ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

July 7, 2026
Share on WhatsappShare on FacebookShare on Twitter

ವಿರುದುನಗರ್ : ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳ ಇಂಗ್ಲಿಷ್ ಭಾಷಾ ಜ್ಞಾನದ ಕುರಿತು ತಮಿಳುನಾಡು ಸಚಿವೆ ಕೀರ್ತನಾ ಸಂಪತ್ ನೀಡಿರುವ ಹೇಳಿಕೆಯೊಂದು ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಜುಲೈ 2 ರಂದು ವಿರುದುನಗರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದಕ್ಕೆ ಸಚಿವರು ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಆಡಳಿತಾರೂಢ ಟಿವಿಕೆ ಮತ್ತು ವಿಪಕ್ಷ ಡಿಎಂಕೆ ನಡುವೆ ಭಾರೀ ವಾಗ್ವಾದಕ್ಕೆ ನಾಂದಿ ಹಾಡಿದೆ.

ಸಚಿವೆ ಕೀರ್ತನಾ ಸಂಪತ್ ಅವರು ಶಾಲಾ ಭೇಟಿಯ ವೇಳೆ ವಿದ್ಯಾರ್ಥಿನಿಯೊಬ್ಬಳನ್ನು “ನಿಮ್ಮ ತಂದೆ ಏನು ಕೆಲಸ ಮಾಡುತ್ತಾರೆ?” ಎಂದು ಪ್ರಶ್ನಿಸಿದ್ದರು. ಆದರೆ ಮಗು ತಕ್ಷಣವೇ ಉತ್ತರಿಸದಿದ್ದಾಗ, ಅಲ್ಲಿಯೇ ಇದ್ದ ಶಿಕ್ಷಕಿಯತ್ತ ತಿರುಗಿದ ಸಚಿವೆ, “ಈ ಮಗುವಿಗೆ ಒಂದು ಸರಳ ಪ್ರಶ್ನೆಗೂ ಉತ್ತರಿಸಲು ಸಾಧ್ಯವಾಗುತ್ತಿಲ್ಲವೇ” ಎಂದು ಬೇಸರ ವ್ಯಕ್ತಪಡಿಸಿದರು. ಆ ಬಳಿಕ ಶಿಕ್ಷಕಿಯೇ ಮಗುವನ್ನು ಇಂಗ್ಲಿಷ್‌ನಲ್ಲಿ ಪ್ರಶ್ನಿಸಿದಾಗ, ಆ ವಿದ್ಯಾರ್ಥಿನಿ ತಡಬಡಾಯಿಸುತ್ತಲೇ ತನ್ನ ತಂದೆಯ ಹೆಸರು ಮತ್ತು ವೃತ್ತಿಯ ಕುರಿತು ಇಂಗ್ಲಿಷ್‌ನಲ್ಲಿ ಉತ್ತರಿಸಿದ್ದಾಳೆ. ಈ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಹಿಂದಿನ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದ ಸಚಿವೆ

ಈ ಇಡೀ ಘಟನೆಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವೆ ಕೀರ್ತನಾ ಸಂಪತ್, ಸರ್ಕಾರಿ ಶಾಲಾ ವಿದ್ಯಾರ್ಥಿನಿಗೆ ಇಂಗ್ಲಿಷ್‌ನಲ್ಲಿ ಉತ್ತರಿಸಲು ಕಷ್ಟವಾಗುತ್ತಿರುವುದು ರಾಜ್ಯದ ಹಿಂದಿನ ಡಿಎಂಕೆ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ. ಡಿಎಂಕೆ ಆಡಳಿತಾವಧಿಯಲ್ಲಿ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದ್ದು, ಸಾರ್ವಜನಿಕ ಶಿಕ್ಷಣದ ಗುಣಮಟ್ಟ ಎಷ್ಟು ಕುಸಿದಿದೆ ಎಂಬುದಕ್ಕೆ ಈ ಘಟನೆಯೇ ಪ್ರತ್ಯಕ್ಷ ಸಾಕ್ಷಿ ಎಂದು ಅವರು ಜರೆದಿದ್ದಾರೆ.

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಬೇಡಿ: ಡಿಎಂಕೆ ಆಕ್ರೋಶ

ಮತ್ತೊಂದೆಡೆ, ಸಚಿವೆಯ ವರ್ತನೆಗೆ ಡಿಎಂಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೀರ್ತನಾ ಸಂಪತ್ ಅವರು ರಾಜಕೀಯ ಲಾಭಕ್ಕಾಗಿ ಸಣ್ಣ ಮಗುವನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಡಿಎಂಕೆ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಸಚಿವರ ಈ ನಡೆ ಅತ್ಯಂತ ಅಸೂಕ್ಷ್ಮವಾದುದಾಗಿದೆ. ವಿದ್ಯಾರ್ಥಿನಿಯ ಇಂಗ್ಲಿಷ್ ಭಾಷೆಯನ್ನು ಸಾರ್ವಜನಿಕವಾಗಿ ಅಳೆಯುವ ಬದಲು, ಆಕೆಗೆ ಧೈರ್ಯ ತುಂಬಿ ಪ್ರೋತ್ಸಾಹಿಸಬೇಕಿತ್ತು ಎಂದು ಹರಿಹಾಯ್ದಿದ್ದಾರೆ.

ಟೀಕೆಗಳಿಗೆ ಸಚಿವೆ ಕೀರ್ತನಾ ಸ್ಪಷ್ಟನೆ

ತಮ್ಮ ಮೇಲಿನ ಟೀಕೆಗಳಿಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಸುದೀರ್ಘ ಸ್ಪಷ್ಟನೆ ನೀಡಿರುವ ಸಚಿವೆ ಕೀರ್ತನಾ, ತಾವೂ ಕೂಡ ಸರ್ಕಾರಿ ಶಾಲೆಯಲ್ಲೇ ತಮಿಳು ಮಾಧ್ಯಮದಲ್ಲಿ ಓದಿ ಬಂದಿರುವುದಾಗಿ ಹೇಳಿದ್ದಾರೆ. “ನಾನು ಕಾರ್ಪೊರೇಟ್ ಜಗತ್ತಿಗೆ ಕಾಲಿಟ್ಟಾಗ ಇಂಗ್ಲಿಷ್ ಭಾಷೆಯಿಲ್ಲದೆ ತೀವ್ರವಾಗಿ ಪರದಾಡಿದ್ದೆ. ಕಷ್ಟಪಟ್ಟು ಕಲಿತು ಇಂದು ಈ ಸ್ಥಾನಕ್ಕೆ ಬಂದಿದ್ದೇನೆ. ನನ್ನ ಉದ್ದೇಶ ಮಗುವನ್ನು ಅಣಕಿಸುವುದಾಗಿರಲಿಲ್ಲ. ಇಂದು ನನ್ನನ್ನು ಟೀಕಿಸುತ್ತಿರುವವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿದ್ದಾರೆಯೇ?” ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ, ತಮಿಳು ಮಾಧ್ಯಮದ ವಿದ್ಯಾರ್ಥಿಗಳನ್ನು ಹೀಯಾಳಿಸುವ ಪ್ರಯತ್ನವನ್ನು ವಿರೋಧ ಪಕ್ಷಗಳು ಮಾಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ : ರಾಜ್ಯ ಪಾಲಿಟಿಕ್ಸ್‌ಗೆ ಹೆಚ್‌ಡಿಕೆ ರಿಟರ್ನ್.. ಡಿಕೆಶಿ ಸಿಎಂ ಆದ ಬೆನ್ನಲ್ಲೇ ಪುಲ್‌ ಆಕ್ಟೀವ್

Tags: IndiaKarnataka News beat
SendShareTweet
Previous Post

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ

Next Post

ಕೊಲ್ಲೂರು ದೇವಸ್ಥಾನದಲ್ಲಿ 80 ಸಾವಿರ ಹಣ ಕಳ್ಳತನ – ಮೂವರು ಮಹಿಳೆಯರ ಬಂಧನ!

Related Posts

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು
ದೇಶ

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!
ದೇಶ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!
ದೇಶ

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?
ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್
ದೇಶ

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

Next Post
ಕೊಲ್ಲೂರು ದೇವಸ್ಥಾನದಲ್ಲಿ 80 ಸಾವಿರ ಹಣ  ಕಳ್ಳತನ – ಮೂವರು ಮಹಿಳೆಯರ ಬಂಧನ!

ಕೊಲ್ಲೂರು ದೇವಸ್ಥಾನದಲ್ಲಿ 80 ಸಾವಿರ ಹಣ ಕಳ್ಳತನ - ಮೂವರು ಮಹಿಳೆಯರ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

‘ನಾವು ಇನ್ನೂ ನಿಶ್ಚಿತಾರ್ಥದಲ್ಲಿದ್ದೇವೆ’ ; ಪೃಥ್ವಿ ಶಾ ವಿರುದ್ಧದ ವಂಚನೆ ವದಂತಿಗಳಿಗೆ ಅಕೃತಿ ಅಗರ್ವಾಲ್ ಸ್ಪಷ್ಟನೆ!

‘ನಾವು ಇನ್ನೂ ನಿಶ್ಚಿತಾರ್ಥದಲ್ಲಿದ್ದೇವೆ’ ; ಪೃಥ್ವಿ ಶಾ ವಿರುದ್ಧದ ವಂಚನೆ ವದಂತಿಗಳಿಗೆ ಅಕೃತಿ ಅಗರ್ವಾಲ್ ಸ್ಪಷ್ಟನೆ!

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat