ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದ ಉರ್ದು ಮಾಧ್ಯಮ ಶಾಲಾ ವೇಳಾಪಟ್ಟಿ ಬದಲಾವಣೆ | ಕಾರಣವೇನು?

February 2, 2026
Share on WhatsappShare on FacebookShare on Twitter

ಬೆಂಗಳುರು : ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ರಾಜ್ಯದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ.

ರಂಜಾನ್ ಮಾಸದಲ್ಲಿ ಶಾಲಾ ವೇಳಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ, ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಪರಿಷ್ಕೃತ ಸಮಯ ಅನ್ವಯವಾಗಲಿದೆ.

ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026ರ ಮಾರ್ಚ್ 20ರವರೆಗೆ ಶಾಲೆಗಳು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ನಡೆಯುತ್ತಿದ್ದವು. ಆದರೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪುರಸ್ಕರಿಸಿ ಮತ್ತು 2002ರಲ್ಲಿದ್ದ ಹಳೆಯ ಆದೇಶವನ್ನು ಪರಿಶೀಲಿಸಿ ಸರ್ಕಾರ ಈ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬಿಜೆಪಿ ಆಕ್ಷೇಪ |

ಭಾರತೀಯ ಜನತಾ ಪಕ್ಷವು ಈ ಕ್ರಮವನ್ನು ತೀವ್ರವಾಗಿ ಆಕ್ಷೇಪಿಸಿದ್ದು, ಕಾಂಗ್ರೆಸ್ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ. ಯಾವುದೇ ಹಿಂದೂ ಹಬ್ಬಕ್ಕೂ ಅದು ಅದೇ ಕ್ರಮವನ್ನು ತೆಗೆದುಕೊಳ್ಳುತ್ತದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಗೃಹ ಸಚಿವ ತಿರುಗೇಟು

ಬಿಜೆಪಿ ಆಕ್ಷೇಪಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಇದು ಅಲ್ಪಸಂಖ್ಯಾತರ ಓಲೈಕೆಯ ಪ್ರಶ್ನೆಯಲ್ಲ. ಸಂವಿಧಾನದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಮತ್ತು ಹಿಂದುಳಿದ ವರ್ಗಗಳನ್ನು ಪರಿಗಣಿಸಿರುವುದು ಅವರನ್ನು ಇತರರಿಗೆ ಸಮಾನರನ್ನಾಗಿ ಮಾಡಲು. ಸಾವಿರಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತಲು ಇಂತಹ ಪ್ರೋತ್ಸಾಹ ಅಗತ್ಯ,” ಎಂದು ಅವರು ಹೇಳಿದ್ದಾರೆ. ಉರ್ದು ಮಾಧ್ಯಮದ ಮಕ್ಕಳು ಇತರರೊಂದಿಗೆ ಸಮಾನವಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಸಣ್ಣ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಸಹಿಸದಿದ್ದರೆ, ನೀವು ಸಮಾನತೆಯ ವಿರೋಧಿಗಳು ಎಂದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹ*ತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್ | 2 ಪುಟಗಳ ಡೆತ್ ನೋಟ್‌ನಲ್ಲಿ ಹಲವರ ಹೆಸರು ಉಲ್ಲೇಖ!

SendShareTweet
Previous Post

ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮ*ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್ | 2 ಪುಟಗಳ ಡೆತ್ ನೋಟ್‌ನಲ್ಲಿ ಹಲವರ ಹೆಸರು ಉಲ್ಲೇಖ!

Next Post

ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಸಿಡಿದೆದ್ದ ‘ನಿರ್ಮಾಪಕರ ಸಂಘ’.. ದೂರು ದಾಖಲು!

Related Posts

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!
ದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ
ಬೆಂಗಳೂರು

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ

Next Post
ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಸಿಡಿದೆದ್ದ ‘ನಿರ್ಮಾಪಕರ ಸಂಘ’.. ದೂರು ದಾಖಲು!

ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಸಿಡಿದೆದ್ದ 'ನಿರ್ಮಾಪಕರ ಸಂಘ'.. ದೂರು ದಾಖಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರು | ಶಾಲಾ ಮಗುವಿನ ಬ್ಯಾಗಲ್ಲಿ ನಾಗರ ಹಾವು ಪ್ರತ್ಯಕ್ಷ!

ಮೈಸೂರು | ಶಾಲಾ ಮಗುವಿನ ಬ್ಯಾಗಲ್ಲಿ ನಾಗರ ಹಾವು ಪ್ರತ್ಯಕ್ಷ!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರು | ಶಾಲಾ ಮಗುವಿನ ಬ್ಯಾಗಲ್ಲಿ ನಾಗರ ಹಾವು ಪ್ರತ್ಯಕ್ಷ!

ಮೈಸೂರು | ಶಾಲಾ ಮಗುವಿನ ಬ್ಯಾಗಲ್ಲಿ ನಾಗರ ಹಾವು ಪ್ರತ್ಯಕ್ಷ!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat