ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೇಂದ್ರ ಬಜೆಟ್​ಗೆ ರಾಜ್ಯ ಬಿಜೆಪಿ ನಾಯಕರ ಶ್ಲಾಘನೆ | ಇದು ಜನ ಹಿತದ ಬಜೆಟ್ ಎಂದ ಆರ್.ಅಶೋಕ್

February 1, 2026
Share on WhatsappShare on FacebookShare on Twitter

ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ 2026-27ನೇ ಸಾಲಿನ ಆರ್ಥಿಕ ಬಜೆಟ್​ ಮಂಡಿಸಿದರು. ಇದಕ್ಕೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಜನಹಿತದ ಬಜೆಟ್ ಎಂದು ಶ್ಲಾಘಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮಗೋಷ್ಟಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ. ಎಸ್.​ ಯಡಿಯೂರಪ್ಪ ಅವರು ನಿರ್ಮಲಾ‌ ಸೀತಾರಾಮನ್ ಒಂಭತ್ತನೇ ಬಾರಿಗೆ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದು. ರಾಷ್ಟ್ರದ ಸಾರ್ವಭೌಮತೆ ಎತ್ತಿ ಹಿಡಿದ ಬಜೆಟ್. 25 ಕೋಟಿ ಜನ ಕಳೆದ ಹತ್ತು ವರ್ಷಗಳಲ್ಲಿ ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ. ಬಜೆಟ್ ನಲ್ಲಿ ಮೀನುಗಾರಿಕಾ ವಲಯಕ್ಕೆ ಉತ್ತೇಜನ ಕೊಡಲಾಗಿದೆ. ಶ್ರೀಗಂಧ ಬೆಳೆಗೆ ವಿಶೇಷ ಯೋಜನೆ ಮಾಡಲಾಗಿದೆ. ಬಂಡವಾಳ ವೆಚ್ಚವನ್ನು ಬಜೆಟ್ ನಲ್ಲಿ ಹೆಚ್ಚಿಸಲಾಗಿದೆ. ರಸಗೊಬ್ಬರ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕ ಕಡಿಮೆ ಆಗಿದೆ ಎಂದರು.

ಇದೇ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಜನಪ್ರಿಯ ಬಜೆಟ್ ಬದಲು ಜನ ಹಿತದ ಕಡೆ ಬಜೆಟ್ ಗಮನ ಕೊಟ್ಟಿದೆ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಕೇಂದ್ರವೇ ಹಾಸ್ಟೆಲ್ ಸ್ಥಾಪಿಸಲು ಮುಂದೆ ಬಂದಿದೆ. ಶ್ರೀಗಂಧ‌ ಬೆಳೆಗೆ ಉತ್ತೇಜನ ಕೊಡಲು ಕೇಂದ್ರ ಮುಂದಾಗಿದೆ. ತೆಂಗು ಅಭಿವೃದ್ಧಿಗೂ ಉತ್ತೇಜನ ನೀಡಲಾಗಿದೆ. ಟೂರಿಸ್ಟ್ ಗೈಡ್​​ಗಳಿಗೆ ತರಬೇತಿ ನೀಡಲು ಶಾಲೆ, ಕ್ಯಾನ್ಸರ್ ಔಷಧಿಗೆ ತೆರಿಗೆ ವಿನಾಯಿತಿ ಕೊಡಲಾಗಿದೆ. ಇದು ಜನಹಿತದ ಬಜೆಟ್, ತೆರಿಗೆ ಹೊರೆ ಹಾಕದ ಬಜೆಟ್ ಎಂದು ತಿಳಿಸಿದರು.

ರಾಜ್ಯ ಬಜೆಟ್ ನಲ್ಲಿ ಕಳೆದ ಸಲ ಸಿದ್ದರಾಮಯ್ಯ ಎಲ್ಲ ತೆರಿಗೆ ಹಾಕಿದ್ದರೂ. ಕೇಂದ್ರ ಯಾವ ಪದಾರ್ಥಗಳಿಗೆ ತೆರಿಗೆ ಕಡಿಮೆ ಮಾಡಿತ್ತೋ ಅವಕ್ಕೆಲ್ಲ ರಾಜ್ಯ ಸರ್ಕಾರ ಕಳೆದ ಬಜೆಟ್ ನಲ್ಲಿ ತೆರಿಗೆ ಹಾಕಿತ್ತು. ಮುಂಬರುವ ರಾಜ್ಯ ಬಜೆಟ್ ನಲ್ಲಿ ಗ್ಯಾರಂಟಿ ಮಾರಿ ಹಬ್ಬ ಕಾದಿದೆ. ರಾಜ್ಯ ಸರ್ಕಾರದಲ್ಲಿ ಖಜಾನೆ ಖಾಲಿ ಆಗಿದೆ. ಮುಂದಿನ ಕರ್ನಾಟಕದ ಬಜೆಟ್‌ನಲ್ಲಿ ತೆರಿಗೆ ಏರಿಸಲಾಗುತ್ತದೆ. ಈ ಹಿಂದೆ ರಾಜ್ಯ ಸರ್ಕಾರ ಆರ್ಥಿಕ ಶಿಸ್ತು ಕಾಪಾಡಿಕೊಂಡಿತ್ತು. ಸಿದ್ದರಾಮಯ್ಯ ಬಂದ ಮೇಲೆ ಆರ್ಥಿಕ ಶಿಸ್ತು ಬಾರ್ಡರ್ ಗೆ ಬಂದಿದೆ. ಕೇಂದ್ರದ ಬಜೆಟ್ ಸ್ವಾಗತಾರ್ಹ ಬಜೆಟ್ ಎಂದು ಅವರು ಟೀಕಿಸಿದರು.

ಇದನ್ನೂ ಓದಿ; ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಆಗಿಲ್ಲ | ಡಿಕೆಶಿ ಬೇಸರ

Tags: bengaloreBJPKarnataka News beatPoliticianR. AshokState BJP leaders
SendShareTweet
Previous Post

ಈ ಬಜೆಟ್‌ ಮೂಲಕ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ | ಹೆಚ್‌ಡಿಕೆ

Next Post

ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ

Related Posts

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!
ಬೆಂಗಳೂರು

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಪಲ್ಟಿಯಾದ ಬೃಹತ್ ಲಾರಿ – ತಪ್ಪಿದ ಭಾರಿ ಅನಾಹುತ
ಬೆಂಗಳೂರು

ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಪಲ್ಟಿಯಾದ ಬೃಹತ್ ಲಾರಿ – ತಪ್ಪಿದ ಭಾರಿ ಅನಾಹುತ

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!
ಬೆಂಗಳೂರು

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!
ಬೆಂಗಳೂರು

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!
ಬೆಂಗಳೂರು

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!
ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

Next Post
ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ

ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat