ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ದಸರಾ ವೇಳೆ ಸಚಿವರನ್ನು ತಡೆದಿದ್ದು ಶಿಷ್ಟಾಚಾರ ಉಲ್ಲಂಘನೆಯಲ್ಲ

October 23, 2026
Share on WhatsappShare on FacebookShare on Twitter

ಮೈಸೂರು ದಸರಾ ವೇಳೆ ದಲಿತ ಮಂತ್ರಿಗಳನ್ನು ತಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಇದು ಶಿಷ್ಟಾಚಾರದ ಉಲ್ಲಂಘನೆಯಲ್ಲ ಎಂದಿದ್ದಾರೆ.ಬದಲಿಗೆ ಅಸ್ಪೃಶ್ಯತೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಪೂಜಾ ಸ್ಥಳ ಅಪವಿತ್ರ ಆಗುತ್ತದೆ ಎಂಬ ಕಾರಣಕ್ಕೆ ದಲಿತ ಮಂತ್ರಿಗಳನ್ನು ಹೊರಗಡೆ ನಿಲ್ಲಿಸಲಾಗಿದ್ದು, ಕಾಂಗ್ರೆಸ್‌ನಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿದೆ. ಕಾಂಗ್ರೆಸ್ ಸೆಕ್ಯುಲರ್ ಅನ್ನೋದನ್ನು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಸುಳ್ಳು ಹೇಳಿದ್ದ ಕಾಂಗ್ರೆಸ್, ತನ್ನ ಸ್ವಾರ್ಥಕ್ಕಾಗಿ ಹಲವು ಬಾರಿ ಸಂವಿಧಾನ ಬದಲಿಸಿದೆ. ಆದರೆ ವಾಜಪೇಯಿ ಅವರು ದಲಿತರಿಗೆ ಮೀಸಲಾತಿ ಕೊಡಲು ಸಂವಿಧಾನ ತಿದ್ದುಪಡಿ ಮಾಡಿದ್ದರು. ಬಿಜೆಪಿ, ಆರ್ ಎಸ್ ಎಸ್ ಹಾಗೂ ಮನುವಾದದ ಬಗ್ಗೆ ಮಾತನಾಡುವ ಬಿ.ಕೆ. ಹರಿಪ್ರಸಾದ್ ಇವತ್ತು ಯಾಕೆ ಬಾಯಿ ಮುಚ್ಚಿ ಕುಳಿತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕನ ಮಗನನ್ನು ಮಂತ್ರಿಯನ್ನಾಗಿ ಮಾಡಿ, ಪೌರಕಾರ್ಮಿಕನ ರೀತಿಯೇ ನಡೆಸಿಕೊಳ್ಳುತ್ತಿರುವುದು ಕಾಂಗ್ರೆಸ್‌ನ ಕೊಳಕು ಮನಸ್ಥಿತಿಯನ್ನು ತೋರಿಸುತ್ತದೆ. ಮುಖ್ಯಮಂತ್ರಿ ಬಳಿಕ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಗೌರವ ಸಿಗಬೇಕಿತ್ತು. ಈ ಘಟನೆಯನ್ನು ಪೊಲೀಸ್ ಅಧಿಕಾರಿ ಮಾಡಿದ್ದಲ್ಲ, ಸರ್ಕಾರವೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿದೆ ಎಂದು ಖಂಡಿಸಿದ್ದಾರೆ. ಇದೇ ವೇಳೆ ರಾಜ್ಯದ ಸ್ಟಿಂಗ್ ಆಪರೇಷನ್ ಹಾಗೂ ವಿಡಿಯೋ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಕೆಟ್ಟ ಸಂಸ್ಕೃತಿ ಮತ್ತು ಬ್ಲಾಕ್‌ಮೇಲ್ ರಾಜಕಾರಣವಾಗಿದ್ದು, ಹಿರಿಯ ವ್ಯಕ್ತಿ ಸಿದ್ದರಾಮಯ್ಯ ಅವರ ಮರ್ಯಾದೆ ತೆಗೆಯುವ ಕೆಲಸ ಮಾಡಲಾಗಿದೆ. ಹೀಗಾಗಿ ಈ ಬಗ್ಗೆ ಸಿಬಿಐ ಅಥವಾ ನ್ಯಾಯಮೂರ್ತಿಗಳಿಂದ ತನಿಖೆಯಾಗಬೇಕು ಎಂದು ಕಾರಜೋಳ ಒತ್ತಾಯಿಸಿದ್ದಾರೆ.

    Tags: Dasara Controversydasara festivalGovernment ProtocolKarnataka GovernmentKarnataka MinistersKarnataka Political NewsMinister ProtocolMinister SecurityNews beatProtocol Violation
    SendShareTweet
    Previous Post

    ಬೆಂಗಳೂರಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ

    Next Post

    ಮಲೆನಾಡಲ್ಲಿ ಮುಂದುವರಿದ ಧಾರಾಕಾರ ಮಳೆ

    Related Posts

    ನನಗೆ ಗುಂಪುಗಾರಿಕೆ ಬೇಕಿಲ್ಲ: ಮಾಜಿ ಸಿಎಂ
    ರಾಜ್ಯ

    ಬಿಜೆಪಿಯಲ್ಲಿ ಘರ್ ವಾಪ್ಸಿ ಸುಳಿವು ನೀಡಿದ ಬೊಮ್ಮಾಯಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ
    ರಾಜ್ಯ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ
    ರಾಜ್ಯ

    ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

    ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್
    ರಾಜ್ಯ

    ಮಲ್ಲೇಶ್ವರಂ ಮತಗಟ್ಟೆಗೆ ಬಿ.ಕೆ. ಹರಿಪ್ರಸಾದ್‌ ಭೇಟಿ

    ಕಸದ ಟೆಂಡರ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಆರೋಪ
    ರಾಜ್ಯ

    ಕಸದ ಟೆಂಡರ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಆರೋಪ

    ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್
    ರಾಜ್ಯ

    ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪ ದರ ಪಟ್ಟಿ ಪ್ರದರ್ಶನಕ್ಕೆ ಸೂಚನೆ

    Next Post
    ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

    ಮಲೆನಾಡಲ್ಲಿ ಮುಂದುವರಿದ ಧಾರಾಕಾರ ಮಳೆ

    • Trending
    • Comments
    • Latest
    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

    5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

    ‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

    ‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ನನಗೆ ಗುಂಪುಗಾರಿಕೆ ಬೇಕಿಲ್ಲ: ಮಾಜಿ ಸಿಎಂ

    ಬಿಜೆಪಿಯಲ್ಲಿ ಘರ್ ವಾಪ್ಸಿ ಸುಳಿವು ನೀಡಿದ ಬೊಮ್ಮಾಯಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

    ಮಲೆನಾಡಲ್ಲಿ ಮುಂದುವರಿದ ಧಾರಾಕಾರ ಮಳೆ

    ದಸರಾ ವೇಳೆ ಸಚಿವರನ್ನು ತಡೆದಿದ್ದು ಶಿಷ್ಟಾಚಾರ ಉಲ್ಲಂಘನೆಯಲ್ಲ

    ದಸರಾ ವೇಳೆ ಸಚಿವರನ್ನು ತಡೆದಿದ್ದು ಶಿಷ್ಟಾಚಾರ ಉಲ್ಲಂಘನೆಯಲ್ಲ

    Recent News

    ನನಗೆ ಗುಂಪುಗಾರಿಕೆ ಬೇಕಿಲ್ಲ: ಮಾಜಿ ಸಿಎಂ

    ಬಿಜೆಪಿಯಲ್ಲಿ ಘರ್ ವಾಪ್ಸಿ ಸುಳಿವು ನೀಡಿದ ಬೊಮ್ಮಾಯಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

    ಮಲೆನಾಡಲ್ಲಿ ಮುಂದುವರಿದ ಧಾರಾಕಾರ ಮಳೆ

    ದಸರಾ ವೇಳೆ ಸಚಿವರನ್ನು ತಡೆದಿದ್ದು ಶಿಷ್ಟಾಚಾರ ಉಲ್ಲಂಘನೆಯಲ್ಲ

    ದಸರಾ ವೇಳೆ ಸಚಿವರನ್ನು ತಡೆದಿದ್ದು ಶಿಷ್ಟಾಚಾರ ಉಲ್ಲಂಘನೆಯಲ್ಲ

    ನ್ಯೂಸ್ ಬೀಟ್

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ತೆಲಂಗಾಣ
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ನನಗೆ ಗುಂಪುಗಾರಿಕೆ ಬೇಕಿಲ್ಲ: ಮಾಜಿ ಸಿಎಂ

    ಬಿಜೆಪಿಯಲ್ಲಿ ಘರ್ ವಾಪ್ಸಿ ಸುಳಿವು ನೀಡಿದ ಬೊಮ್ಮಾಯಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat