, ಇನ್ಫ್ರಾ ಸಪೋರ್ಟ್‌ ಅಂಡ್ ಕ್ಲೌಡ್ ಆಪರೇಷನ್ಸ್‌, ನೆಟ್‌ ವರ್ಕ್‌ ಆಪರೇಷನ್ಸ್‌, ಐಟಿ ಆರ್ಕಿಟೆಕ್ಟ್‌, ಇನ್ಫಾರ್ಮೇಷನ್ಸ್‌ ಸೆಕ್ಯೂರಿಟಿ ವಿಭಾಗಗಳಲ್ಲಿ ಡೆಪ್ಯೂಟಿ ಮ್ಯಾನೇಜರ್ ಗಳನ್ನು ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಯನ್ನು ಸಿಸ್ಟಮ್ ವಿಭಾಗದಲ್ಲಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಪೈಕಿ ಅಸಿಸ್ಟಂಟ್ ಮ್ಯಾನೇಜರ್ 798 ಹುದ್ದೆಗಳಿವೆ. ಈ ಹುದ್ದೆಗಳನ್ನು ಎಸ್‌ ಬಿಐ ಮುಂಬಯಿ ಶಾಖೆ ಹಾಗೂ ಇನ್ನಿತರ ಶಾಖೆಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಹೀಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-10-2024
ಅರ್ಜಿ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 19-10-2024
ಹುದ್ದೆ ಹೆಸರು – ಹುದ್ದೆಗಳ ಸಂಖ್ಯೆ
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್‌ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ : 187
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಇನ್ಫ್ರಾ ಸಪೋರ್ಟ್‌ ಅಂಡ್ ಕ್ಲೌಡ್ ಆಪರೇಷನ್ಸ್‌ : 412
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್‌ ) – ನೆಟ್‌ವರ್ಕ್‌ ಆಪರೇಷನ್ಸ್‌ : 80
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್‌) – ಐಟಿ ಆರ್ಕಿಟೆಕ್ಟ್‌ : 27
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್‌ ಸೆಕ್ಯೂರಿಟಿ : 07
ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್) : 798
ಒಟ್ಟು ಹುದ್ದೆಗಳ ಸಂಖ್ಯೆ : 1511

ಯಾವುದೇ ಹುದ್ದೆಗೆ ಕಂಪ್ಯೂಟರ್ ಸೈನ್ಸ್‌ / ಕಂಪ್ಯೂಟರ್ ಸೈನ್ಸ್‌ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್‌ / ಇಲೆಕ್ಟ್ರಾನಿಕ್ಸ್‌ ಅಂಡ್ ಕಂಮ್ಯುನಿಕೇಷನ್ಸ್‌ ಇಂಜಿನಿಯರಿಂಗ್ / ಸಾಫ್ಟ್‌ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಅನ್ನು ಹುದ್ದೆಗಳಿಗೆ ಅನುಗುಣವಾಗಿ ಪಾಸ್‌ ಆಗಿರಬೇಕು. ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ್ಯಾಂಚ್‌ಗಳಲ್ಲಿ ಪಾಸ್‌ ಮಾಡಿರಬೇಕು.

ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಡೆಪ್ಯೂಟಿ ಮ್ಯಾನೇಜರ್ ವರ್ಗದ ಹುದ್ದೆಗಳಿಗೆ 25 ರಿಂದ 30 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಎಸ್‌ ಬಿಐ ಸ್ಪೆಷಲಿಸ್ಟ್‌ ಆಫೀಸರ್ ಅಧಿಸೂಚನೆಗಾಗಿ ವೆಬ್‌ ವಿಳಾಸ : https://sbi.co.in/web/careers ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Tags: jobOfficeOfficerSBI
SendShareTweet
Previous Post

ಕೆಟ್ಟ ದಾಖಲೆಗೆ ಸಾಕ್ಷಿಯಾದ ಮಿಚೆಲ್ ಸ್ಟಾರ್ಕ್!

Next Post

ಪಾಕ್ ತರಾಟೆಗೆ ತೆಗೆದುಕೊಂಡ ಭಾರತ!

Related Posts

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

Next Post
ಪಾಕ್ ತರಾಟೆಗೆ ತೆಗೆದುಕೊಂಡ ಭಾರತ!

ಪಾಕ್ ತರಾಟೆಗೆ ತೆಗೆದುಕೊಂಡ ಭಾರತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat