ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಳಸಂತೆಯಲ್ಲಿ ʼಅನ್ನಭಾಗ್ಯʼ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

October 16, 2025
Share on WhatsappShare on FacebookShare on Twitter

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು ಅದಕ್ಕಾಗಿ ನಾನು ಅನ್ನಭಾಗ್ಯ ಜಾರಿಗೆ ತಂದೆ. ಕಾಳಸಂತೆಯಲ್ಲಿ ಯಾರೇ ಅನ್ನ ಭಾಗ್ಯಅಕ್ಕಿ ಮಾರಾಟ ಮಾಡಿದರೂ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದಿದ್ದಾರೆ.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ "ವಿಶ್ವ ಆಹಾರ ದಿನ" ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ಬದುಕಿನಲ್ಲಿ ಆಹಾರದ ಮಹತ್ವವನ್ನು ಸ್ಮರಿಸಿದೆ.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್.ಮುನಿಯಪ್ಪ, ವಸತಿ ಸಚಿವರಾದ ಜಮೀರ್ ಅಹ್ಮದ್… pic.twitter.com/cCjWTgvBuJ

— Siddaramaiah (@siddaramaiah) October 16, 2025

ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಬಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದು ಹೇಳಿದ್ದಾರೆ.

ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ರೂ. ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌ ಎಂದು ತಿಳಿಸಿದ್ದಾರೆ.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು,ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದು ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಮುನಿಯಪ್ಪ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Tags: annabhagyabengaloreCM Siddaramaiah warnsKarnataka News beatrice is sold in KalasanteStrict action
SendShareTweet
Previous Post

ಕೊಡಗಿನ ಕುಲದೇವತೆ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ನಾಳೆ ಬ್ರಹ್ಮಕುಂಡಿಕೆಯಿಂದ ಉಕ್ಕಲಿರುವ ಪವಿತ್ರ ತೀರ್ಥ!

Next Post

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

Related Posts

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌
ಉಡುಪಿ

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ
ಬೆಂಗಳೂರು

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ
ಬೆಂಗಳೂರು

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

KSRTC ಬಸ್‌ನಲ್ಲಿ ದಿಢೀರ್ ಬೆಂಕಿ : PSI ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ
ಬೆಂಗಳೂರು

KSRTC ಬಸ್‌ನಲ್ಲಿ ದಿಢೀರ್ ಬೆಂಕಿ : PSI ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ
ಬೆಂಗಳೂರು

ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ಬೆಂಗಳೂರು

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

Next Post
ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು - ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat