ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

March 9, 2026
Share on WhatsappShare on FacebookShare on Twitter

ಬೆಂಗಳೂರು | ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರಗಳು ಅಧಿಕಾರದ ಹಪಾಹಪಿ, ಕುರ್ಚಿ ಭದ್ರತೆಯ ವಿಷಯವಾಗಿ ಸಾಲ ಮಾಡಿ ತುಪ್ಪ ತಿನ್ನುತ್ತಲೇ ಇವೆ ಎಂಬುವುದು ಹಲವಾರು ಅಂಶಗಳಿಂದ ಸಾಬೀತಾಗುತ್ತಲೇ ಇದೆ. ಈಗಲೂ ಅದು ಸಾಬೀತಾಗುತ್ತ ಬರುತ್ತಿದೆ. ಗ್ಯಾರಂಟಿ ಹಿಂದೆ ಹೋಗಿರುವ ಕಾಂಗ್ರೆಸ್ ಮತ್ತಷ್ಟು ಸಾಲ ಮಾಡುತ್ತಿದೆಯೇ ಎಂಬ ಆತಂಕ ಹಾಗೂ ಚರ್ಚೆಗಳು ಈಗ ಶುರುವಾಗಿವೆ.

ಆರ್ಥಿಕ ಇಲಾಖೆ ಸಿದ್ಧಪಡಿಸಿರುವ ಮಧ್ಯಮಾವಧಿ ವಿತ್ತೀಯ ಯೋಜನೆ ಗಮನಿಸಿದರೆ, ರಾಜ್ಯದಲ್ಲಿನ ಸರ್ಕಾರಗಳು ಇಲ್ಲಯವರೆಗೂ ಮಾಡಿರುವ ಸಾಲಕ್ಕೆ ಮುಂದಿನ 5 ವರ್ಷಗಳಲ್ಲಿ ಕಟ್ಟುವ ಬಡ್ಡಿ ಮೊತ್ತ 3.08 ಲಕ್ಷ ಕೋಟಿ ರೂಪಾಯಿಗೆ ಏರಿದ್ದೇ ಇದಕ್ಕೆ ಸಾಕ್ಷಿಯಾಗುತ್ತಿದೆ. 2025-26ನೇ ಹಣಕಾಸು ವರ್ಷದಿಂದ 2029-30ರ ವರೆಗೂ ಸಾಲಗಳ ಮೇಲೆ ರಾಜ್ಯವು ದೊಡ್ಡ ಮೊತ್ತದ ಬಡ್ಡಿ ಪಾವತಿಸಬೇಕಿದೆ.

ಪಡೆದ ಸಾಲದ ಮೊತ್ತ

2023-24- 90,280
2024-25- 1.03,342
2025-26- 1,16,000
2026-27- 1,32,000 ಸಾಲವನ್ನು ಸರ್ಕಾರ ಮಾಡಿದೆ.

ಇದಕ್ಕಾಗಿ ರಾಜ್ಯ ಸರ್ಕಾರವು ಮುಂದಿನ 5 ವರ್ಷಗ ಬಡ್ಡಿ ಪಾವತಿಸುವ ಕುರಿತು ನೋಡುವುದಾದರೆ…

2025-26- 45,600
2026-27- 53,332
2027-28- 60,798
2028-29- 69,310.. 2029-30- 79,013 ಬಡ್ಡಿ ಪಾವತಿ ಮಾಡಬೇಕಾಗುತ್ತದೆ.

ಆದಾಯಕ್ಕಿಂತ ವೆಚ್ಚ ಹೆಚ್ಚಳವಾದಾಗ ಸಹಜವಾಗಿ ರಾಜ್ಯದ ಬಂಡವಾಳ ಯೋಜನೆಗೆ ಕೊರತೆಯಾಗುತ್ತದೆ. ಹೀಗಾಗಿ ಕೊರತೆಯಾಗುವ ಮೊತ್ತವನ್ನು ಸರ್ಕಾರಗಳು ಸಾಲ ಪಡೆದು ನೀಗಿಸಿಕೊಳ್ಳುತ್ತವೆ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ. ಮುಕ್ತ ಮಾರುಕಟ್ಟೆ ಹಣಕಾಸು ಸಂಸ್ಥೆಗಳು ಮತ್ತು ಇತರೆ ಮೂಲಗಳಿಂದ ಸಂಗ್ರಹಿಸುವ ಸಾಲವನ್ನು ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರಗಳ ಬಂಡವಾಳ ಯೋಜನೆಗಳಿಗೆ ವಿನಿಯೋಗಿಸುತ್ತವೆ.

ಉತ್ಪಾದಕ ಸಾಮರ್ಥ್ಯ ಹೆಚ್ಚಿಸಲು, ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಿಸಲು, ದೀರ್ಘ ಕಾಲೀನ ಆರ್ಥಿಕ ಪ್ರಯೋಜನ ಸಾಧಿಸುವುದಕ್ಕಾಗಿ ಈ ಮೊತ್ತ ಬಳಕೆಯಾಗುತ್ತದೆ. ಇದರೊಂದಿಗೆ ಬಂಡವಾಳ ಹೂಡಿಕೆಗಳಿಗೆ ತಕ್ಕಂತೆ ಸಾಲದ ಪ್ರಮಾಣ ಕೂಡ ಹೆಚ್ಚಾಗುತ್ತದೆ. ಹೀಗೆ ಕರ್ನಾಟಕ ರಾಜ್ಯ ಸರ್ಕಾರಗಳು 2023-24ರ ಆರ್ಥಿಕ ವರ್ಷದಲ್ಲಿ 90,280 ಕೋಟಿ ಸಾಲ ಪಡೆದಿತ್ತು.

ಈಗ ಪ್ರಸಕ್ತ ಸಾಲಿನ 2026-27ರಲ್ಲಿ 1.32 ಲಕ್ಷ ಕೋಟಿ ಸಾಲ ಪಡೆಯಲಾಗುವುದು ಎಂದು ಬಜೆಟ್ ನಲ್ಲಿ ಅಂದಾಜಿಸಲಾಗಿದೆ. ಹೀಗಾಗಿ ಈ ತಿಂಗಳ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆ ಮೊತ್ತ 7.64 ಲಕ್ಷ ಕೋಟಿ ರೂಪಾಯಿ ತಲುಪಲಿದೆ. 2026ರ ಮಾರ್ಚ್ ಅಂತ್ಯಕ್ಕೆ ಒಟ್ಟು ಸಾಲದ ಮೊತ್ತ 8.24 ಲಕ್ಷ ಕೋಟಿ ಆಗಲಿದೆ ಎಂದು ಬಜೆಟ್ ಅಂದಾಜಿಸಲಾಗಿದೆ. ಈ ಸಾಲದ ಮೊತ್ತ ಹೀಗೆ ಮುಂದವರೆದರೆ 2029-30ರ ಸಮಯಕ್ಕೆ ಹೊಣೆಗಾರಿಕೆ ಮೊತ್ತ 10.24 ಲಕ್ಷ ಕೋಟಿ ತಲುಪಲಿದೆ ಎನ್ನಲಾಗುತ್ತಿದೆ. ಬಡ್ಡಿ ಜತೆಗೆ ಸಾಲದ ಅಸಲನ್ನು ಕಂತಿನ ಪ್ರಕಾರ ಪಾವತಿಸುವ ಗುರುತರ ಹೊಣೆಗಾರಿಕೆಯನ್ನು ರಾಜ್ಯ ಸರ್ಕಾರಗಳು ನಿಭಾಯಿಸಬೇಕಿದೆ. 2025-26ನೇ ಸಾಲಿನಲ್ಲಿ ಸಾಲ ಮರುಪಾವತಿ ಮೊತ್ತ 26,474 ಕೋಟಿ ಇತ್ತು. 2026-27ನೇ ಸಾಲಿಗೆ 35,316 ಕೋಟಿಗೆ ತಲುಪಲಿದೆ.

ಇದನ್ನೂ ಓದಿ : ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Tags: Karnataka News beat
SendShareTweet
Previous Post

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Next Post

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

Related Posts

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Next Post
ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat