ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡ್ರಗ್ಸ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ | ಕಾರ್ಯಪಡೆ ರಚನೆ

August 4, 2025
Share on WhatsappShare on FacebookShare on Twitter

ಬೆಂಗಳೂರು: ನಿರಂತರವಾಗಿ ರಾಜ್ಯದ ಪೊಲೀಸ್‌ ಇಲಾಖೆಗೆ ತಲೆನೋವಾಗಿ ಪರಿಣಮಿಸಿದ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯನ್ನು ರಚನೆ ಮಾಡಿದೆ. ಹೊಸದಾಗಿ ರಚಿಸಲಾದ ಈ ಕಾರ್ಯಪಡೆಗೆ ಒಟ್ಟು 66 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಮುನ್ನಡೆಸುವ ಸಲುವಾಗಿ ರಾಜ್ಯ ಸರ್ಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಯನ್ನು ಕೂಡ ರಚನೆ ಮಾಡಿದೆ.

ಆಗಸ್ಟ್ 1, 2025ರ ಸರ್ಕಾರಿ ಆದೇಶದ ಪ್ರಕಾರ, ಘಟಕ ನೇರವಾಗಿ ಪೊಲೀಸ್ ಮಹಾನಿರ್ದೇಶಕ (ಸೈಬರ್ ಕಮಾಂಡ್) ಪ್ರಣವ್ ಮೊಹಂತಿ ಅವರಿಗೆ ವರದಿ ಮಾಡುತ್ತದೆ. ಎಎನ್‌ಟಿಎಫ್‌ ಗಾಗಿ 10 ಹೊಸ ಹುದ್ದೆಗಳನ್ನು ರಚಿಸಲಾಗಿದ್ದು, ನಕ್ಸಲ್ ವಿರೋಧಿ ಪಡೆಯ 56 ಸಿಬ್ಬಂದಿಗಳನ್ನು ಈ ಕಾರ್ಯಪಡೆಗೆ ವರ್ಗಾವಣೆ ಮಾಡಲಾಗಿದೆ.
ಹೊಸದಾಗಿ ರಚಿಸಲಾದ ಈ ಕಾರ್ಯಪಡೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್‌ಗಳು (ಹೆಚ್ಚುವರಿ ಎಸ್‌ಪಿಗಳು) ಮತ್ತು ಉಪ ಪೊಲೀಸ್ ಸೂಪರಿಂಟೆಂಡೆಂಟ್ (ಡಿವೈ ಎಸ್‌ ಪಿ), ಒಬ್ಬ ಸಹಾಯಕ ಆಡಳಿತ ಅಧಿಕಾರಿ, ಸೂಪರಿಂಟೆಂಡೆಂಟ್‌ಗಳು, ಜೂನಿಯರ್ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಸ್ಟೆನೋಗ್ರಾಫರ್‌ಗಳು ಮತ್ತು ದಲಾಯತ್‌ಗಳು ಇರಲಿದ್ದಾರೆ.

ANF ನಿಂದ ವರ್ಗಾವಣೆಗೊಂಡ 56 ಸಿಬ್ಬಂದಿಗಳಲ್ಲಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳು, 20 ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು 30 ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ.

ರಾಜ್ಯಾದ್ಯಂತ ಮಾದಕವಸ್ತು ಕಳ್ಳಸಾಗಣೆ, ವಿತರಣೆ ಮತ್ತು ದುರುಪಯೋಗವನ್ನು ಹತ್ತಿಕ್ಕಲು ANTF ಅನ್ನು ಸಮರ್ಪಿತ ಮತ್ತು ವಿಶೇಷ ಪಡೆಯಾಗಿ ರಚಿಸಲಾಗಿದೆ. ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಮಾಡಲು ಜಿಲ್ಲೆಗಳು, ಕೇಂದ್ರ ಮತ್ತು ಗುಪ್ತಚರ ಘಟಕಗಳ ನಡುವಿನ ಸಮನ್ವಯವನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಪಡೆ ಹೊಂದಿದೆ ಎಂದು ಹಿರಿಯ ಐಪಿಎಸ್‌ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags: bengalorecontrol drugsPolicestate governmenttakes action
SendShareTweet
Previous Post

ಭಾರಿ ಮಳೆ | ಎಲ್ಲೋ ಅಲರ್ಟ್ ಘೋಷಣೆ

Next Post

ಸಾರಿಗೆ ನೌಕರರ ಮುಷ್ಕರ | ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

Related Posts

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!
ಬೆಂಗಳೂರು

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

ಎಂ-ಆಧಾರ್ ಆ್ಯಪ್ ಬದಲಿಗೆ ಹೊಸ ಆ್ಯಪ್ ಆರಂಭಿಸಿದ ಸರ್ಕಾರ : ಹೊಸ ಆ್ಯಪ್‌ನಲ್ಲಿ ಏನಿದೆ ವಿಶೇಷ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ-ಆಧಾರ್ ಆ್ಯಪ್ ಬದಲಿಗೆ ಹೊಸ ಆ್ಯಪ್ ಆರಂಭಿಸಿದ ಸರ್ಕಾರ : ಹೊಸ ಆ್ಯಪ್‌ನಲ್ಲಿ ಏನಿದೆ ವಿಶೇಷ?

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಆಸ್ಪತ್ರೆ!
ಬೆಂಗಳೂರು

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಆಸ್ಪತ್ರೆ!

ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!
ಬೆಂಗಳೂರು

ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!
ಬೆಂಗಳೂರು

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!
ಬೆಂಗಳೂರು

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

Next Post
ಸಾರಿಗೆ ನೌಕರರ ಮುಷ್ಕರ | ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಸಾರಿಗೆ ನೌಕರರ ಮುಷ್ಕರ | ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌ – ಜೂನ್‌ನಲ್ಲೇ ಮಹಿಳೆಯರ ಕೈಗೆ ಹೊಸ ಡಿಜಿಟಲ್‌ ಪಾಸ್‌!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾಧಿಕಾರಿ ಕಚೇರಿಯಲ್ಲಿ 169 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಏಕದಿನ ಸರಣಿಗೆ ವಾಪಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat