ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

March 18, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್.2ರವರೆಗೆ ನಡೆಯಲಿದೆ. ಈ ಬಾರಿ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

8,65,988 ವಿದ್ಯಾರ್ಥಿಗಳ ಪೈಕಿ 4,44,172 ಬಾಲಕರು ಮತ್ತು 4,21,816 ಬಾಲಕಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು, ರಾಜ್ಯದಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಪ್ರಥಮ ಭಾಷಾ ವಿಷಯದಿಂದ ಆರಂಭವಾಗುತ್ತಿದ್ದು, ಕನ್ನಡ, ತೆಲುಗು, ತಮಿಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ಒಳಗೊಂಡಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ಡ್ರೆಸ್ ಕೋಡ್ ಪಾಲಿಸಬೇಕು ಹಾಗೂ ಪರೀಕ್ಷಾ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಸೂಚನೆ ನೀಡಿದೆ.

ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನಬೂ ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿರಲು, ಹಲವು ಜಿಲ್ಲೆಗಳಲ್ಲಿ ವೆಬ್‌ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್‌ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಬಳಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯಾಧಿಕಾರಿಯೊಬ್ಬರ ಬಳಿ ಮಾತ್ರ ಕ್ಯಾಮೆರಾ ಇಲ್ಲದ ಸರಳ ಮೊಬೈಲ್ ಫೋನ್ ಬಳಸಲು ಅವಕಾಶ ನೀಡಲಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದು, ಯಾವುದೇ ಭಯವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸಲಹೆ ನೀಡಿದ್ದಾರೆ.

ಡಿಸಿಎಂ ಡಿಕೆಶಿ ವಿಶ್‌ |

ಶೈಕ್ಷಣಿಕ ಜೀವನದ ಒಂದು ಮಹತ್ವದ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಪರೀಕ್ಷೆ ಎದುರಿಸುವ ರಾಜ್ಯದ ನನ್ನ ಎಲ್ಲಾ ವಿದ್ಯಾರ್ಥಿಮಿತ್ರರಿಗೆ ಶುಭವಾಗಲಿ, ಯಾವುದೇ ಆತಂಕ ಮತ್ತು ಭಯವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ – ಜಯ ನಿಮ್ಮದಾಗುತ್ತದೆ. ವಿದ್ಯಾದಾಯಿನಿ ಸರಸ್ವತಿಯ ಆಶೀರ್ವಾದ ನಿಮ್ಮೆಲ್ಲರ ಮೇಲಿರಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ : ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Tags: Karnataka News beat
SendShareTweet
Previous Post

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Next Post

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

Related Posts

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

Next Post
ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ರೋಹಿತ್ ಶರ್ಮಾ ಇನ್ಮುಂದೆ 'ಇಂಪ್ಯಾಕ್ಟ್ ಸಬ್' ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat