ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯಮುನಾ ನದಿಗೆ ಬಿಜೆಪಿಯಿಂದ ವಿಷ ಬೆರಕೆ ಹೇಳಿಕೆ: ಕೇಜ್ರಿವಾಲ್ ವಿರುದ್ಧ ಕೇಸ್‌

February 5, 2025
Share on WhatsappShare on FacebookShare on Twitter

ನವದೆಹಲಿ: ಹರ್ಯಾಣದ ಬಿಜೆಪಿ ಸರ್ಕಾರವು ದೆಹಲಿಯ ಜನರು ಕುಡಿಯುವ ಯುಮನಾ ನದಿಗೆ ವಿಷ ಬೆರೆಸಿದೆ ಎಂದು ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಾರ್ಟಿ (AAP) ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ.

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಪ್‌ ಕಾರ್ಯಕರ್ತರ ವಿರುದ್ಧ ವಕೀಲ ಜಗ್ಮೋಹನ್ ಮಂಚಂಡಾ (Jagmohan Manchanda) ಅವರು ದೂರು ನೀಡಿದ್ದಾರೆ. ಅದರಂತೆ, ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಪ್ರಚೋದಿಸುವ ಉದ್ದೇಶ), 196 (1) (ಧರ್ಮ ಅಥವಾ ಜಾತಿ ಆಧಾರದ ಮೇಲೆ ವಿಭಜನೆ ಉಂಟುಮಾಡುವುದು) ಮತ್ತು 299 (ಯಾವುದೇ ಧರ್ಮ ಅಥವಾ ಅದರ ನಂಬಿಕೆಗಳನ್ನು ಅಪಮಾನಿಸುವ ಉದ್ದೇಶಪೂರ್ವಕ ಕೃತ್ಯ) ಸೆಕ್ಷನ್‌ಗಳಡಿ ಕೇಜ್ರಿವಾಲ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೇಜ್ರಿವಾಲ್ ಮತ್ತು ಆಪ್‌ ನಾಯಕರು ಚುನಾವಣೆ ವೇಳೆ ಜನರ ಹಾದಿ ತಪ್ಪಿಸಲು ಮತ್ತು ತಮ್ಮತ್ತ ಮತಗಳನ್ನು ಸೆಳೆಯಲು ಸುಳ್ಳು ಮತ್ತು ದ್ವೇಷಪೂರಿತ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.

ಕೇಜ್ರಿವಾಲ್ ಹೇಳಿದ್ದೇನು?
ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಕೇಜ್ರಿವಾಲ್ ಅವರು, ಯಮುನಾ ನದಿ ಕಲುಷಿತಗೊಳ್ಳಲು ಬಿಜೆಪಿಯೇ ಕಾರಣ. ಹರ್ಯಾಣದ ಬಿಜೆಪಿ ಸರ್ಕಾರವು ವಿಷಕಾರಿ ಕೈಗಾರಿಕಾ ತ್ಯಾಜ್ಯವನ್ನು ಯಮುನೆಗೆ ಹರಿಸುತ್ತಿದೆ. ದೆಹಲಿಯ ಜನರನ್ನು ಕೊಲ್ಲುವ ಉದ್ದೇಶದಿಂದ ಯಮುನಾ ನದಿಯಲ್ಲಿ ವಿಷ ಸೇರಿಸುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದರು.

ಈ ಹೇಳಿಕೆಗೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಚುನಾವಣಾ ಆಯೋಗ ಕೂಡ ಕೇಜ್ರಿವಾಲ್‌ರಿಂದ ಈ ಕುರಿತು ವಿವರಣೆ ಕೇಳಿತ್ತು. ಅಲ್ಲದೆ ಕೇಜ್ರಿವಾಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ, ಕೇಜ್ರಿವಾಲ್ ಜನರಲ್ಲಿ ಭಯ ಹಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿತ್ತು. ಇದರ ಮಧ್ಯೆಯೇ, ಹರ್ಯಾಣ ಮುಖ್ಯಮಂತ್ರಿ ಸೈನಿ ಅವರು ಯಮುನಾ ನದಿಯ ನೀರನ್ನು ಕುಡಿಯುವ ಮೂಲಕ ಕೇಜ್ರಿವಾಲ್ ಗೆ ಸಡ್ಡು ಹೊಡೆದಿದ್ದರು.

Tags: AAPJagmohan ManchandaPolice StationPolitics
SendShareTweet
Previous Post

ಗಾಜಾ ಪಟ್ಟಿ ಶೀಘ್ರವೇ ಅಮೆರಿಕ ತೆಕ್ಕೆಗೆ: ಟ್ರಂಪ್ ಘೋಷಣೆ

Next Post

ದೇಶಾದ್ಯಂತ ಮಾಂಸಾಹಾರ ನಿಷೇಧವಾಗಲಿ: ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ವಿವಾದ

Related Posts

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!
ರಾಜಕೀಯ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Next Post
ದೇಶಾದ್ಯಂತ ಮಾಂಸಾಹಾರ ನಿಷೇಧವಾಗಲಿ: ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ವಿವಾದ

ದೇಶಾದ್ಯಂತ ಮಾಂಸಾಹಾರ ನಿಷೇಧವಾಗಲಿ: ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ವಿವಾದ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat