ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!

July 17, 2026
Share on WhatsappShare on FacebookShare on Twitter

ಬೆಂಗಳೂರು : ಎಲ್‌ನಿನೊ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಹೀಗಾಗಿ ರಾಜ್ಯ ಸರ್ಕಾರ ಸಚಿವಾಲಯದ ಕಚೇರಿಗಳಲ್ಲಿ ನೀರು ಮತ್ತು ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿಧಾನಸೌಧ, ವಿಕಾಸಸೌಧ ಸೇರಿದಂತೆ ಎಲ್ಲಾ ಸಚಿವಾಲಯದ ಕಚೇರಿಗಳಿಗೆ ಮಹತ್ವದ ನಿರ್ದೇಶನಗಳನ್ನು ಹೊರಡಿಸಿದ್ದಾರೆ.

ಹೊಸ ಆದೇಶದಂತೆ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಮತ್ತು ನೀರನ್ನು ಮಿತವಾಗಿ ಬಳಸುವುದು ಕಡ್ಡಾಯವಾಗಿದೆ. ಅನಗತ್ಯವಾಗಿ ವಿದ್ಯುತ್ ಮತ್ತು ನೀರು ಪೋಲಾಗದಂತೆ ಎಲ್ಲಾ ಸಿಬ್ಬಂದಿ ಜಾಗರೂಕರಾಗಿರಬೇಕು ಎಂದು ಸೂಚಿಸಲಾಗಿದೆ. ಕಚೇರಿ ಸಮಯ ಮುಗಿದ ಬಳಿಕ ಲೈಟ್, ಫ್ಯಾನ್, ಎಸಿ, ಕಂಪ್ಯೂಟರ್ ಸೇರಿದಂತೆ ಎಲ್ಲ ವಿದ್ಯುತ್ ಉಪಕರಣಗಳ ಸ್ವಿಚ್‌ಗಳನ್ನು ಕಡ್ಡಾಯವಾಗಿ ಆಫ್ ಮಾಡಬೇಕು ಎಂದು ಆದೇಶಿಸಲಾಗಿದೆ.

ಸಂಜೆ 6 ಗಂಟೆಯ ಬಳಿಕ ವಿದ್ಯುತ್ ಬಳಕೆಯ ಮೇಲೆ ವಿಶೇಷ ನಿಗಾ ಇರಲಿದ್ದು, ಭದ್ರತಾ ಸಿಬ್ಬಂದಿಗೆ ಈ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳು ಅಥವಾ ಸಿಬ್ಬಂದಿ ಇಲ್ಲದ ವೇಳೆ ಯಾವುದೇ ವಿದ್ಯುತ್ ಉಪಕರಣಗಳು ಚಾಲ್ತಿಯಲ್ಲಿರಬಾರದು. ಕಚೇರಿಗೆ ಬೀಗ ಹಾಕುವ ಮೊದಲು ಎಲ್ಲ ಸ್ವಿಚ್‌ಗಳು ಆಫ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಆಪ್ತ ಕಾರ್ಯದರ್ಶಿಗಳಿಗೂ ಈ ಸಂಬಂಧ ವಿಶೇಷ ಜವಾಬ್ದಾರಿ ನೀಡಲಾಗಿದೆ.

ಎಸಿ ತಾಪಮಾನವನ್ನು 24ರಿಂದ 26 ಡಿಗ್ರಿ ಸೆಲ್ಸಿಯಸ್‌ನಲ್ಲೇ ನಿರ್ವಹಿಸಬೇಕು. ಸಾಧ್ಯವಾದಷ್ಟು ನೈಸರ್ಗಿಕ ಬೆಳಕನ್ನು ಬಳಸಲು ಆದ್ಯತೆ ನೀಡಬೇಕು ಹಾಗೂ ಅಗತ್ಯವಿದ್ದಾಗ ಮಾತ್ರ ದೀಪ ಮತ್ತು ಫ್ಯಾನ್ ಬಳಸುವಂತೆ ಸೂಚಿಸಲಾಗಿದೆ. ಸಚಿವಾಲಯದ ಕಟ್ಟಡಗಳಲ್ಲಿ ಎಲ್‌ಇಡಿ ದೀಪಗಳನ್ನು ಅಳವಡಿಸಲು ಸರ್ಕಾರ ನಿರ್ದೇಶನ ನೀಡಿದೆ.

ಇದರ ಜೊತೆಗೆ ಕಾರಿಡಾರ್‌ಗಳು ಮತ್ತು ಸಭಾಂಗಣಗಳಲ್ಲಿ ಮೋಶನ್ ಸೆನ್ಸರ್ ಅಳವಡಿಸಲು ಸೂಚಿಸಲಾಗಿದ್ದು, ನೀರಿನ ಟ್ಯಾಪ್‌ಗಳನ್ನು ಬಳಕೆ ಬಳಿಕ ಕಡ್ಡಾಯವಾಗಿ ಬಂದ್ ಮಾಡಬೇಕು ಎಂದು ತಿಳಿಸಲಾಗಿದೆ. ನೀರು ಉಳಿತಾಯಕ್ಕಾಗಿ ವಾಟರ್ ಏರೇಟರ್ ಅಳವಡಿಕೆಗೂ ಆದ್ಯತೆ ನೀಡಲಾಗಿದೆ. ಎಲ್ಲಿಯಾದರೂ ನೀರಿನ ಸೋರಿಕೆ ಕಂಡುಬಂದರೆ ಕೂಡಲೇ ಲೋಕೋಪಯೋಗಿ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಎಲ್‌ನಿನೊ ಪರಿಣಾಮದಿಂದ ನೀರು ಮತ್ತು ವಿದ್ಯುತ್ ಬಳಕೆಯ ಮೇಲೆ ಒತ್ತಡ ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಉಳಿತಾಯವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ : ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

Tags: bengaloreKarnataka News beat
SendShareTweet
Previous Post

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

Next Post

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

Related Posts

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!
ತುಮಕೂರು

ಬಳ್ಳಾರಿ

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!
ಬೆಂಗಳೂರು

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!
ಬೆಂಗಳೂರು

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

Next Post
ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಕರ್ನಾಟಕ ಲೋಕಾಯುಕ್ತದಲ್ಲಿ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಪಿಯುಸಿ ಪಾಸಾಗಿದ್ದರೆ ಸಾಕು

ಕರ್ನಾಟಕ ಲೋಕಾಯುಕ್ತದಲ್ಲಿ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಪಿಯುಸಿ ಪಾಸಾಗಿದ್ದರೆ ಸಾಕು

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat