ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!

March 12, 2026
Share on WhatsappShare on FacebookShare on Twitter

ಬೀದರ್ : ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಮದಿಯಾ ನಶೀರ್ ಪಾಷಾ ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದಳು. ಈವರೆಗೂ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾರ್ಥನೆ ವೇಳೆ ಶಾಲಾ ಕಟ್ಟಡದ ಮೇಲೆಯೇ ಮದಿಯಾ ಕುಳಿತಿದ್ದಳಂತೆ. ಪ್ರಾರ್ಥನೆಗೆ ನಿಂತಿರಲಿಲ್ಲ ಅಂದ್ರೆ ನೀವ್ಯಾಕೆ ಕರೆದಿಲ್ಲ ಎಂದು ಶಿಕ್ಷಕರಿಗೆ ಮೃತ ಬಾಲಕಿಯ ಕುಟುಂಬಸ್ಥರು ಪ್ರಶ್ನೆ ಮಾಡಿದ್ದು, ಶಿಕ್ಷಕರ ವಿರುದ್ಧ ಆಕ್ರೋಶ ಹೊಹಾಕಿದ್ದಾರೆ. ಮಗಳ ಸಾವಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ಮಾಡುವಂತೆ ಪೋಷಕರು ಒತ್ತಾಯಿಸಿದ್ದಾರೆ.

ಇನ್ನು ವಿದ್ಯಾರ್ಥಿನಿ ಆತ್ಮಹತ್ಯೆಗೂ ಮುನ್ನ ತರಗತಿ ಕೋಣೆಯಲ್ಲಿ ಸ್ನೇಹಿತೆಯರ ಜೊತೆ ಕುಳಿತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಹಪಾಠಿ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆಯೂ ಇದೆ. ಸ್ಥಳಕ್ಕೆ ಬೇಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!

Tags: Karnataka News beat
SendShareTweet
Previous Post

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!

Next Post

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

Related Posts

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!
ಬೀದರ್

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಬೀದರ್

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ
ಬೀದರ್

ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ
ಬೀದರ್

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ
ಬೀದರ್

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು
ಬೀದರ್

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು

Next Post
ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat