ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕರ್ನೂಲ್‌ ಬಸ್‌ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ.. 4 ನಿಗಮಗಳಿಗೆ ಖಡಕ್‌ ಸೂಚನೆ!

October 26, 2025
Share on WhatsappShare on FacebookShare on Twitter

ಬೆಂಗಳೂರು : ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಪ್ರಮುಖವಾಗಿ ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್ ಹಾಕಬೇಕು. ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನ ತೆಗೆದುಕೊಂಡು ಹೋಗಬಾರದು. ಎಲ್ಲಾ ಎಸಿ ಬಸ್‌ಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿ, ಇದರಿಂದ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಬಳಸಲು ಸಹಾಯವಾಗಲಿದೆ. ಅಲ್ಲದೇ ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ‌ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ. ಜೊತೆಗೆ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್ ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮಕ್ಕೆ ಆದೇಶಕ್ಕೆ ಸೂಚಿಸಿದ್ದಾರೆ.

ಈ ಮಧ್ಯೆ ನಿನ್ನೆಯಿಂದ ಹಾಗೂ ಇಂದು ರಾಜ್ಯ ಸಾರಿಗೆ ಅಧಿಕಾರಿಗಳು ಹಾಗೂ ಟ್ರಾಫಿಕ್ ಪೊಲೀಸರು, ಬೆಂಗಳೂರಿನಿಂದ ಹೋಗುವಂತ ಎಲ್ಲಾ ಬಸ್ಸುಗಳನ್ನ ಪರಿಶೀಲನೆಗೆ ಮುಂದಾಗಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಖಾಸಗಿ ಎಸಿ ಬಸ್‌ಗಳ ಪರಿಶೀಲನೆ ನಡೆಸಿ, ಡ್ರೈವರ್ ಲೈಸೆನ್ಸ್, ಬಸ್ ಗಳ ದಾಖಲೆ ಚೆಕ್ ಮಾಡುತ್ತಿದ್ದಾರೆ.

ಕರ್ನೂಲು ಬಸ್‌ ದುರಂತ |

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಅಕ್ಟೋಬರ್ 24ರಂದು ನಸುಕಿನ ಜಾವ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿತ್ತು. ಬೈಕ್​ಗೆ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ಗೆ ವಾಪಿಸಿತ್ತು. ಬಸ್​​ನಲ್ಲಿಪ್ರಯಾಣಿಸುತ್ತಿದ್ದ ಒಟ್ಟು 46 ಮಂದಿ ಪ್ರಯಾಣಿಕರ ಪೈಕಿ, 19 ಪ್ರಯಾಣಿಕರು ಮತ್ತು ಬೈಕ್​ ಸವಾರ ಸಜೀವ ದಹನವಾಗಿದ್ದರು.

ಇದನ್ನೂ ಓದಿ : ಸಿಡ್ನಿ ಸ್ಟೇಡಿಯಂನಲ್ಲಿ ದೇಶಪ್ರೇಮ ಮೆರೆದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್!

SendShareTweet
Previous Post

ಭಂಡಾರ್ಕಾರ್ಸ್ ಕಾಲೇಜು : ರಾಜ್ಯೋತ್ಸವ ‘ಸುವರ್ಣಾಕ್ಷ’ ಕಾರ್ಯಕ್ರಮ

Next Post

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು: “ಆಕೆಯೇ ನನಗೆ ಕಿರುಕುಳ ನೀಡುತ್ತಿದ್ದಳು” ಎಂದ ಟೆಕ್ಕಿ

Related Posts

ಕೊಡಗು ಸೈನಿಕ ಶಾಲೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
Uncategorized

ಕೊಡಗು ಸೈನಿಕ ಶಾಲೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ
Uncategorized

ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ

ಭಾರತದ ರಸ್ತೆಯಲ್ಲಿ ಪುಟಿನ್ ಪ್ರಯಾಣಿಸುವ ‘ರಾಕ್ಷಸ’ ಕಾರು : ಏನಿದರ ತಾಕತ್ತು? ಬೆಲೆ ಎಷ್ಟು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
Uncategorized

ಭಾರತದ ರಸ್ತೆಯಲ್ಲಿ ಪುಟಿನ್ ಪ್ರಯಾಣಿಸುವ ‘ರಾಕ್ಷಸ’ ಕಾರು : ಏನಿದರ ತಾಕತ್ತು? ಬೆಲೆ ಎಷ್ಟು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಬೆಳಗಾವಿ ಅಧಿವೇಶನ | ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ.. ಪೊಲೀಸರು ಹೈ ಅಲರ್ಟ್!
Uncategorized

ಬೆಳಗಾವಿ ಅಧಿವೇಶನ | ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ.. ಪೊಲೀಸರು ಹೈ ಅಲರ್ಟ್!

ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
Uncategorized

ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಳಿಗಾಲದ ಅಧಿವೇಶನದಲ್ಲಿ ‘SIR-ವೋಟ್‌ ಚೋರಿ’ ಕಿಚ್ಚು | ಕಲಾಪ ಮುಂದೂಡಿಕೆ
Uncategorized

ಚಳಿಗಾಲದ ಅಧಿವೇಶನದಲ್ಲಿ ‘SIR-ವೋಟ್‌ ಚೋರಿ’ ಕಿಚ್ಚು | ಕಲಾಪ ಮುಂದೂಡಿಕೆ

Next Post
ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು: “ಆಕೆಯೇ ನನಗೆ ಕಿರುಕುಳ ನೀಡುತ್ತಿದ್ದಳು” ಎಂದ ಟೆಕ್ಕಿ

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು: "ಆಕೆಯೇ ನನಗೆ ಕಿರುಕುಳ ನೀಡುತ್ತಿದ್ದಳು" ಎಂದ ಟೆಕ್ಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

ಉಡುಪಿ | ನೆಹರು ಮೈದಾನದ ನೆಲ ಬಾಡಿಗೆಗೆ ತಾಲೂಕು ರೈತ ಸಂಘ ವಿರೋಧ ; ಹೋರಾಟದ ಎಚ್ಚರಿಕೆ!

ಉಡುಪಿ | ನೆಹರು ಮೈದಾನದ ನೆಲ ಬಾಡಿಗೆಗೆ ತಾಲೂಕು ರೈತ ಸಂಘ ವಿರೋಧ ; ಹೋರಾಟದ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat