ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜ್ಯ ಸರ್ಕಾರದ ಸಮೀಕ್ಷೆ ಗೊಂದಲದ ಗೂಡಾಗಿದೆ-ಛಲವಾದಿ

September 25, 2025
Share on WhatsappShare on FacebookShare on Twitter

ಬೆಂಗಳೂರು: ಎಸ್‌ಸಿ ಉಪಜಾತಿಗಳ ಜೊತೆ ಕ್ರಿಶ್ಚಿಯನ್‌ ಹೆಸರು ಇರುವ 13 ಜಾತಿಗಳ ಹೆಸರಿಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, 13 ಹೆಸರುಗಳ ಜಾತಿ ಪಟ್ಟಿಯನ್ನು ಸಮೀಕ್ಷೆಯಿಂದ ಕೈಬಿಡುವಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಿ ಬಿಜೆಪಿ ನಿಯೋಗ ಆಗ್ರಹ ಮಾಡಿದೆ.

ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರು ರಾಜ್ಯ ಸರ್ಕಾರದ ಜಾತಿಣಗತಿ ನಿನ್ನೆಯಿಂದ ಶುರುವಾಗಿದ್ದು ಗೊಂದಲದ ಗೂಡಾಗಿದೆ ಎಂದು ಕಿಡಿಕಾರಿದರು. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ಯಾದವ ಈ ಜಾತಿಗಳ ಜತೆ ಸೇರಿಸಿದ್ದ ಕ್ರಿಶ್ಚಿಯನ್ ಹೆಸರಿನ ಜಾತಿಗಳನ್ನು, ಆ್ಯಪ್‌ನಲ್ಲಿ ಹೈಡ್ ಮಾಡಿದ್ದಾರೆ. ಅದೇ ರೀತಿ ಪರಿಶಿಷ್ಟ ಜಾತಿಗಳ ಜತೆ ಕ್ರಿಶ್ಚಿಯನ್ ಹೆಸರಿನ 15 ಜಾತಿಗಳ ಹೆಸರುಗಳನ್ನು ಹೈಡ್ ಮಾಡಿಲ್ಲ. ಈ ಬಗ್ಗೆ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಿ ನಾವು ಪ್ರಶ್ನೆ ಮಾಡಿದ್ದೇವೆ. ಮೂಲ‌ಜಾತಿಗಳಲ್ಲೇ ಸವಲತ್ತು ಕೊಡುವ ಬಗ್ಗೆ ಸಮೀಕ್ಷೆ ನಂತರ ತೀರ್ಮಾನ ಮಾಡುತ್ತಾರಂತೆ, ಈ ಬಗ್ಗೆ ತೀರ್ಮಾನ ಮಾಡಲು ಇವರು ಯಾರು? ದಲಿತ ಕ್ರೈಸ್ತ ಅಂತ ಇದ್ದರೆ ಸವಲತ್ತು ಸಿಗಲ್ಲ, ಇವರಲ್ಲೇ ಸಾಕಷ್ಟು ಗೊಂದಲಗಳಿವೆ ಎಂದು ಛಲವಾದಿ ಕಿಡಿಕಾರಿದರು.

ಹಿಂದುಳಿದ ವರ್ಗಗಳ ಆಯೋಗ ಹಿಂದೂ ವಿರೋಧ ನೀತಿಯನ್ನು ಅನುಸರಿಸುತ್ತಿದೆ. ಇವರ ರಿಮೋಟ್‌ ಕಂಟ್ರೋಲ್‌ ಬೇರೆ ಕಡೆ ಇದೆ ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.ಮತಾಂತರ ಆಗಿದ್ರೆ ಮತಾಂತರಗೊಂಡ ಧರ್ಮದ ಹೆಸರನ್ನೇ ಬರೆದುಕೊಳ್ಳಿ. ದಲಿತ ಕ್ರಿಶ್ಚಿಯನ್ ಜಾತಿಗಳ ಹೆಸರು ತಂದ್ರೆ ರಾಜ್ಯದಲ್ಲಿ ನಮ್ಮ ಸಮುದಾಯಗಳು ಸಮೀಕ್ಷೆ ನಡೆಯಲು ಬಿಡಲ್ಲವೆಂದು ಎಚ್ಚರಿಕೆ ನೀಡಿದರು. ಕ್ರಿಶ್ಚಿಯನ್ ಧರ್ಮಕ್ಕೆ ಹಿಂದುಳಿದ ವರ್ಗಗಳ ಆಯೋಗ ದಳ್ಳಾಳಿ ಕೆಲಸ ಮಾಡ್ತಿದೆಯಾ? ದಲಿತ ಸಮುದಾಯಗಳ ಜತೆ ಕ್ರಿಶ್ಚಿಯನ್ ಹೆಸರಿನ ಜಾತಿಗಳ ಪಟ್ಟಿ ಸಂಜೆಯೊಳಗೆ ಕೈಬಿಡಬೇಕು, ಇಲ್ಲದಿದ್ದರೆ ನಾವು ಹೋರಾಟ ಮಾಡುತ್ತೇವೆಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಬಿಜೆಪಿ ನಿಯೋಗಕ್ಕೆ ಮಧುಸೂದನ್‌ ನಾಯ್ಕ್‌ ತಿರುಗೇಟು
ಬಿಜೆಪಿ ನಿಯೋಗ ಭೇಟಿ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್‌ ಬಿಜೆಪಿಯವರು ತಪ್ಪು ಕಲ್ಪನೆ ಮಾಡಿಕೊಂಡು ಬಂದು ನನ್ನನ್ನು ಭೇಟಿಯಾಗಿದ್ದರು ಎಂದು ಹೇಳಿದ್ದಾರೆ. 14 ಪರಿಶಿಷ್ಟ ಜಾತಿಗಳ ಹೆಸರು ಕ್ರಿಶ್ಚಿಯನ್ ಜೊತೆ ಇದೆ, ಯಾಕೆ ತೆಗೆದುಹಾಕಿಲ್ಲ ಅಂತ ನಮ್ಮನ್ನು ಪ್ರಶ್ನೆ ಕೇಳಿದ್ರು. ಬಿಜೆಪಿ ನಿಯೋಗ ತೋರಿಸಿದ 14 ಎಸ್‌ಸಿ ಜಾತಿಗಳನ್ನು ಕ್ರಿಶ್ಚಿಯನ್ ಜೊತೆ ನಾವು ಸೇರಿಸಿಲ್ಲ. ಬಿಜೆಪಿ ನಾಯಕರು ಹೇಳಿರುವ ಕ್ರಿಶ್ಚಿಯನ್ ಜೋಡಿತ ಪಟ್ಟಿಯೇ ಇಲ್ಲ, ಇವು ಯಾವುದೂ ನಮ್ಮ ಪಟ್ಟಿಯಲ್ಲಿಯೇ ಇಲ್ಲ, ನಮ್ಮ ಪಟ್ಟಿಯಲ್ಲೇ ಇಲ್ಲ ಅಂದಾದ ಮೇಲೆ ತೆಗೆದುಹಾಕುವ ಪ್ರಶ್ನೆಯೇ ಇಲ್ಲ ಎಂದು ಮಧುಸೂದನ್‌ ನಾಯ್ಕ್‌ ಅವರು ಹೇಳಿದ್ದಾರೆ. ಸಾಮಾಜಿಕ ಆರ್ಥಿಕ ಸಮೀಕ್ಷೆ ಶುರುವಾಗಿದೆ, ಚೆನ್ನಾಗಿ ನಡೀತಿದೆ. ಗೊಂದಲ, ತಾಂತ್ರಿಕ ಸಮಸ್ಯೆಗಳ ಬಗ್ಗೆ ನಿರ್ವಹಿಸಲು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

Tags: BJPbjp teamchalavadi narayanswameyCongressmadhusudhan naikOfficersOpposition in the Councilstate goveranment
SendShareTweet
Previous Post

ಗರ್ಭಾವಸ್ಥೆಯಲ್ಲಿ ಪ್ಯಾರಸಿಟಮಾಲ್ ಸೇವಿಸಿದರೆ ಮಗುವಿಗೆ ಆಟಿಸಂ ಅಪಾಯವೇ? ಟ್ರಂಪ್ ಹೇಳಿಕೆಯ ಸತ್ಯಾಸತ್ಯತೆ ಏನು?

Next Post

ಯೂಟ್ಯೂಬರ್‌ ಮುಕುಳೆಪ್ಪ @ ಖ್ವಾಜಾ ಶಿರಹಟ್ಟಿ ವಿರುದ್ಧ ಕಿಡ್ನ್ಯಾಪ್‌ ಕೇಸ್‌

Related Posts

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?
ಬೆಂಗಳೂರು

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ
ಬೆಂಗಳೂರು

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಇಂದಿನಿಂದ GBA ವ್ಯಾಪ್ತಿಯಲ್ಲಿ ಮನೆ ಮನೆ ಜನಗಣತಿ ಆರಂಭ
ಬೆಂಗಳೂರು

ಇಂದಿನಿಂದ GBA ವ್ಯಾಪ್ತಿಯಲ್ಲಿ ಮನೆ ಮನೆ ಜನಗಣತಿ ಆರಂಭ

ಮತ್ತೊಂದು ಲವ್‌ ಜಿಹಾದ್‌ ಆರೋಪ : ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ
ಬೆಂಗಳೂರು

ಮತ್ತೊಂದು ಲವ್‌ ಜಿಹಾದ್‌ ಆರೋಪ : ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ
ಬೆಂಗಳೂರು

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ
ಬೆಂಗಳೂರು

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ

Next Post
ಯೂಟ್ಯೂಬರ್‌ ಮುಕುಳೆಪ್ಪ @ ಖ್ವಾಜಾ ಶಿರಹಟ್ಟಿ ವಿರುದ್ಧ ಕಿಡ್ನ್ಯಾಪ್‌ ಕೇಸ್‌

ಯೂಟ್ಯೂಬರ್‌ ಮುಕುಳೆಪ್ಪ @ ಖ್ವಾಜಾ ಶಿರಹಟ್ಟಿ ವಿರುದ್ಧ ಕಿಡ್ನ್ಯಾಪ್‌ ಕೇಸ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat