ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಲ್ಲು ತೂರಾಟ ಪ್ರಕರಣ | “ಕಾಂಗ್ರೆಸ್ ಸರ್ಕಾರದ ಬ್ರದರ್ಸ್ ಕಲ್ಚರ್ ಇದಕ್ಕೆ ಕಾರಣ” : ಅಶ್ವಥ್‌ ನಾರಾಯಣ್‌

September 8, 2025
Share on WhatsappShare on FacebookShare on Twitter

ಬೆಂಗಳೂರು : ಗಣೇಶೋತ್ಸವ ಕಾರ್ಯಕ್ರಮ, ಮೆರವಣಿಗೆ, ಹಿಂದೂ ಧರ್ಮವನ್ನ ಪರಸ್ಪರ ಗೌರವಿಸಬೇಕು. ಇತರೆ ಧರ್ಮದ ಕಾರ್ಯಕ್ರಮ ಗೌರವಿಸಬೇಕು. ಶತಶತಮಾನಗಳಿಂದ ಇದು ಹಿಂದೂಗಳ ಭೂಮಿ. ನಾವು ಪಾಕಿಸ್ತಾನದಲ್ಲಿ ಇಲ್ಲ. ಭಾರತದ ನೆಲದಲ್ಲಿ ಇದ್ದು, ಪ್ರತಿ ಭಾರಿ ಅನ್ಯ ಕೋಮಿನವರ ಈ ರೀತಿಯ ವರ್ತನೆ ಸರಿಯಲ್ಲ. ನಾವು ಇದನ್ನು ಸಹಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಅಶ್ವಥ್‌, ಬೆಂಗಳೂರಿನಲ್ಲಿ ಈದ್ ಮಿಲಾದ್ ಕಾರ್ಯಕ್ರಮ ಮಾಡಲಾಯಿತು. ಅವರ ಕಾರ್ಯಕ್ರಮದ ಮೇಲೆ ಹಿಂದೂಗಳು ಕಲ್ಲು ತೂರಿದ್ದಾರಾ ? ಇವರ ಅಟ್ಟಹಾಸ, ಅನ್ಯ ಧರ್ಮದ ಮೇಲೆ ಕಲ್ಲು ತೂರಾಟ ಮಾಡಿ ಮೆರೆಯುವುದು ಅಷ್ಟೆ. ಗಣೇಶ ವಿಗ್ರಹದ ಮೇಲೆ ಕಲ್ಲು ತೂರಾಟ, ಲಾಂಗು, ಮಚ್ಚು ತೋರಿಸೋದು ಅತಿರೇಕದ ವರ್ತನೆ ಎಂದು ಅವರು ಖಂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣಕ್ಕೆ ನಾವು ಮಣಿಯಲ್ಲ. ಕೇವಲ ಪೊಸ್ಟಿಂಗ್‌ ಗಾಗಿ ಕಾಂಗ್ರೆಸ್ ಸರ್ಕಾರದ ಮಾತು ಕೇಳಿಕೊಂಡಿದ್ದರೆ ಆಗಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಮಸೀದಿ ಮುಂದೆ ಕಲ್ಲು ಹೊಡೆಯುತ್ತಾರೆ ಅಂದರೆ, ಮೊದಲೇ ಕ್ರಮ ಕೈಗೊಳ್ಳಬೇಕಿತ್ತು. ಪ್ರತಿಭಟನೆ ಮಾಡುವವರ ಮೇಲೆ ಪೌರುಷ ತೋರುತ್ತೀರಿ. ಪೌರುಷ ಇದ್ದಿದ್ದರೆ, ನಿನ್ನೆ ಕಲ್ಲು ತೂರುವುದನ್ನು ತಡೆಯಬೇಕಿತ್ತು. ಅಜಾನ್ ಕೂಗುವುದನ್ನು ತಡೆಯಬೇಕಿತ್ತು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಆಜಾನ್ ಕೂಗುವುದಕ್ಕೆ ಅವಕಾಶ ನೀಡಿದೆಯಾ.? ಪೊಲೀಸ್ ವ್ಯವಸ್ಥೆ ಹಾಳಾದರೆ, ಯಾರ ಬಳಿ ಹೋಗಿ ನ್ಯಾಯ ಕೇಳಬೇಕು. ಘಟನೆಯನ್ನ ಖಂಡಿಸ್ತೇನೆ. ಅನ್ಯ ಧರ್ಮದ ವ್ಯಕ್ತಿಗಳು ಹಿಂದೂಗಳ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಇದು ಭಾರತ ಭೂಮಿ, ಹಿಂದೂಗಳ ಧಾರ್ಮಿಕ ಕಾರ್ಯಕ್ರಮ ಒಪ್ಪಬೇಕು ಎಂದು ಹೇಳಿದ್ದಾರೆ.

ಕಲ್ಲು ತೂರಾಟ ಮಾಡಿದವರು ನೆರೆ ಜಿಲ್ಲೆಗಲಿಂದ ಬಂದವರು ಎನ್ನುವ ಮಾಹಿತಿ ಇದೆ. ಆತ್ಮ ಸಾಕ್ಷಿ ಇಟ್ಟುಕೊಂಡು ಕಾಂಗ್ರೆಸ್‌ ಸರ್ಕಾರ ಕೆಲಸ ಮಾಡಬೇಕು. ಇದೇ ರೀತಿ ಮುಂದುವರಿದರೆ ಗೃಹ ಇಲಾಖೆ ವಿಶ್ವಾಸ ಕಳೆದುಕೊಳ್ಳಲಿದೆ. ಗುಪ್ತಚರ ಇಲಾಖೆ ವಿಫಲವಾಗಿರುವುದು ದುಃಖಕರ. “ಕಾಂಗ್ರೆಸ್ ಸರ್ಕಾರದ ಬ್ರದರ್ಸ್ ಕಲ್ಚರ್ ಇದಕ್ಕೆ ಕಾರಣ”. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿಯೇ ಇಂತಹ ಬೆಳವಣಿಗೆ ಹೆಚ್ಚಾಗಿ ನಡೆಯುತ್ತದೆ. ನಮ್ಮ ಸರ್ಕಾರ ಅಧಿಕಾದಲ್ಲಿರುವವಾಗ ಇಂತಹ ಘಟನೆಗಲು ನಡೆಯುವುದಿಲ್ಲ. ಕಾಂಗ್ರೆಸ್‌ ಸರ್ಕಾರದ ಮೃದು ಧೋರಣೆ ಇಂತವರಿಗೆ ಸಹಾಯವಾಗುತ್ತದೆ. ತಪ್ಪಿತಸ್ಥರಿಗೆ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸ್ವಾತಂತ್ರ್ಯ ಸಂಧರ್ಭದಲ್ಲಿ ಲೋಕಮಾನ್ಯ ತಿಲಕರು ಗಣೇಶ ಉತ್ಸವ ಮಾಡಿದರು. ಸ್ವಾತಂತ್ರ್ಯ ನಂತರ ಗಣೇಶೋತ್ಸವ ಎಲ್ಲರನ್ನೂ ಒಂದು ಮಾಡುತ್ತಿದೆ. ಬಡವರು, ಶ್ರೀಮಂತರು ಎಲ್ಲರೂ ಸೇರಿ ಒಟ್ಟಾಗಿ ಹಬ್ಬ ಆಚರಿಸ್ತಾರೆ ಎಂದಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪ್ರತೀ ವರ್ಷ ಇದೇ ರೀತಿ ಆಗುತ್ತದೆ. ಸರ್ಕಾರ ಇಂತವರನ್ನು ಗೂಂಡಾ ಆಕ್ಟ್ ಅಡಿಯಲ್ಲಿ ಬಂಧನ ಮಾಡಬೇಕು. ಪರ್ಮನೆಂಟ್ ಆಗಿ ಬಂಧನ ಮಾಡಬೇಕು. ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಈ ರೀತಿ ಮಾಡುತ್ತಾರೆ. ಕ್ರಿಮಿನಲ್‌ ಗಳ ಪ್ರಕರಣ ಹಿಂಪಡೆದಿರುವುದೇ ಇದಕ್ಕೆ ಕಾರಣ. ಸ್ಥಳೀಯ ಜನರಿಗೆ ವಿಶ್ವಾಸ ತುಂಬಬೇಕಿದೆ. ಕಾನೂನು ಪಾಲನೆ ಆಗುವ ಕೆಲಸ ಆಗಬೇಕಿದೆ ಎಂದಿದ್ದಾರೆ.

Tags: 'brothers' cultureAshwath NarayanCongressPolice
SendShareTweet
Previous Post

ಸ್ವತಂತ್ರ ಕಳೆದುಕೊಂಡ ಪೊಲೀಸರು: ನಿಖಿಲ್ ಆಕ್ರೋಶ

Next Post

ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ | ಮುಖ್ಯಾಂಶಗಳು

Related Posts

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ
ರಾಜಕೀಯ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ – 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!
ಬೆಳಗಾವಿ

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ – 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!
ಬೆಂಗಳೂರು

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!
ಬೆಂಗಳೂರು

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!
ಬೆಂಗಳೂರು

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

Next Post
ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ | ಮುಖ್ಯಾಂಶಗಳು

ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ | ಮುಖ್ಯಾಂಶಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat