ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Marcus Stoinis : ಏಕದಿನ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಸ್ಟೋಯಿನಿಸ್‌

February 6, 2025
Share on WhatsappShare on FacebookShare on Twitter

ಸಿಡ್ನಿ: ಆಸ್ಟ್ರೇಲಿಯಾದ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್(Marcus Stoinis Retirement) ಗುರುವಾರ(ಫೆ.6 ರಂದು) ಏಕದಿನ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 35ರ ಹರೆಯದ ಸ್ಟೋಯಿಸ್‌ ಟಿ20 ಕ್ರಿಕೆಟ್‌ನತ್ತ ಗಮನ ಹರಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮಾದರಿಯಲ್ಲಿ ಆಸೀಸ್‌ ತಂಡದ ಪರ ಸ್ಟೋಯಿನಿಸ್‌ ನಿಯಮಿತವಾಗಿ ಕಾಣಿಸಿಕೊಂಡಿದ್ದರು. ಚಾಂಪಿಯನ್ಸ್‌ ಟ್ರೋಫಿಗೆ ಪ್ರಕಟಿಸಿದ್ದ15 ಸದ್ಯಸ ಆಸೀಸ್‌ ತಂಡದಲ್ಲಿಯೂ ಸ್ಟೋಯಿನಿಸ್‌ ಸ್ಥಾನ ಪಡೆದಿದ್ದರು.

’50 ಓವರ್‌ಗಳ ಸ್ವರೂಪದಲ್ಲಿ ಆಸ್ಟ್ರೇಲಿಯಾಕ್ಕಾಗಿ ಆಡಿರುವುದು ನಂಬಲಾಗದ ಪಯಣ . ಉನ್ನತ ಮಟ್ಟದಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಅವಿಸ್ಮರಣೀಯ. ನಿವೃತ್ತಿ ಸುಲಭದ ನಿರ್ಧಾರವಲ್ಲ, ಆದರೆ ಏಕದಿನ ಮಾದರಿಯಿಂದ ದೂರವಿರಲು ಮತ್ತು ನನ್ನ ವೃತ್ತಿಜೀವನದ ಮುಂದಿನ ಅಧ್ಯಾಯದ ಮೇಲೆ ಗಮನಹರಿಸಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ’ ಎಂದು ಸ್ಟೊಯಿನಿಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಟೋಯಿನಿಸ್‌ ದಿಢೀರ್‌ ನಿವೃತ್ತಿಯಿಂದಾಗಿ ಚಾಂಪಿಯನ್ಸ್‌ ಟ್ರೋಫಿಗೆ ಬೇರೆ ಆಟಗಾರನನ್ನು ಆಯ್ಕೆ ಮಾಡಬೇಕಿದೆ. ಸ್ಟೊಯಿನಿಸ್ ಸೆಪ್ಟೆಂಬರ್ 2015 ರಲ್ಲಿ ಇಂಗ್ಲೆಂಡ್ ವಿರುದ್ಧ ಲೀಡ್ಸ್‌ನಲ್ಲಿ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಆದರೆ ದ್ವಿತೀಯ ಪಂದ್ಯವನ್ನಾಡಲು 2 ವರ್ಷಗಳ ಕಾಲ ಕಾಯಬೇಕಾಯಿತು. ಜನವರಿ 2017 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಎರಡನೇ ಪಂದ್ಯವನ್ನು ಆಡಿದ್ದರು.

ಸ್ಟೊಯಿನಿಸ್ ಆಸೀಸ್‌ ಪರ 71 ಏಕದಿನ ಪಂದ್ಯಗಳನ್ನಾಡಿ 26.69 ಸರಾಸರಿಯಲ್ಲಿ 1495 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಆರು ಅರ್ಧಶತಕ ಒಳಗೊಂಡಿದೆ. ಬೌಲಿಂಗ್‌ನಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ. 16ರನ್‌ಗೆ 3 ವಿಕೆಟ್‌ ಕಿತ್ತದ್ದು ಇವರ ವೈಯಕ್ತಿಕ ಗರಿಷ್ಠ ಸಾಧನೆ. 2023ರ ಏಕದಿನ ವಿಶ್ವಕಪ್‌ ಗೆಲುವಿನ ಆಸ್ಟ್ರೇಲಿಯ ತಂಡದ ಭಾಗವಾಗಿದ್ದರು.

Tags: CricketMarcus Stoinis Retirementretirementt0
SendShareTweet
Previous Post

ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ತಪ್ಪಿತಸ್ಥ!

Next Post

ಸಂಸತ್‌ನಲ್ಲಿ ಪ್ರತಿಪಕ್ಷ ಸಂಸದರು “ಕೈಕೋಳ ಪ್ರತಿಭಟನೆ” ನಡೆಸುತ್ತಿರೋದೇಕೆ?

Related Posts

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!
ಕ್ರೀಡೆ

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

IPL ಪವರ್‌ಪ್ಲೇ ನಿಯಮಗಳ ಕುರಿತು ಸಚಿನ್ ವಿಶ್ಲೇಷಣೆ : ರೆಡ್ಡಿಟ್‌ನಲ್ಲಿ ಸೂರ್ಯವಂಶಿ ಪರ ಭಾರಿ ಚರ್ಚೆ
ಕ್ರೀಡೆ

IPL ಪವರ್‌ಪ್ಲೇ ನಿಯಮಗಳ ಕುರಿತು ಸಚಿನ್ ವಿಶ್ಲೇಷಣೆ : ರೆಡ್ಡಿಟ್‌ನಲ್ಲಿ ಸೂರ್ಯವಂಶಿ ಪರ ಭಾರಿ ಚರ್ಚೆ

IPL 2 ಟ್ರೋಫಿ ಯಶಸ್ಸಿನ ಹಿಂದಿನ ರಹಸ್ಯ ಬಿಚ್ಚಿಟ್ಟ RCB ಕೋಚ್‌ ಆ್ಯಂಡಿ ಫ್ಲವರ್
ಕ್ರೀಡೆ

IPL 2 ಟ್ರೋಫಿ ಯಶಸ್ಸಿನ ಹಿಂದಿನ ರಹಸ್ಯ ಬಿಚ್ಚಿಟ್ಟ RCB ಕೋಚ್‌ ಆ್ಯಂಡಿ ಫ್ಲವರ್

ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ
ಕ್ರೀಡೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ

RCB ಯಶಸ್ಸಿನ ಹಾದಿಯಲ್ಲಿ ಸ್ಮೃತಿ ಮಂಧಾನ ಪಾತ್ರ – ಪಾಟಿದಾರ್ ಸಾಧನೆಯ ಹಿಂದಿನ ಶಕ್ತಿ!
ಕ್ರೀಡೆ

RCB ಯಶಸ್ಸಿನ ಹಾದಿಯಲ್ಲಿ ಸ್ಮೃತಿ ಮಂಧಾನ ಪಾತ್ರ – ಪಾಟಿದಾರ್ ಸಾಧನೆಯ ಹಿಂದಿನ ಶಕ್ತಿ!

IPLನಲ್ಲಿ ಆರ್‌ಸಿಬಿಗೆ ಸತತ ಎರಡನೇ ಕಿರೀಟ – ಮಾಗಿದ ವ್ಯಕ್ತಿತ್ವದ ಮೂಲಕ ಗಮನ ಸೆಳೆದ ಕೊಹ್ಲಿ
ಕ್ರೀಡೆ

IPLನಲ್ಲಿ ಆರ್‌ಸಿಬಿಗೆ ಸತತ ಎರಡನೇ ಕಿರೀಟ – ಮಾಗಿದ ವ್ಯಕ್ತಿತ್ವದ ಮೂಲಕ ಗಮನ ಸೆಳೆದ ಕೊಹ್ಲಿ

Next Post
ಸಂಸತ್‌ನಲ್ಲಿ ಪ್ರತಿಪಕ್ಷ ಸಂಸದರು “ಕೈಕೋಳ ಪ್ರತಿಭಟನೆ” ನಡೆಸುತ್ತಿರೋದೇಕೆ?

ಸಂಸತ್‌ನಲ್ಲಿ ಪ್ರತಿಪಕ್ಷ ಸಂಸದರು "ಕೈಕೋಳ ಪ್ರತಿಭಟನೆ" ನಡೆಸುತ್ತಿರೋದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat