ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ನಲ್ಲಿ ಬಿರುಗಾಳಿ-ಮಳೆ ಅವಾಂತರ ; ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು!

May 27, 2026
Share on WhatsappShare on FacebookShare on Twitter

ಬೀದರ್ : ಭಾರೀ ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾವಣಿಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಲಸೂರು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದ ಬಡಾವಣೆಯಲ್ಲಿ ನಡೆದಿದೆ.

ಮೃತ ಬಾಲಕಿಯನ್ನು 6 ವರ್ಷದ ಮಹಿರಾ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ 8 ವರ್ಷದ ಫೈಸ್, 10 ವರ್ಷದ ಲಾಯಿಬಾ, 30 ವರ್ಷದ ಯಾಸ್ಮೀನ್ ಹಾಗೂ 36 ವರ್ಷದ ಇಸ್ಮಾಯಿಲ್ ಶೇಕ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ದುರಂತ ಸ್ಥಳಕ್ಕೆ ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ವಿಚಾರಣೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಕುಟುಂಬದವರಿಗೆ ಧೈರ್ಯ ತುಂಬಿದ ಅವರು, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಈ ಘಟನೆ ಹುಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗಿದೆ. ಮಧ್ಯಾಹ್ನ ಸುಮಾರು 4 ಗಂಟೆ ಸುಮಾರಿಗೆ ಆರಂಭವಾದ ಮಳೆ ಗಡಿಗೌಡಗಾಂವ, ಬೇಲೂರ, ಮುಚಲಂಬ, ಸೋಲದಾಪಕ ಸೇರಿದಂತೆ ಹಲವು ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದಿದೆ. ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಧರೆಗುರುಳಿದ ಬೃಹತ್ ಮರಗಳು.. ಜನಜೀವನ ತತ್ತರ!

Tags: Karnataka News beat
SendShareTweet
Previous Post

RCB ವಿರುದ್ಧದ ಪಂದ್ಯದಲ್ಲಿ ವಿಚಿತ್ರ ರೀತಿಯಲ್ಲಿ ಔಟ್‌ ಆದ ಸಾಯಿ ಸುದರ್ಶನ್.. ವಿಡಿಯೋ ನೋಡಿ!

Next Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : 1.19 ಲಕ್ಷ ರೂ. ಸ್ಯಾಲರಿ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : 1.19 ಲಕ್ಷ ರೂ. ಸ್ಯಾಲರಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : 1.19 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat