ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

August 25, 2026
Share on WhatsappShare on FacebookShare on Twitter

ಬೆಂಗಳೂರು : ಶ್ರೀಲಂಕಾ ವಿರುದ್ಧದ ಕೊಲಂಬೊ ಟೆಸ್ಟ್ ಪಂದ್ಯದ ಎರಡನೇ ದಿನದ ಅಂತ್ಯಕ್ಕೆ ಭಾರತ ತಂಡ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಎರಡನೇ ದಿನದ ಆಟದ ಮುಕ್ತಾಯಕ್ಕೆ ಭಾರತ 503 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದ್ದು, ಅತ್ತ ಶ್ರೀಲಂಕಾ ಕೇವಲ 8 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಭಾರತದ ಈ ಭರ್ಜರಿ ಪ್ರದರ್ಶನಕ್ಕೆ ಪ್ರಮುಖ ಕಾರಣ ರಿಷಭ್ ಪಂತ್ ಹಾಗೂ ಧ್ರುವ್ ಜುರೆಲ್ ನಡುವಣ ಅತ್ಯಮೂಲ್ಯ ಜೊತೆಯಾಟ. ಇವರಿಬ್ಬರೂ ಸೇರಿ 152 ಎಸೆತಗಳಲ್ಲಿ 112 ರನ್‌ಗಳ ಸ್ಫೋಟಕ ಜೊತೆಯಾಟವಾಡುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.

ತಮ್ಮ ಎಂದಿನ ಸಂಯಮದ ಆಟದೊಂದಿಗೆ ಬಹಳ ಚಾಣಾಕ್ಷತೆಯಿಂದ ಬ್ಯಾಟ್ ಬೀಸಿದ ಧ್ರುವ್ ಜುರೆಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಎರಡನೇ ಶತಕ ಪೂರೈಸಿ ಸಂಭ್ರಮಿಸಿದರು. ಶತಕ ಪೂರೈಸಿದ ಬಳಿಕವಷ್ಟೇ ಅವರು ಆಕ್ರಮಣಕಾರಿ ಆಟಕ್ಕೆ ಮುಂದಾದರು. ಮತ್ತೊಂದೆಡೆ ರಿಷಭ್ ಪಂತ್ ತಮ್ಮ ಎಂದಿನ ಸ್ಫೋಟಕ ಶೈಲಿಯಲ್ಲಿ ಆಟವಾಡಿ ಗಮನ ಸೆಳೆದರು. ಪಂತ್ ಕೇವಲ 89 ಎಸೆತಗಳಲ್ಲಿ ಎರಡು ಭರ್ಜರಿ ಸಿಕ್ಸರ್ ಹಾಗೂ ಆರು ಆಕರ್ಷಕ ಬೌಂಡರಿಗಳ ನೆರವಿನಿಂದ 63 ರನ್ ಸಿಡಿಸಿ ಎದುರಾಳಿ ಪಾಳಯದಲ್ಲಿ ನಡುಕ ಹುಟ್ಟಿಸಿದರು.

ಪಂತ್ ನೀಡುವ ಸಲಹೆಗಳೇ ನನಗೆ ಶ್ರೀರಕ್ಷೆ

ಎರಡನೇ ದಿನದಾಟದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಧ್ರುವ್ ಜುರೆಲ್, ರಿಷಭ್ ಪಂತ್ ಜೊತೆಗಿನ ಬ್ಯಾಟಿಂಗ್ ಅನುಭವವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಪಂತ್ ಅವರಂತಹ ಶ್ರೇಷ್ಠ ಹಾಗೂ ಅನುಭವಿ ಆಟಗಾರನ ಜೊತೆ ಆಡುವುದು ಒಂದು ಅದ್ಭುತ ಅನುಭವ ಎಂದ ಅವರು, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದಂತಹ ಪಿಚ್‌ಗಳಲ್ಲಿ ಪಂತ್ ತೋರಿರುವ ಐತಿಹಾಸಿಕ ಸಾಧನೆಯನ್ನು ಸ್ಮರಿಸಿದರು. ಮೈದಾನದಲ್ಲಿ ನಿರ್ಣಾಯಕ ಘಟ್ಟಗಳಿದ್ದಾಗ ಯಾವ ಬೌಲರ್‌ನನ್ನು ಗುರಿಯಾಗಿಸಬೇಕು ಹಾಗೂ ಎಂತಹ ಎಸೆತಗಳಿಗಾಗಿ ಕಾಯಬೇಕು ಎಂಬುವುದರ ಬಗ್ಗೆ ತಾವು ಯಾವಾಗಲೂ ರಿಷಭ್ ಪಂತ್ ಅವರಿಂದಲೇ ಸಲಹೆ ಪಡೆಯುವುದಾಗಿ ಜುರೆಲ್ ವಿವರಿಸಿದರು.

ಪಂತ್ ಆಟವನ್ನು ಅನುಕರಿಸುವುದು ಅಸಾಧ್ಯ

ತಮ್ಮ ಹಾಗೂ ಪಂತ್ ಅವರ ಬ್ಯಾಟಿಂಗ್ ಶೈಲಿಗಳು ಸಂಪೂರ್ಣ ಭಿನ್ನ ಎಂಬುದನ್ನು ಜುರೆಲ್ ಒಪ್ಪಿಕೊಂಡರು. ಪಂತ್ ಬಾಲ್ಯದಿಂದಲೂ ಅಳವಡಿಸಿಕೊಂಡು ಬಂದಿರುವ ಬಿರುಸಿನಾಟದ ಶೈಲಿಯನ್ನು ತಾನು ಎಂದಿಗೂ ಅನುಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ತಮ್ಮದೇ ಆದ ವಿಭಿನ್ನ ಆಟದ ಶೈಲಿ ಇರುತ್ತದೆ ಹಾಗೂ ಆ ಭಿನ್ನತೆಯೇ ಟೆಸ್ಟ್ ಕ್ರಿಕೆಟ್‌ನ ನೈಜ ಸೌಂದರ್ಯ ಎಂದು ಜುರೆಲ್ ಬಣ್ಣಿಸಿದರು.

ರಿಷಭ್ ಪಂತ್ ಫಿಟ್ನೆಸ್ ಕುರಿತ ಭರವಸೆ

ಮೊದಲನೇ ದಿನದಾಟದಲ್ಲಿ ಆಡುವಾಗ ಬಲ ಭುಜಕ್ಕೆ ಪೆಟ್ಟು ತಿಂದಿದ್ದ ರಿಷಭ್ ಪಂತ್ ರಿಟೈರ್ಡ್ ಹರ್ಟ್ ಆಗಿ ಮೈದಾನದಿಂದ ಹೊರನಡೆದಿದ್ದರು. ಆದರೆ ಮರಳಿ ಬಂದು ಅಮೋಘ ಅರ್ಧಶತಕ ಸಾಧಿಸಿದರು. ಆದಾಗ್ಯೂ ನೋವಿನ ಹಿನ್ನೆಲೆಯಲ್ಲಿ ಎರಡನೇ ದಿನದಾಟದ ಅಂತ್ಯದ ವೇಳೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಜುರೆಲ್ ಅವರೇ ವಹಿಸಿಕೊಂಡಿದ್ದರು. ಪಂತ್ ಅವರ ಭುಜದ ಗಾಯದ ಬಗ್ಗೆ ವೈದ್ಯಕೀಯ ತಂಡ ತೀವ್ರ ನಿಗಾ ವಹಿಸಿದ್ದು, ಪಂದ್ಯದ ಮೂರನೇ ದಿನದ ಆರಂಭದ ವೇಳೆಗೆ ಅವರು ಸಂಪೂರ್ಣವಾಗಿ ಫಿಟ್ ಆಗಿ ಕಣಕ್ಕಿಳಿಯುವ ಭರವಸೆಯನ್ನು ಜುರೆಲ್ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

Tags: Colombo TestColombo Test MatchCricket NewsDhruv Jurel CenturyIndia Cricket UpdateIndia Test MatchIndia vs Sri LankaIndian CricketJurel CenturyKarnataka News beatKNBPant Explosive BattingRishabh Pant BattingTeam IndiaTeam India NewsTest cricket
SendShareTweet
Previous Post

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

Related Posts

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ
ಕ್ರೀಡೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ
ಕ್ರೀಡೆ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!
ಕ್ರೀಡೆ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!
ಕ್ರೀಡೆ

ಮಹಿಳಾ ಏಷ್ಯಾ ಕಪ್ 2026 : ಟೀಮ್ ಇಂಡಿಯಾ ಎದುರಿಸಲು ಸಜ್ಜಾದ ಹಾಂಗ್ ಕಾಂಗ್!

ನೈಟ್‌ಕ್ಲಬ್ ಬಳಿ ಹೈಡ್ರಾಮಾ : ಕೈಕೋಳದಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸ್.. ತನಿಖೆ ಆರಂಭಿಸಿದ ECB
ಕ್ರೀಡೆ

ನೈಟ್‌ಕ್ಲಬ್ ಬಳಿ ಹೈಡ್ರಾಮಾ : ಕೈಕೋಳದಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸ್.. ತನಿಖೆ ಆರಂಭಿಸಿದ ECB

ಇಂಗ್ಲೆಂಡ್ ಕೌಂಟಿಯಲ್ಲಿ ‘6-7’ ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್
ಕ್ರೀಡೆ

ಇಂಗ್ಲೆಂಡ್ ಕೌಂಟಿಯಲ್ಲಿ ‘6-7’ ಟ್ರೆಂಡ್ : ಮೇಧಾವಿ ವಿಧುರಿಯ ವೈರಲ್ ಸಂಭ್ರಮಾಚರಣೆ ಮರುಸೃಷ್ಟಿಸಿದ ಚಹಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat