ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

June 30, 2026
Share on WhatsappShare on FacebookShare on Twitter

ಬೆಂಗಳೂರು : ಹಲವು ವರ್ಷಗಳಿಂದ ಬಾಕಿ ಉಳಿದಿರುವ ಕಾಮಗಾರಿಗಳ ಬಿಲ್‌ಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆದಾರರು ಎದುರಿಸುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಾರ್ಚ್ 6, 2026ರಂದು ಫ್ರೀಡಂ ಪಾರ್ಕ್‌ನಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆಯ ವೇಳೆ ಸರ್ಕಾರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿತ್ತು. ಆದರೆ, ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದ ಕಾರಣ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಸಂಘದ ಪ್ರಕಾರ, 2021-22ರಿಂದ 2023-24ರವರೆಗೆ ವಿವಿಧ ಇಲಾಖೆಗಳಲ್ಲಿ ಸುಮಾರು 37,370.76 ಕೋಟಿ ಮೊತ್ತದ ಕಾಮಗಾರಿ ಬಿಲ್‌ಗಳು ಬಾಕಿ ಉಳಿದಿವೆ. ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ನಗರಾಭಿವೃದ್ಧಿ, ವಸತಿ, ಕಾರ್ಮಿಕ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ಹಲವು ಇಲಾಖೆಗಳ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಇದೇ ವೇಳೆ 2017-18ರಿಂದ 2019-20ರ ಅವಧಿಯ ಕಾಮಗಾರಿಗಳಿಗೆ ಸಂಬಂಧಿಸಿದ ಜಿಎಸ್‌ಟಿ ವ್ಯತ್ಯಾಸದ ಶೇ.8ರ ಮೊತ್ತವನ್ನು ಏಳು ವರ್ಷಗಳಿಂದ ಪಾವತಿಸದಿರುವುದು, ಇ-ಸಂಗ್ರಹಣಾ ವೇದಿಕೆಯ ಒಪ್ಪಂದ ನಿರ್ವಹಣಾ ಮಾಡ್ಯೂಲ್ ಕಡ್ಡಾಯಗೊಳಿಸಿರುವ ಆದೇಶವನ್ನು ರದ್ದುಪಡಿಸುವುದು, ಲೈಸೆನ್ಸ್ ನವೀಕರಣದ ವೇಳೆ ವರ್ಕ್ ಡನ್ ಮತ್ತು ಟರ್ನೋವರ್ ಮಾನದಂಡವನ್ನು 10 ವರ್ಷಗಳಿಗೆ ವಿಸ್ತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ.

ಬೆಂಗಳೂರು ಮಹಾನಗರ ಪಾಲಿಕೆ ಜಿಬಿಎ ಆಗಿರುವ ಬಳಿಕ ಗುತ್ತಿಗೆದಾರರಿಗೆ ಹಲವು ಸಮಸ್ಯೆಗಳು ಎದುರಾಗಿದ್ದು, ಭದ್ರತಾ ಠೇವಣಿಯಾಗಿ ಕಡಿತಗೊಳಿಸಿದ ಶೇ.10ರಷ್ಟು ಹಣ ಹಾಗೂ ಕೆಲವು ಕಾಮಗಾರಿಗಳ ಶೇ.25ರಷ್ಟು ಬಾಕಿ ಮೊತ್ತ ಇನ್ನೂ ಪಾವತಿಯಾಗಿಲ್ಲ ಎಂದು ಸಂಘ ಆರೋಪಿಸಿದೆ. ಅಲ್ಲದೆ, ಕಾಮಗಾರಿಗಳನ್ನು ಪ್ಯಾಕೇಜ್ ಪದ್ಧತಿಯಲ್ಲಿ ನೀಡುತ್ತಿರುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ತುರ್ತಾಗಿ ಅಧಿಕೃತ ಸಭೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹಾಗೂ ಬೆಂಗಳೂರು ನಗರ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ ; ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

Tags: bengaloreKarnataka News beat
SendShareTweet
Previous Post

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

Next Post

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ದಕ್ಷಿಣ ಕನ್ನಡ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

Next Post
ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat