ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

October 8, 2025
Share on WhatsappShare on FacebookShare on Twitter

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ವನ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದ ಸಿಎಂ, ಸಾಕುವ ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ, ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

Tags: bengaloreCM Siddaramaiah warnsKarnataka News beatStrict action againstthose who kill wildlife
SendShareTweet
Previous Post

ಬಿಗ್ ಬಾಸ್‌ ಮನೆಗೆ ಬೀಗ ; ಡಿಕೆಶಿ ವಿರುದ್ಧ ಜೆಡಿಎಸ್‌ ನಾಯಕರ ಆರೋಪ: ತಿರುಗೇಟು ಕೊಟ್ಟ ಡಿಸಿಎಂ

Next Post

ಕರೂರು ಕಾಲ್ತುಳಿತ ಕೇಸ್‌ – ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ TVK ಅರ್ಜಿ.. ಅ.10ಕ್ಕೆ ವಿಚಾರಣೆ!

Related Posts

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?
ರಾಜಕೀಯ

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!
ಹಾವೇರಿ

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!

ಅರಣ್ಯ ಸಚಿವರ ವಿರುದ್ಧ ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ!
ರಾಮನಗರ

ಅರಣ್ಯ ಸಚಿವರ ವಿರುದ್ಧ ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ!

ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದು ಯುವಕ ಸಾವು!
ಬೀದರ್

ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದು ಯುವಕ ಸಾವು!

ಎಣ್ಣೆ ಪಾರ್ಟಿ ಮಾಡೋಕೆ ಕರೆದು ಸ್ನೇಹಿತನ ಬರ್ಬರ ಹತ್ಯೆ!
ಚಾಮರಾಜನಗರ

ಎಣ್ಣೆ ಪಾರ್ಟಿ ಮಾಡೋಕೆ ಕರೆದು ಸ್ನೇಹಿತನ ಬರ್ಬರ ಹತ್ಯೆ!

ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!

Next Post
ಕರೂರು ಕಾಲ್ತುಳಿತ ಕೇಸ್‌ – ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ TVK ಅರ್ಜಿ.. ಅ.10ಕ್ಕೆ ವಿಚಾರಣೆ!

ಕರೂರು ಕಾಲ್ತುಳಿತ ಕೇಸ್‌ - ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ TVK ಅರ್ಜಿ.. ಅ.10ಕ್ಕೆ ವಿಚಾರಣೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat