ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ನಲ್ಲಿ ಬಿರುಗಾಳಿ; ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕಂತೆ!

June 28, 2024
Share on WhatsappShare on FacebookShare on Twitter

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು, ಸಿಎಂ, ಡಿಸಿಎಂ ಜಗಳ ತಣ್ಣಗಾಗುತ್ತಲೇ ಇಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಣ್ಣಗಿದ್ದ ಈ ಜಗಳ ಮತ್ತೆ ಈಗ ಭುಗಿಲೆದ್ದಿದೆ. ಸಿದ್ದು ಬಣ, ಡಿಕೆಶಿ ಬಣದ ಮಧ್ಯೆ ಈಗ ಒಳಸಂಚು ಶುರುವಾಗಿದೆ.

ಡಿಕೆಶಿ ಬಣ ಸಿಎಂ ಸ್ಥಾನಕ್ಕಾಗಿ ಲಾಬಿ ನಡೆಸುವ ತಂತ್ರ ಹೆಣೆದಿತ್ತು. ಆಗ ಸಿದ್ದು ಬಣದಿಂದ ಜಾತಿಗೊಂದು ಡಿಸಿಎಂ ಹುದ್ದೆಯ ಕೂಗು ಎದ್ದಿತ್ತು. ಅದು ತಾರಕಕ್ಕೆ ಹೋಗಿದ್ದರಿಂದಾಗಿ ಈಗ ಮತ್ತೆ ಡಿಕೆಶಿ ಬಣ ರಂಗೋಲಿ ಕೆಳಗೆ ನುಸುಳಿದಂತಿದೆ. ಈ ಫೈಟ್ ಈಗ ಬಿರುಗಾಳಿ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳನ್ನು ತೋರಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಬಣದ ಅಸ್ತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಬಣ ಪ್ರತ್ಯಾಸ್ತ್ರ ಪ್ರಯೋಗ ಮಾಡುತ್ತಿದ್ದು, ಈಗ ಡಿಕೆ ಬಣಕ್ಕೆ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ದಾಳವಾಗಿದ್ದಾರೆ. ಈ ದಾಳವನ್ನೇ ಮುಂದಿಟ್ಟುಕೊಂಡು ಡಿಕೆಶಿ ಬಣ ಬ್ರಹ್ಮಾಸ್ತ್ರವನ್ನೇ ಹೂಡಿದೆ ಅನಿಸುತ್ತಿದೆ.

ಲೋಕಸಭೆ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಚರ್ಚೆಯನ್ನು ಸಿದ್ದು ಆಪ್ತ ಬಣದ ಸಚಿವ ಕೆ ಎನ್‌ ರಾಜಣ್ಣ ಮುನ್ನಲೆಗೆ ತಂದಿದ್ದರು. ಡಾ. ಜಿ ಪರಮೇಶ್ವರ್‌, ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್‌ ಅವರಂತಹ ಘಟನಾನುಘಟಿ ನಾಯಕರು ಇದಕ್ಕೆ ಧ್ವನಿಯಾಗಿ ನಿಂತಂತೆ ತೋರಿಸಿದರು. ಅಲರ್ಟ್ ಆದ ಡಿಕೆ ಶಿವಕುಮಾರ್ ಹೈಕಮಾಂಡ್‌ ಮನವೋಲಿಸಿ ಸಿದ್ದು ಬಣಕ್ಕೆ ವಾರ್ನಿಂಗ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.

ಹೆಚ್ಚುವರಿ ಡಿಸಿಎಂ ಬೇಡಿಕೆಗೆ ಹೈಕಮಾಂಡ್‌ ಮಣಿಯದಂತೆ ಡಿಕೆಶಿ ಲೋಕಸಭೆಯಲ್ಲಿ ಒಕ್ಕಲಿಗ ಮತಗಳನ್ನು ಸೆಳೆಯುವ ಭರವಸೆ ನೀಡಿದ್ದರು. ಅಲ್ಲದೆ, ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಹಿನ್ನಲೆಯಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಲು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ತಪ್ಪು ಸಂದೇಶ ನೀಡುತ್ತದೆ ಎಂಬ ವಾದ ಮುಂದಿಟ್ಟಿದ್ದರು. ಹೀಗಾದರೂ ಸಿದ್ದು ಬಣದ ಬಿಗಿಪಟ್ಟಿಗೆ ಮಣಿಯದ ಹೈಕಮಾಂಡ್‌ ಲೋಕ ಚುನಾವಣೆ ಮುಗಿಯುವವರೆಗೂ ಸುಮ್ಮನಿರುವಂತೆ ಸೂಚನೆ ನೀಡಿತ್ತು. ಆದರೆ, ಫಲಿತಾಂಶ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್‌ ಪರವಾಗಿ ಬಂದಿಲ್ಲ. ಅದರಲ್ಲೂ ಡಿಕೆ ಶಿವಕುಮಾರ್‌ ಅವರಿಗೆ ಈ ಫಲಿತಾಂಶ ತೀವ್ರ ಹಿನ್ನಡೆಯಂತೂ ಮಾಡಿತು.

ಹೀಗಾಗಿ ಫಲಿತಾಂಶದ ನಂತರ ಕೆ ಎನ್ ರಾಜಣ್ಣ ಹಾಗೂ ಅವರ ಬಣ ಮತ್ತೆ ಹೆಚ್ಚುವರಿ ಡಿಸಿಎಂ ಬೇಡಿಕೆ ಮೊಳಗಿಸಲು ಮುಂದಾದರು. ಇದರೊಂದಿಗೆ ಮತ್ತೊಂದು ದಾಳವನ್ನೂ ಉರುಳಿಸಲಾಯಿತು ಅದೇನೆಂದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ. ಸರ್ಕಾರ ರಚನೆಯ ಸಂದರ್ಭದಲ್ಲಿ ಹೈಕಮಾಂಡ್ ಕೊಟ್ಟ ಮಾತಿನಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬೇಕು ಹಾಗೂ ಬೇರೆ ಸಮುದಾಯಕ್ಕೆ ಅದನ್ನು ಉಡುಗೊರೆಯಾಗಿ ನೀಡಬೇಕೆಂದು ತಂತ್ರ ಹೆಣೆಯಿತು.

ಅದರಲ್ಲಿಯೂ ಪ್ರಮುಖವಾಗಿ ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಪಟ್ಟ ಕಟ್ಟಬೇಕೆಂಬ ಪಟ್ಟನ್ನೇ ಹಿಡಿದಂತೆ ವರ್ತಿಸಲು ಆರಂಭಿಸಿತು. ಸಿಎಂ ಆಯ್ಕೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಒಬ್ಬರನ್ನೇ ಡಿಸಿಎಂ ಆಗಿ ಆಯ್ಕೆ ಮಾಡುತ್ತೇವೆ ಎಂದು ಹೈಕಮಾಂಡ್‌ ನಿರ್ಧಾರಕ್ಕೆ ಬಂದಿತ್ತು. ಈ ವೇಳೆ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಆಗುವ ತನಕ ಕೆಪಿಸಿಸಿ ಅಧ್ಯಕ್ಷರಾಗಿ ಇರುತ್ತಾರೆ ಎಂದು ಹೈಕಮಾಂಡ್ ಹೇಳಿತ್ತು. ಅದನ್ನು ನೆನಪು ಮಾಡಿಕೊಡಲು ಇಷ್ಟಪಡುತ್ತೇನೆ. ಎಲ್ಲ ಸಮುದಾಯದವರೂ ಅಧ್ಯಕ್ಷರಾಗಲು ಅರ್ಹರು. ಲಿಂಗಾಯತ ನಾಯಕರು ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ ವಾದಿಸಲು ಆರಂಭಿಸಿದರು.

ಆದರೆ, ವಿಷಯ ಇದಲ್ಲ, ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆಗಳು ಮುನ್ನೆಲೆಗೆ ಬಂದ ಸಂದರ್ಭದಲ್ಲಿಯೇ ಸಿಎಂ ಸಿದರಾಮಯ್ಯ ಮುಂದೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿದ್ದಾರೆ. ಇದು ಡಿಕೆಶಿಗೆ ಶಕ್ತಿ ತುಂಬಿದಂತಾಗಿದೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಂದ್ರಶೇಖರ ಸ್ವಾಮೀಜಿ, ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ. ಎಲ್ಲರೂ ರಾಜ್ಯದ ಸಿಎಂ ಆಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದು ವೇದಿಕೆಯಲ್ಲಿಯೇ ಇದ್ದ ಸಿಎಂ ಸಿದ್ದರಾಮಯ್ಯ ಅವರ ಮುಜುಗರಕ್ಕೂ ಕಾರಣವಾಯಿತು.

ಆದರೆ, ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಮಾಡಬೇಕಾ? ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿ ಮಾಡಬೇಕಾ? ಎಂಬ ಪ್ರಶ್ನೆಗೆ ಹೈಕಮಾಂಡ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದ ನಾಯಕರ ಜೊತೆಗೆ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಆದರೆ, ಅಭಿವೃದ್ಧಿ ವಿಚಾರ ಬಿಟ್ಟು ಕಾಂಗ್ರೆಸ್ ಸಿಎಂ, ಡಿಸಿಎಂಗಾಗಿ ಕಿತ್ತಾಡುತ್ತಿದ್ದರೆ, ಜನ ಛೀಮಾರಿ ಹಾಕುವುದಂತೂ ಗ್ಯಾರಂಟಿ!

Tags: CMDCMDKSShivakumarSiddaramaiahSwamiji
SendShareTweet
Previous Post

ಹಂದಿ ಸಾಕಿ ಜೀವನ ಕಟ್ಟಿಕೊಂಡಿದ್ದ ರೈತ; 300ಕ್ಕೂ ಅಧಿಕ ಹಂದಿ ಎಗರಿಸಿದ ಖದೀಮರು!

Next Post

ರಿಲಾಯನ್ಸ್ ಜಿಯೋದಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಈ ಆಫರ್ ಮಿಸ್ ಮಾಡ್ಕೋಬೇಡಿ!

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

Next Post
ರಿಲಾಯನ್ಸ್ ಜಿಯೋದಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಈ ಆಫರ್ ಮಿಸ್ ಮಾಡ್ಕೋಬೇಡಿ!

ರಿಲಾಯನ್ಸ್ ಜಿಯೋದಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಈ ಆಫರ್ ಮಿಸ್ ಮಾಡ್ಕೋಬೇಡಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat