ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ದಾವಣಗೆರೆಯಲ್ಲಿ ವಿಚಿತ್ರ ಶಬ್ಧ | ಭೂಮಿ ಕಂಪಿಸಿದ ಅನುಭವ ; ಬೆಚ್ಚಿ ಬಿದ್ದ ಸ್ಥಳೀಯರು

December 14, 2025
Share on WhatsappShare on FacebookShare on Twitter

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧಕ್ಕೆ ಜನರು ಬೆಚ್ಚಿ ಬಿದ್ದಿದ್ದಾರರೆ. ಕೆಲ ಕಡೆ ಭೂಮಿ ಕಂಪಿಸಿದ ಅನುಭವವೂ ಆಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದ್ದು, ಶಬ್ದವಾಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಘಟನೆಯ ಕುರಿತು ಜಗಳೂರು ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ. ಆದರೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಶಬ್ದದ ಅನುಭವ ಆಗಿರುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಲೆಕ್ಕಿಗರು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಜಗಳೂರು ತಾಲೂಕಿನ ಜನರು ಯಾವುದೇ ಭಯಪಡುವ ಅಗತ್ಯವಿಲ್ಲ ಮನವಿ ಮಾಡಿದ್ದಾರೆ.

ಕಳೆದ ತಿಂಗಳು ಕೋಲಾರದಲ್ಲಿ ನಿಗೂಢ ಶಬ್ದ ಕೇಳಿ ಬಂದಿತ್ತು. ಮಾಲೂರು ತಾಲೂಕಿನ ಟೇಕಲ್ , ಮಾಸ್ತಿ, ಲಕ್ಕೂರು ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿನಿಗೂಢದ ಶಬ್ದದ ಅನುಭವವಾಗಿದ್ದು, ಭಯಾನಕ ಶಬ್ದ ಕೇಳಿಸಿಕೊಂಡು ಗಾಬರಿಯಾಗಿ ಮನೆಯಿಂದ ಹೊರ ಓಡಿ ಬಂದಿದ್ದರು. ಯಾವುದಾದರೂ ಸ್ಫೋಟ ಸಂಭವಿಸಿದೆಯಾ ಎಂದು ಗಾಬರಿಯಾಗಿ ಹುಡುಕಾಟದಲ್ಲಿಯೂ ತೊಡಗಿದ್ದರು. ಈ ಹಿನ್ನೆಲೆಯಲ್ಲಿಎಲ್ಲಗ್ರಾಮಗಳು ಮತ್ತು ಹಳ್ಳಿಗಳಲ್ಲಿ ಮಾಹಿತಿ ಪಡೆದು ಎಲ್ಲಿ ಯಾವುದೇ ರೀತಿಯಾದ ಅನಾಹುತ ಆಗಿಲ್ಲ. ಆದರೆ ಶಬ್ದ ಕೇಳಿ ಬಂದಿದ್ದು ನಿಜ, ಅದು ಎಲ್ಲಿಂದ ಬಂತು ಎಂಬುದನ್ನು ಸರಿಯಾದ ಮಾಹಿತಿ ಇನ್ನು ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು.

ಇದನ್ನೂ ಓದಿ: ಮೆಸ್ಸಿ ಮೇನಿಯಾ ಬದಲು ಆಕ್ರೋಶ : ಕೊಲ್ಕತ್ತಾದಲ್ಲಿ ಅವ್ಯವಸ್ಥೆ, ಆಯೋಜಕ ಶತದ್ರು ದತ್ತ ಬಂಧನ

Tags: davangereEarth shakingKarnataka News beatStrange noise
SendShareTweet
Previous Post

ಗಂಭೀರ್ ತಂತ್ರಕ್ಕೆ ತಿಲಕ್ ವರ್ಮಾ ಬೆಂಬಲ : ‘ಆರಂಭಿಕ ಆಟಗಾರರನ್ನು ಹೊರತುಪಡಿಸಿ ಉಳಿದೆಲ್ಲರೂ ಫ್ಲೆಕ್ಸಿಬಲ್’

Next Post

ಮಲಯಾಳಂ ಜನಪ್ರಿಯ ನಟ ಅಖಿಲ್ ವಿಶ್ವನಾಥ್ ಸಾವು : ಕಂಬನಿ ಮಿಡಿದ ಚಿತ್ರರಂಗದ

Related Posts

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ
ದಾವಣಗೆರೆ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ

ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!
ದಾವಣಗೆರೆ

ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ದಾವಣಗೆರೆ | ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು
ದಾವಣಗೆರೆ

ದಾವಣಗೆರೆ | ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!
ದಾವಣಗೆರೆ

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

Next Post
ಮಲಯಾಳಂ ಜನಪ್ರಿಯ ನಟ ಅಖಿಲ್ ವಿಶ್ವನಾಥ್ ಸಾವು : ಕಂಬನಿ ಮಿಡಿದ ಚಿತ್ರರಂಗದ

ಮಲಯಾಳಂ ಜನಪ್ರಿಯ ನಟ ಅಖಿಲ್ ವಿಶ್ವನಾಥ್ ಸಾವು : ಕಂಬನಿ ಮಿಡಿದ ಚಿತ್ರರಂಗದ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat