ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

July 8, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಇಂದು ಬೀದಿ ಬದಿ ವ್ಯಾಪಾರಿಗಳು ಬಂದ್‌ಗೆ ಕರೆ ನೀಡಿದ್ದಾರೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದು, ಪಾದಚಾರಿ ಮಾರ್ಗ ತೆರವು ಹೆಸರಿನಲ್ಲಿ ತಮ್ಮ ಜೀವನೋಪಾಯ ಕಸಿಯಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸುಮಾರು 1.5 ಲಕ್ಷ ಬೀದಿ ಬದಿ ವ್ಯಾಪಾರಿಗಳ ಭವಿಷ್ಯ ಆತಂಕದಲ್ಲಿದ್ದು, ಸಮಗ್ರ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಯಾವುದೇ ತೆರವು ಕಾರ್ಯಾಚರಣೆ ನಡೆಸಬಾರದು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಸ್ಟ್ರೀಟ್ ವೆಂಡರ್ಸ್ ಕಾಯ್ದೆ-2014, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿವಿಧ ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳು ಆರೋಪಿಸಿವೆ. ಗುರುತಿನ ಚೀಟಿ ನೀಡದೆ, ವ್ಯಾಪಾರ ವಲಯಗಳನ್ನು ಗುರುತಿಸದೆ ತೆರವು ನಡೆಸುತ್ತಿರುವುದು ಕಾನೂನುಬಾಹಿರ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. 80 ಸಾವಿರಕ್ಕೂ ಹೆಚ್ಚು ಪಿಎಂ-ಸ್ವನಿಧಿ ಯೋಜನೆಯ ಫಲಾನುಭವಿಗಳ ಜೀವನೋಪಾಯಕ್ಕೂ ಇದರಿಂದ ಸಂಕಷ್ಟ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದುವರೆಗೆ ಕೇವಲ 24 ಸಾವಿರ ವ್ಯಾಪಾರಿಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದ್ದು, ಉಳಿದ ಸಾವಿರಾರು ವ್ಯಾಪಾರಿಗಳ ಸ್ಥಿತಿ ಅನಿಶ್ಚಿತವಾಗಿದೆ ಎಂದು ಸಂಘಟನೆಗಳು ಹೇಳಿವೆ. ಕರ್ನಾಟಕದ ವಿವಿಧ ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳು ಜಂಟಿಯಾಗಿ ಹೋರಾಟ ನಡೆಸುತ್ತಿದ್ದು, ಸರ್ಕಾರ ಕೂಡಲೇ ತೆರವು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ, ಕಾನೂನುಬದ್ಧವಾಗಿ ವ್ಯಾಪಾರ ಸ್ಥಳಗಳನ್ನು ಮೀಸಲಿಟ್ಟ ಬಳಿಕವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ.

ಇಂದು ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸರ್ಕಾರ ಮಾತುಕತೆಗೆ ಬರದಿದ್ದರೆ ರಾಜ್ಯವ್ಯಾಪಿ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ಸಂಘಟನೆಗಳು ನೀಡಿವೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!

Tags: bengaloreKarnataka News beat
SendShareTweet
Previous Post

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

Next Post

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

Related Posts

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!
ಬೆಂಗಳೂರು

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!
ಉಡುಪಿ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!
ಬೆಂಗಳೂರು

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!
ರಾಜಕೀಯ

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

Next Post
ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat