ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬೆತ್ತಲೆಗೊಳಿಸಿ, ಖಾಸಗಿ ಅಂಗಗಳಿಗೆ ಡಂಬೆಲ್ಸ್ ನೇತು ಹಾಕುತ್ತಿದ್ದರು: ಕೇರಳ ಮೆಡಿಕಲ್ ಕಾಲೇಜಲ್ಲಿ ರ‍್ಯಾಗಿಂಗ್!

February 12, 2025
Share on WhatsappShare on FacebookShare on Twitter

ಕೊಟ್ಟಾಯಂ: ಕೇರಳದ ಸರ್ಕಾರಿ ವೈದ್ಯಕೀಯ ಕಾಲೇಜೊಂದರಲ್ಲಿ ಮತ್ತೊಂದು ಭಯಾನಕ ರ‍್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಜ್ಯೂನಿಯರ್ ಗಳನ್ನು ನಗ್ನಗೊಳಿಸಿ, ಅವರ ಖಾಸಗಿ ಅಂಗಕ್ಕೆ ಡಂಬೆಲ್ಸ್‌ಗಳನ್ನು ನೇತು ಹಾಕಿ, ಕಂಪಾಸ್ ಬಾಕ್ಸ್‌ನಲ್ಲಿರುವ ಸಾಧನಗಳಿಂದ ಚುಚ್ಚಿ, ಹಲ್ಲೆ ನಡೆಸಿ ಸತತ 3 ತಿಂಗಳ ಕಾಲ ದೈಹಿಕವಾಗಿ ಮತ್ತು ಮಾನಸಿಕವಾಗಿ ಚಿತ್ರಹಿಂಸೆ ನೀಡಲಾಗಿದೆ. ಘಟನೆ ಸಂಬಂಧ ತೃತೀಯ ವರ್ಷದ ಐವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಕೊಟ್ಟಾಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಇದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತಿರುವನಂತಪುರಂ ಮೂಲದ ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ಬಹಿರಂಗವಾಗಿದೆ. 2024ರ ನವೆಂಬರ್ ನಲ್ಲಿ ಆರಂಭವಾದ ಸರಣಿ ಚಿತ್ರಹಿಂಸೆಯು ಸತತ 3 ತಿಂಗಳ ಕಾಲ ನಡೆದಿತ್ತು ಎಂದೂ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರಿನ ಮೇರೆಗೆ 5 ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದ್ದು, ರ‍್ಯಾಗಿಂಗ್ ನಿಗ್ರಹ ಕಾಯ್ದೆಯನ್ವಯ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಕಿರಿಯ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ಅವರನ್ನು ಸಂಪೂರ್ಣವಾಗಿ ಬೆತ್ತಲೆಗೊಳಿಸುತ್ತಿದ್ದರು. ಬಳಿಕ ಅವರ ಖಾಸಗಿ ಅಂಗಗಳಿಗೆ ಡಂಬೆಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು. ಚೂಪಾದ ಸಾಧನಗಳಿಂದ ಮೈಗೆಲ್ಲಾ ಚುಚ್ಚಲಾಗುತ್ತಿತ್ತು. ಅಷ್ಟಕ್ಕೇ ಸುಮ್ಮನಾಗದ ಆರೋಪಿಗಳು, ಗಾಯಗಳ ಮೇಲೆ ಲೋಷನ್ ಹಚ್ಚುವ ಮೂಲಕ ಮತ್ತಷ್ಟು ನೋವುಂಟುಮಾಡುತ್ತಿದ್ದರು.

ನೋವು ತಾಳಲಾರದೇ ಜೋರಾಗಿ ಕಿರುಚಿದಾಗ ಅದೇ ಲೋಷನ್ ಅನ್ನು ಬಾಯಿಯೊಳಗೆ ತುರುಕುತ್ತಿದ್ದರು. ಆರೋಪಿಗಳು ತಾವೇ ಈ ಎಲ್ಲ ಕೃತ್ಯಗಳ ವಿಡಿಯೋ ಚಿತ್ರೀಕರಣವನ್ನೂ ಮಾಡಿಕೊಂಡು, ಬಾಯಿಬಿಟ್ಟರೆ ಸುಮ್ಮನಿರಲ್ಲ ಎಂದು ಬೆದರಿಕೆಯನ್ನೂ ಹಾಕಿದ್ದರು. ಶೈಕ್ಷಣಿಕ ಭವಿಷ್ಯ ಹಾಳಾಗಬಾರದೆಂಬ ಉದ್ದೇಶದಿಂದ ಬಹುತೇಕ ಮಂದಿ ದೂರು ಕೊಡುವ ಧೈರ್ಯ ಮಾಡಲಿಲ್ಲ ಎಂದು ದೂರಿನಲ್ಲಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದರ ಜೊತೆಗೆ, ಆರೋಪಿಗಳು ನಿರಂತರವಾಗಿ ಭಾನುವಾರದಂದು ಮದ್ಯಪಾನ ಸೇವಿಸಲು ಕಿರಿಯ ವಿದ್ಯಾರ್ಥಿಗಳಿಂದ ಹಣ ಕಿತ್ತುಕೊಳ್ಳುತ್ತಿದ್ದರು. ಈ ದೌರ್ಜನ್ಯ ತಾಳಲಾರದೇ ಒಬ್ಬ ವಿದ್ಯಾರ್ಥಿಯು ಎಲ್ಲ ವಿಷಯಗಳನ್ನೂ ತನ್ನ ತಂದೆಯ ಬಳಿ ಹೇಳಿಕೊಂಡ ಕಾರಣ, ಅವರ ಸಲಹೆಯ ಮೇರೆಗೆ ವಿದ್ಯಾರ್ಥಿಗಳಿಗೆ ಪೊಲೀಸರಿಗೆ ದೂರು ನೀಡಲು ಧೈರ್ಯ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಐವರು ಆರೋಪಿಗಳು ಸದ್ಯ ಪೊಲೀಸ್ ವಶದಲ್ಲಿದ್ದು, ಇಂದು ಮಧ್ಯಾಹ್ನ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಕೆಲವು ವಾರಗಳ ಹಿಂದಷ್ಟೇ ಕೊಚ್ಚಿಯಲ್ಲಿ 15 ವರ್ಷದ ಶಾಲಾ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಮಾಡಿದ ರ‍್ಯಾಗಿಂಗ್‌ನಿಂದಾಗಿಯೇ ಮಗ ಪ್ರಾಣ ಕಳೆದುಕೊಂಡ ಎಂದು ಬಾಲಕನ ತಾಯಿ ದೂರಿದ್ದರು.

Tags: Govt Nursing CollegeKeralaKottayamMedical CollageragingStudent
SendShareTweet
Previous Post

ಆಸ್ಪತ್ರೆಯ ಹೊರಗೆಯೇ ನವಜಾತ ಶಿಶುವಿನ ತಲೆಯನ್ನು ಕಚ್ಚಿ ತಿಂದ ನಾಯಿಗಳು!

Next Post

ರಾಮ್‌ಚರಣ್‌ಗೆ ಮತ್ತೆ ಹೆಣ್ಣುಮಗುವಾಗುತ್ತಾ ಎಂಬ ಭಯ ಕಾಡುತ್ತಿದೆ, ನನಗೆ ಮೊಮ್ಮಗ ಬೇಕು: ಚಿರಂಜೀವಿ ಹೇಳಿಕೆಗೆ ಭಾರೀ ಆಕ್ರೋಶ

Related Posts

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!
ಬೆಂಗಳೂರು

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR
ದೇಶ

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?
ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

Next Post
ರಾಮ್‌ಚರಣ್‌ಗೆ ಮತ್ತೆ ಹೆಣ್ಣುಮಗುವಾಗುತ್ತಾ ಎಂಬ ಭಯ ಕಾಡುತ್ತಿದೆ, ನನಗೆ ಮೊಮ್ಮಗ ಬೇಕು: ಚಿರಂಜೀವಿ ಹೇಳಿಕೆಗೆ ಭಾರೀ ಆಕ್ರೋಶ

ರಾಮ್‌ಚರಣ್‌ಗೆ ಮತ್ತೆ ಹೆಣ್ಣುಮಗುವಾಗುತ್ತಾ ಎಂಬ ಭಯ ಕಾಡುತ್ತಿದೆ, ನನಗೆ ಮೊಮ್ಮಗ ಬೇಕು: ಚಿರಂಜೀವಿ ಹೇಳಿಕೆಗೆ ಭಾರೀ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat