ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

August 12, 2026
Share on WhatsappShare on FacebookShare on Twitter

ಬೆಂಗಳೂರು : ಹೊಟೇಲ್‌ಗಳು, ಡಾಬಾಗಳಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತಾ ಪ್ರಾಧಿಕಾರ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಹಾಗೂ 2011ರ ನಿಯಮಗಳ ಅನ್ವಯ ಹೊರಡಿಸಿರುವ ಈ ಮಾರ್ಗಸೂಚಿಯಲ್ಲಿ ಹೊಟೇಲ್ ಮಾಲೀಕರು ಮತ್ತು ಆಹಾರ ವಹಿವಾಟುದಾರರು ಕಡ್ಡಾಯವಾಗಿ ಪಾಲಿಸಬೇಕಾದ ಹಲವು ನಿಯಮಗಳನ್ನು ಸೂಚಿಸಲಾಗಿದೆ.

ಹೊಟೇಲ್‌ನ ಆಹಾರ ವ್ಯವಹಾರದ ಪರವಾನಗಿಯನ್ನು ಗ್ರಾಹಕರಿಗೆ ಕಾಣುವಂತೆ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಬೇಕು. ವ್ಯವಹಾರದ ಪ್ರಕ್ರಿಯೆ ಅಥವಾ ಚಟುವಟಿಕೆಯಲ್ಲಿ ಯಾವುದೇ ಬದಲಾವಣೆ ಮಾಡಿದರೂ ಸಂಬಂಧಿತ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು. ಅಡುಗೆಮನೆ ಸದಾ ಸ್ವಚ್ಛವಾಗಿ, ವ್ಯವಸ್ಥಿತವಾಗಿ ಹಾಗೂ ಸಮರ್ಪಕ ಗಾಳಿಯಾಡುವಂತಿರಬೇಕು. ಕಚ್ಚಾ ಆಹಾರ ತೊಳೆಯಲು, ಪಾತ್ರೆ ಹಾಗೂ ಉಪಕರಣಗಳನ್ನು ತೊಳೆಯಲು ಪ್ರತ್ಯೇಕ ಸಿಂಕ್‌ಗಳನ್ನು ಬಳಸಬೇಕು.

ಅಡುಗೆ ಮತ್ತು ಆಹಾರ ವಿತರಣೆಯ ಪಾತ್ರೆಗಳನ್ನು ಡಿಟರ್ಜೆಂಟ್ ಹಾಗೂ ಬಿಸಿ ನೀರಿನಿಂದ ಸ್ವಚ್ಛಗೊಳಿಸಬೇಕು. ಕಚ್ಚಾ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ್ದಾಗಿರಬೇಕು. ಹಣ್ಣು, ತರಕಾರಿಗಳನ್ನು ಬಳಸುವ ಮೊದಲು ಚೆನ್ನಾಗಿ ತೊಳೆಯಬೇಕು. ಆಹಾರವನ್ನು ಸಮರ್ಪಕವಾಗಿ ತಯಾರಿಸಿ ಸಂಪೂರ್ಣವಾಗಿ ಬೇಯಿಸಬೇಕು. ಅಗತ್ಯವಿರುವ ಆಹಾರ ಉತ್ಪನ್ನಗಳ ರಾಸಾಯನಿಕ ಮತ್ತು ಸೂಕ್ಷ್ಮಜೀವಿ ಮಾಲಿನ್ಯ ಪರೀಕ್ಷೆಯನ್ನೂ ಖಚಿತಪಡಿಸಬೇಕು.

ವೆಜ್-ನಾನ್‌ವೆಜ್‌ಗೆ ಪ್ರತ್ಯೇಕ ವ್ಯವಸ್ಥೆ

ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ತಯಾರಿಕೆಯನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಎರಡಕ್ಕೂ ಪ್ರತ್ಯೇಕ ಕತ್ತರಿಸುವ ಚಾಕು, ಪಾತ್ರೆ ಹಾಗೂ ಸಂಗ್ರಹಣಾ ವ್ಯವಸ್ಥೆ ಇರಬೇಕು. ಕಚ್ಚಾ ಮಾಂಸ, ಮೀನು, ಸೀಫುಡ್ ಮತ್ತು ತರಕಾರಿಗಳನ್ನು ಪರಸ್ಪರ ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಆಹಾರ ಸಂಗ್ರಹಣೆಯಲ್ಲೂ ತಾಪಮಾನ ನಿಯಮ ಪಾಲನೆ ಕಡ್ಡಾಯ. ತಣ್ಣನೆಯ ಆಹಾರವನ್ನು 5 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನದಲ್ಲಿ, ಬಿಸಿ ಆಹಾರವನ್ನು 60 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಇರಿಸಬೇಕು. ಫ್ರೋಜನ್ ಆಹಾರವನ್ನು ಮೈನಸ್ 18 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಕಡಿಮೆ ತಾಪಮಾನದಲ್ಲಿ ಸಂಗ್ರಹಿಸಬೇಕು.

ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್:

ಬಳಸಿದ ಅಡುಗೆ ಎಣ್ಣೆಯನ್ನು ಅನಧಿಕೃತವಾಗಿ ಮರುಬಳಕೆ ಮಾಡಬಾರದು. ಅದನ್ನು ನಿಯಮಾನುಸಾರ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಅವಧಿ ಮೀರಿದ ಆಹಾರ, ಹಾಳಾದ ಹಣ್ಣು-ತರಕಾರಿ ಅಥವಾ ಶಿಲೀಂಧ್ರ ಕಾಣಿಸಿಕೊಂಡ ಆಹಾರವನ್ನು ತಕ್ಷಣ ವಿಲೇವಾರಿ ಮಾಡಬೇಕು. ಅನುಮತಿಯಿಲ್ಲದ ಆಹಾರ ಸೇರ್ಪಡೆಗಳು ಹಾಗೂ ಅಸುರಕ್ಷಿತ ಕೃತಕ ಬಣ್ಣಗಳ ಬಳಕೆಯನ್ನೂ ನಿಷೇಧಿಸಲಾಗಿದೆ.

ಸಿಬ್ಬಂದಿಗೂ ಕಠಿಣ ನಿಯಮ

ಆಹಾರ ನಿರ್ವಹಿಸುವ ಸಿಬ್ಬಂದಿ ವೈಯಕ್ತಿಕ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛ ಸಮವಸ್ತ್ರ, ಹೇರ್‌ನೆಟ್ ಅಥವಾ ತಲೆಕವಚ ಹಾಗೂ ಅಗತ್ಯವಿದ್ದಲ್ಲಿ ಮಾಸ್ಕ್ ಮತ್ತು ಏಪ್ರನ್ ಧರಿಸಬೇಕು. ಉಗುರುಗಳನ್ನು ಚಿಕ್ಕದಾಗಿ ಹಾಗೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಅಡುಗೆ ಮತ್ತು ಆಹಾರ ಸೇವಾ ಸಿಬ್ಬಂದಿಯ ಮಾನ್ಯ ವೈದ್ಯಕೀಯ ಫಿಟ್‌ನೆಸ್ ದಾಖಲೆಗಳನ್ನು ನಿರ್ವಹಿಸಬೇಕು. ಸಿಬ್ಬಂದಿಗೆ ಆಹಾರ ಸುರಕ್ಷತೆ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ನಿಯಮಿತ ತರಬೇತಿ ನೀಡಬೇಕು. ಪ್ರತಿನಿತ್ಯದ ಆಹಾರ ಸುರಕ್ಷತೆ ಕ್ರಮಗಳ ಮೇಲ್ವಿಚಾರಣೆಗೆ ತರಬೇತಿ ಪಡೆದ FoSTaC Food Safety Supervisor ಅನ್ನು ನಿಯೋಜಿಸುವಂತೆಯೂ ಸೂಚಿಸಲಾಗಿದೆ.

ಹೊಟೇಲ್‌ನಲ್ಲಿ ಉಚಿತ ನೀರು, ಶೌಚಾಲಯ

ಹೊಟೇಲ್‌ಗಳಲ್ಲಿ ಸಾರ್ವಜನಿಕರಿಗೆ ಉಚಿತ ಕುಡಿಯುವ ನೀರು ಒದಗಿಸುವುದು ಕಡ್ಡಾಯ. ಕುಡಿಯುವ ನೀರು ಮಾತ್ರವಲ್ಲದೆ, ಅಡುಗೆ, ಆಹಾರ ತಯಾರಿಕೆ, ಪಾತ್ರೆ ತೊಳೆಯುವುದು ಹಾಗೂ ಸ್ವಚ್ಛತಾ ಕಾರ್ಯಗಳಿಗೂ ಸುರಕ್ಷಿತ ಮತ್ತು ಕುಡಿಯಲು ಯೋಗ್ಯವಾದ ನೀರನ್ನೇ ಬಳಸಬೇಕು.
ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ ದಾಖಲೆಗಳನ್ನು ನಿರ್ವಹಿಸಬೇಕು. ಹೊಟೇಲ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯದ ಉಚಿತ ಬಳಕೆಗೆ ಅವಕಾಶ ನೀಡಬೇಕು. ಹೊಟೇಲ್ ಕಾರ್ಯನಿರ್ವಹಿಸುವ ಅವಧಿಯಲ್ಲೆಲ್ಲ ಶೌಚಾಲಯ ಸ್ವಚ್ಛವಾಗಿರಬೇಕು. ಸಾಬೂನು, ಶುದ್ಧ ಹರಿಯುವ ನೀರು ಹಾಗೂ ಕೈತೊಳೆಯುವ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು.

ನೊಣ, ಜಿರಳೆ, ಇಲಿಗಳಿಗೆ ಎಂಟ್ರಿ ಇಲ್ಲ!

ಆಹಾರ ಸಂಗ್ರಹಣಾ ಪ್ರದೇಶ ಮತ್ತು ಅಡುಗೆಮನೆಯಲ್ಲಿ ಕೀಟ, ನೊಣ, ಜಿರಳೆ, ಇಲಿಗಳು ಹಾಗೂ ಇತರೆ ದಂಶಕಗಳು ಪ್ರವೇಶಿಸದಂತೆ ಸೂಕ್ತ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ನಿಯಮಿತವಾಗಿ ಪೆಸ್ಟ್ ಕಂಟ್ರೋಲ್ ನಡೆಸಿ ಅದರ ದಾಖಲೆಗಳನ್ನು ನಿರ್ವಹಿಸಬೇಕು. ಕಿಟಕಿ, ಬಾಗಿಲುಗಳಿಗೆ ಅಗತ್ಯವಿರುವಲ್ಲಿ ಜಾಲರಿ ಅಥವಾ ಏರ್‌ಕರ್ಟನ್ ಅಳವಡಿಸಬೇಕು. ಅಡುಗೆಮನೆಯ ಗೋಡೆ, ನೆಲ ಮತ್ತು ಮೇಲ್ಛಾವಣಿಯನ್ನು ಸ್ವಚ್ಛವಾಗಿಡಬೇಕು. ಉದುರುವ ಬಣ್ಣ, ಬಿರುಕುಗಳು, ತೆರೆದ ಅಥವಾ ನೇತಾಡುವ ವಿದ್ಯುತ್ ತಂತಿಗಳಂತಹ ಅಪಾಯಕಾರಿ ಪರಿಸ್ಥಿತಿಗಳು ಇರದಂತೆ ನೋಡಿಕೊಳ್ಳಬೇಕು.

ಕಸಕ್ಕೂ ಇರಬೇಕು ಸರಿಯಾದ ನಿರ್ವಹಣೆ

ಕಸದ ಬುಟ್ಟಿಗಳನ್ನು ನಿಯಮಿತವಾಗಿ ಖಾಲಿ ಮಾಡಿ, ಮುಚ್ಚಳದೊಂದಿಗೆ ಇಡಬೇಕು. ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ಸಂಗ್ರಹಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಅಡುಗೆ ಪ್ರದೇಶದಲ್ಲಿ ಆಹಾರ ತ್ಯಾಜ್ಯ ಹಾಗೂ ಇತರೆ ಕಸವನ್ನು ದೀರ್ಘಕಾಲ ಸಂಗ್ರಹಿಸಿಡಬಾರದು.
ಇನ್ನು ಆಹಾರ ಸಾಗಣೆಯ ವಾಹನಗಳು ಸ್ವಚ್ಛ ಹಾಗೂ ನೈರ್ಮಲ್ಯಯುತವಾಗಿರಬೇಕು. ಸಾಧ್ಯವಾದಷ್ಟು ಆಹಾರ ಸಾಗಣೆಗಾಗಿಯೇ ವಾಹನ ಬಳಸಬೇಕು. ಸಾಗಣೆ ವೇಳೆ ಆಹಾರಕ್ಕೆ ಅಗತ್ಯವಿರುವ ತಾಪಮಾನವನ್ನು ಕಾಪಾಡಬೇಕು. ಒಟ್ಟಿನಲ್ಲಿ, ಹೊಟೇಲ್ ಮತ್ತು ಡಾಬಾಗಳಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಹಾರ ಸುರಕ್ಷತಾ ಪ್ರಾಧಿಕಾರ ಸೂಚಿಸಿದೆ.
ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

Tags: DhabasFood Business OperatorsFood HygieneFood Safety AuthorityFood Safety GuidelinesFood Safety RulesFSSAIHotel GuidelineshotelsKarnataka Food SafetyKarnataka NewsKarnataka News beatKNBRestaurant Guidelines
SendShareTweet
Previous Post

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

Next Post

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

Related Posts

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?
ಬೆಂಗಳೂರು

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!
ದೇಶ

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!
ರಾಜ್ಯ

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!
ರಾಜಕೀಯ

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!
ಬೆಂಗಳೂರು

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

Next Post
ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat