ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

July 15, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ 2 ಸಾವಿರ ರೂಪಾಯಿ ನೋಟುಗಳ ಚಲಾವಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) 2023ರ ಮೇ ತಿಂಗಳಲ್ಲೇ ರದ್ದುಗೊಳಿಸಿದೆ. ಅಂದರೆ, 2 ಸಾವಿರ ರೂಪಾಯಿ ನೋಟುಗಳನ್ನು ತೆಗೆದುಕೊಂಡು ಹೋಗಿ ಎಲ್ಲಿಯೂ ವಹಿವಾಟು ಮಾಡಲು ಆಗುವುದಿಲ್ಲ. ಆದರೆ, ಆರ್‌ಬಿಐ ಈಗ ಹೊಸ ಸ್ಪಷ್ಟನೆ ನೀಡಿದ್ದು, ನೋಟುಗಳ ಬದಲಾವಣೆ ದೃಷ್ಟಿಯಿಂದ 2 ಸಾವಿರ ರೂ. ಮುಖಬೆಲೆಯ ನೋಟುಗಳು ಈಗಲೂ ಚಲಾವಣೆಯಲ್ಲಿವೆ ಎಂದು ತಿಳಿಸಿದೆ.

ಹೌದು, ಆರ್‌ಬಿಐ 2 ಸಾವಿರ ರೂ. ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿದ್ದರೂ ಎಲ್ಲ ನೋಟುಗಳನ್ನು ಸಾರ್ವಜನಿಕರಿಂದ ವಾಪಸ್ ಪಡೆಯಲು ಆಗಿಲ್ಲ. ಸಾರ್ವಜನಿಕರ ಬಳಿ ಇದ್ದ ಶೇ.98.47ರಷ್ಟು ನೋಟುಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ. ಆದರೆ, ಇನ್ನೂ 5,451 ಕೋಟಿ ರೂಪಾಯಿ ಮೌಲ್ಯದ ನೋಟುಗಳು ಸಾರ್ವಜನಿಕರ ಬಳಿಯೇ ಇರುವುದರಿಂದ ಇವುಗಳನ್ನು ಬದಲಾವಣೆ ಮಾಡಿಕೊಳ್ಳಿ ಎಂದು ಆರ್‌ಬಿಐ ತಿಳಿಸಿದೆ.

“ದೇಶದಲ್ಲಿ ನಿಗದಿಪಡಿಸಿದ ಆರ್ ಬಿಐನ 19 ಕಚೇರಿಗಳಲ್ಲಿ ಸಾರ್ವಜನಿಕರು ತಮ್ಮ ಬಳಿ ಇರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ಇದೂ ಸಾಧ್ಯವಾಗದಿದ್ದರೆ, ಅಂಚೆ ಕಚೇರಿಗಳ ಮೂಲಕ 2 ಸಾವಿರ ರೂಪಾಯಿ ನೋಟುಗಳನ್ನು ಸಮೀಪದ ಆರ್ ಬಿಐ ಕಚೇರಿಗಳಿಗೆ ಕಳುಹಿಸಬಹುದು. ಹೀಗೂ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ತಿಳಿಸಿದೆ.

ಕರ್ನಾಟಕದ ಬೆಂಗಳೂರು ಸೇರಿ ದೇಶದ 19 ನಗರಗಳಲ್ಲಿ ಆರ್‌ಬಿಐ ಕಚೇರಿಗಳಿವೆ. ಕರ್ನಾಟಕದವರಾದರೆ ಬೆಂಗಳೂರಿನಲ್ಲಿರುವ ಕಚೇರಿಗೆ ನೇರವಾಗಿ ತೆರಳಿ, ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ಕರ್ನಾಟಕದಲ್ಲಿಯೇ ಬೆಂಗಳೂರಿನಿಂದ ದೂರದ ಊರುಗಳಲ್ಲಿ ಇದ್ದರೆ, ಅಲ್ಲಿಂದಲೇ ಅಂಚೆ ಕಚೇರಿ ಮೂಲಕ ನೋಟುಗಳನ್ನು ಪೋಸ್ಟ್ ಮಾಡಬಹುದಾಗಿದೆ.

ಇದನ್ನೂ ಓದಿ : ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

Tags: IndiaKarnataka News beat
SendShareTweet
Previous Post

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

Next Post

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

Related Posts

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!
ದೇಶ

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

Next Post
ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat