ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ | ಕೋಲ್ಕತ್ತಾ, ತ್ರಿಪುರಾದಲ್ಲೂ ಕಂಪಿಸಿದ ಭೂಮಿ!

November 21, 2025
Share on WhatsappShare on FacebookShare on Twitter

ಢಾಕಾ : ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಬಾಂಗ್ಲಾದೇಶದ ನರಸಿಂಗ್ಡಿ ಬಳಿ ಇದರ ಕೇಂದ್ರ ಬಿಂದು ಪತ್ತೆಯಾಗಿದೆ.

🚨 EARTHQUAKE ALERT
A terrifying earthquake just shook Dhaka city and nearby regions. People rushed out of buildings in panic. More updates soon…#Bangladesh pic.twitter.com/aV4D4YoqQX

— TridentX ᴵⁿᵗᵉˡ (@TridentxIN) November 21, 2025

ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10:08ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಢಾಕಾದಿಂದ ಆಗ್ನೇಯಕ್ಕೆ 10 ಕಿ.ಮೀ ದೂರದಲ್ಲಿ ಮತ್ತು ಭೂಮಿಯ 10 ಕಿ.ಮೀ ಆಳದಲ್ಲಿ ದಾಖಲಾಗಿದೆ. ಭೂಕಂಪದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದು, ಇನ್ನೂ ಮೂವರು ಕಟ್ಟಡದ ರೇಲಿಂಗ್ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

At least three people have been confirmed dead during a 5.1-magnitude #earthquake that jolted the capital, Dhaka and parts of #Bangladesh on Friday morning. According to local officials, the earthquake damaged two separate buildings, and rescue operations are currently in… pic.twitter.com/z3jDf4M3qT

— CCTV Asia Pacific (@CCTVAsiaPacific) November 21, 2025

ಕೇವಲ ಬಾಂಗ್ಲಾದಲ್ಲಿ ಮಾತ್ರವಲ್ಲದೇ ಈಶಾನ್ಯ ಭಾರತದ ರಾಜ್ಯಗಳಾದ ಮೇಘಾಲಯದ ಶಿಲ್ಲಾಂಗ್, ತ್ರಿಪುರಾ ಮತ್ತು ಮಿಜೋರಾಂನ ಐಜ್ವಾಲ್‌ನಲ್ಲೂ ಭೂಕಂಪದ ಅನುಭವವಾಗಿದೆ. ಕಂಪನದ ತೀವ್ರತೆಗೆ ಮನೆಯಲ್ಲಿನ ಫ್ಯಾನುಗಳು ಮತ್ತು ಗೋಡೆಗೆ ಹಾಕಿದ್ದ ವಸ್ತುಗಳು ಅಲುಗಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭೂಕಂಪನವಾಗುತ್ತಿದ್ದಂತೆಯೇ ಕೋಲ್ಕತ್ತಾದಲ್ಲಿ ಜನ ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದು ರಸ್ತೆಯಲ್ಲಿ ಜಮಾಯಿಸಿದ್ದಾರೆ. ಅಲ್ಲದೇ ಭೂಕಂಪನದ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಹೊಸ ಮನೆಗೆ ಸಿಗ್ತಿಲ್ಲ ಪವರ್ ಕನೆಕ್ಷನ್​.. ಕಾರಣವೇನು?

Tags: BABGLADESHAKarnataka News beat
SendShareTweet
Previous Post

ಗುವಾಹಟಿ ಟೆಸ್ಟ್‌ಗೆ ‘ಗಿಲ್’ ಗೈರು ; ನಾಯಕತ್ವದ ನೊಗ ಹೊತ್ತ ರಿಷಭ್ ಪಂತ್

Next Post

G20 ಶೃಂಗಸಭೆಗಾಗಿ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ!

Related Posts

ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದು ಎಂದ ಅಮೆರಿಕ
ವಿದೇಶ

ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದು ಎಂದ ಅಮೆರಿಕ

ಬೊಲಿವಿಯಾದಲ್ಲಿ ಸೇನಾ ವಿಮಾನ ಪತನ : ಹೆದ್ದಾರಿ ಮೇಲೆ ಹಣದ ಮಳೆ, 15 ಜನರ ದುರ್ಮರಣ!
ವಿದೇಶ

ಬೊಲಿವಿಯಾದಲ್ಲಿ ಸೇನಾ ವಿಮಾನ ಪತನ : ಹೆದ್ದಾರಿ ಮೇಲೆ ಹಣದ ಮಳೆ, 15 ಜನರ ದುರ್ಮರಣ!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!
ವಿದೇಶ

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

Next Post
G20 ಶೃಂಗಸಭೆಗಾಗಿ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ!

G20 ಶೃಂಗಸಭೆಗಾಗಿ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat