ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನವಜಾತ ಶಿಶುವನ್ನು ತಿಂದು ತೇಗಿದ ಬೀದಿನಾಯಿಗಳು: ಇಂದೋರ್ ಆಸ್ಪತ್ರೆಯಲ್ಲಿ ಭೀಕರ ಘಟನೆ

June 8, 2025
Share on WhatsappShare on FacebookShare on Twitter

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಬೀದಿನಾಯಿಯೊಂದು ತಾಯಿಯ ಗರ್ಭದಲ್ಲೇ ಮೃತಪಟ್ಟಿದ್ದ ನವಜಾತ ಶಿಶುವನ್ನು ಕಿತ್ತು ತಿಂದ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯೊಬ್ಬರು ಆಸ್ಪತ್ರೆ ಪಕ್ಕದಲ್ಲೇ ತಿರುಗಾಡುತ್ತಿದ್ದ ನಾಯಿಯ ಬಾಯಿಯಲ್ಲಿ ಭ್ರೂಣದಂಥ ವಸ್ತುವನ್ನು ಗಮನಿಸಿ, ಆ ನಾಯಿಯನ್ನು ಓಡಿಸಿ ಆಸ್ಪತ್ರೆ ಆಡಳಿತಕ್ಕೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದೋರ್‌ನ ಮಾವ್‌ನಲ್ಲಿರುವ ಸಿವಿಲ್ ಆಸ್ಪತ್ರೆಯ ಅಧಿಕಾರಿಗಳು ಮತ್ತು ಪೊಲೀಸರು ಈ ಘಟನೆಗೆ ಕಾರಣವಾದ ಅಂಶಗಳು ಮತ್ತು ಶಿಶುವನ್ನು ಶೌಚಾಲಯದಲ್ಲಿ ಬಿಟ್ಟು ಹೋದವರು ಯಾರು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿಯ ಪ್ರಕಾರ, ಮುಂಜಾನೆ 2 ಗಂಟೆ ಸುಮಾರಿಗೆ ಹುಡುಗಿಯೊಬ್ಬಳು ಸಿವಿಲ್ ಆಸ್ಪತ್ರೆಗೆ ಆಗಮಿಸಿದ್ದಳು ಮತ್ತು ಶೌಚಾಲಯದೊಳಗೇ ಅವಧಿಪೂರ್ವವಾಗಿ ಶಿಶುವಿಗೆ ಜನ್ಮನೀಡಿದ್ದಳು. ನಂತರ, ಶಿಶುವನ್ನು ಅಲ್ಲೇ ಬಿಟ್ಟು ಆಕೆ ಸ್ಥಳದಿಂದ ಪರಾರಿಯಾಗಿದ್ದಳು ಎನ್ನಲಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಈ ಘಟನೆ ಮುಂಜಾನೆ 1:30 ರಿಂದ 2 ಗಂಟೆಯ ನಡುವೆ ಸಂಭವಿಸಿದೆ. ಈ ಅವಧಿಯಲ್ಲಿ ಒಬ್ಬ ಯುವತಿಯು ಶೌಚಾಲಯಕ್ಕೆ ಹೋಗುವುದನ್ನು ಕಾಣಬಹುದಾಗಿದೆ. “ನಾವು ಸಿಬ್ಬಂದಿಯೊಂದಿಗೆ ಪರಿಶೀಲಿಸಿದಾಗ, 17 ವರ್ಷದ ಆಸುಪಾಸಿನ ಯುವತಿ ಶುಕ್ರವಾರ ರಾತ್ರಿ 9 ಗಂಟೆಗೆ ಕರುಳಿನ ನೋವಾಗುತ್ತಿದೆ ಎಂದು ಹೇಳಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಳು ಎಂದು ತಿಳಿದುಬಂದಿದೆ. ಆಕೆಯೇ ಶೌಚಾಲಯದಲ್ಲಿ ಶಿಶುವಿಗೆ ಜನ್ಮನೀಡಿರಬಹುದು ಎಂದು ಶಂಕಿಸಲಾಗಿದೆ” ಎಂದು ಮಾವ್ ಸಿವಿಲ್ ಆಸ್ಪತ್ರೆಯ ಉಸ್ತುವಾರಿ ಡಾ. ಎಚ್.ಆರ್. ವರ್ಮಾ ತಿಳಿಸಿದ್ದಾರೆ.

ಈ ಪ್ರಕರಣದ ಮಾಹಿತಿಯು ಬೆಳಿಗ್ಗೆ ತಿಳಿದ ತಕ್ಷಣ, ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಮಾರನೇ ದಿನ ಬೆಳಗ್ಗೆ ಬೀದಿನಾಯಿಯು ಶಿಶುವನ್ನು ಎತ್ತಿಕೊಂಡು ಹೋಗಿ, ಹರಿದು ತಿನ್ನುತ್ತಿತ್ತು. ಅದನ್ನು ನೋಡಿದ ಭದ್ರತಾ ಸಿಬ್ಬಂದಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿಶುವಿನ ಮೇಲ್ಭಾಗದ ದೇಹವು ಕಾಣೆಯಾಗಿದೆ ಎಂದೂ ಡಾ.ವರ್ಮಾ ಹೇಳಿದ್ದಾರೆ.

Tags: babydogaHorrific incidentHospitalIndore
SendShareTweet
Previous Post

ಐಎಎಸ್ ಆಫೀಸರ್ಸ್‌ ತಲೆದಂಡ ಫಿಕ್ಸ್?

Next Post

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

Related Posts

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್
ಬೆಳಗಾವಿ

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ
ದಾವಣಗೆರೆ

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!
ಬೆಂಗಳೂರು

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್
ಸಿನಿಮಾ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

‘ಬಾಸ್’ ಮುಂದಿನ ಭವಿಷ್ಯವೇನು..?
ಬೆಂಗಳೂರು

‘ಬಾಸ್’ ಮುಂದಿನ ಭವಿಷ್ಯವೇನು..?

ಜೆಸಿ ರಸ್ತೆಯ ಸ್ಟೀಲ್ ಬ್ರಿಡ್ಜ್‌ಗೆ ಬ್ರೇಕ್ | ಕಾಂಕ್ರೀಟ್ ಫ್ಲೈಓವರ್‌ಗೆ ಗ್ರೀನ್ ಸಿಗ್ನಲ್
ಬೆಂಗಳೂರು

ಜೆಸಿ ರಸ್ತೆಯ ಸ್ಟೀಲ್ ಬ್ರಿಡ್ಜ್‌ಗೆ ಬ್ರೇಕ್ | ಕಾಂಕ್ರೀಟ್ ಫ್ಲೈಓವರ್‌ಗೆ ಗ್ರೀನ್ ಸಿಗ್ನಲ್

Next Post
9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ಟಿ20 ವಿಶ್ವಕಪ್‌ಗೆ ಹೊಸ ಮೆರುಗು : ಲಾರ್ಡ್ಸ್‌ನಲ್ಲಿ ಐಸಿಸಿ-ಯುನಿಸೆಫ್ ವಿಶೇಷ ‘ಮ್ಯಾಚ್‌ಡೇ ಟೇಕ್‌ಓವರ್’

ಮಹಿಳಾ ಟಿ20 ವಿಶ್ವಕಪ್‌ಗೆ ಹೊಸ ಮೆರುಗು : ಲಾರ್ಡ್ಸ್‌ನಲ್ಲಿ ಐಸಿಸಿ-ಯುನಿಸೆಫ್ ವಿಶೇಷ ‘ಮ್ಯಾಚ್‌ಡೇ ಟೇಕ್‌ಓವರ್’

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸಿಎಸ್‌ಕೆಯಲ್ಲಿ ಎಂ.ಎಸ್. ಧೋನಿಯವರ ಪ್ರಭಾವದ ಬಗ್ಗೆ ಮಾತನಾಡಿದ ರುತುರಾಜ್ ಗಾಯಕ್ವಾಡ್

ಸಿಎಸ್‌ಕೆಯಲ್ಲಿ ಎಂ.ಎಸ್. ಧೋನಿಯವರ ಪ್ರಭಾವದ ಬಗ್ಗೆ ಮಾತನಾಡಿದ ರುತುರಾಜ್ ಗಾಯಕ್ವಾಡ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ಟಿ20 ವಿಶ್ವಕಪ್‌ಗೆ ಹೊಸ ಮೆರುಗು : ಲಾರ್ಡ್ಸ್‌ನಲ್ಲಿ ಐಸಿಸಿ-ಯುನಿಸೆಫ್ ವಿಶೇಷ ‘ಮ್ಯಾಚ್‌ಡೇ ಟೇಕ್‌ಓವರ್’

ಮಹಿಳಾ ಟಿ20 ವಿಶ್ವಕಪ್‌ಗೆ ಹೊಸ ಮೆರುಗು : ಲಾರ್ಡ್ಸ್‌ನಲ್ಲಿ ಐಸಿಸಿ-ಯುನಿಸೆಫ್ ವಿಶೇಷ ‘ಮ್ಯಾಚ್‌ಡೇ ಟೇಕ್‌ಓವರ್’

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat