ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಉತ್ತಮ ವಾತಾವರಣ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅತೀ ಮುಖ್ಯ: ಪ್ರೀತಿ ಗೆಹ್ಲೋಟ್

July 5, 2025
Share on WhatsappShare on FacebookShare on Twitter

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹವಾಮಾನ ಕುರಿತು ಜಾಗೃತಿ ಮೂಡಿಸಿ, ಉತ್ತಮ ವಾತಾವರಣ ಹಾಗೂ ನಗರವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳನ್ನು ಭಾಗಿದಾರರನ್ನಾಗಿ ಮಾಡುವುದು ಹವಾಮಾನ ಕ್ರಿಯಾಬಳಗದ ರಚನೆಯ ಉದ್ದೇಶವೆಂದು ಎಫ್ಇಸಿಸಿ ವಿಭಾಗದ ವಿಶೇಷ ಆಯುಕ್ತ ಪ್ರೀತಿ ಗೆಹ್ಲೋಟ್‌ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕತಚೇರಿಯ ಆವರಣದಲ್ಲಿರುವ ನೌಕರರ ಭವನದಲ್ಲಿ ಪಾಲಿಕೆಯ ಹವಾಮಾನ ಕ್ರಿಯಾ ಕೋಶವು ಆಯೋಜಿಸಿದ್ದ ಬೆಂಗಳೂರು ಹವಾಮಾನ ಕ್ರಿಯಾ ಬಳಗಗಳ ಸಮ್ಮಿಲನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶಾಲೆ, ಮನೆ ಮತ್ತು ಸಮುದಾಯ ಮಟ್ಟದ ನಡವಳಿಕೆಯಲ್ಲಿ ಬದಲಾವಣೆ ತರಬೇಕಿದೆ. ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಸಬಲೀಕರಣದಂತೆ, ಹವಾಮಾನ ಜವಾಬ್ದಾರಿಯೂ ಸಹ ತಾನಾಗಿಯೇ ಬರುವ ಅಭ್ಯಾಸವಾಗಬೇಕು. ಇದುವರೆಗೆ 700ಕ್ಕೂ ಹೆಚ್ಚಿನ ಸರ್ಕಾರಿ ಹಾಗೂ ಖಾಸಗಿ ಶೈಕ್ಷಣಿಕ ಸಂಸ್ಥೆಗಳು ನೋಂದಣಿ ಮಾಡಿಕೊಂಡಿದ್ದು, 73 ಸಂಸ್ಥೆಗಳಲ್ಲಿ ಕ್ರಿಯಾ ಬಳಗವನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಹವಾಮಾನ ಕ್ರಿಯಾ ಬಳಗಕ್ಕೆ ಸೇರಿ:
ಹಸಿರು ಬೆಂಗಳೂರು ನಿರ್ಮಾಣದಲ್ಲಿ ವಿದ್ಯಾರ್ಥಿಗಳಿಗೆ ಪಾಲ್ಗೊಳ್ಳುವ ಅವಕಾಶವನ್ನು ನೀಡಲು ಬೆಂಗಳೂರು ಹವಾಮಾನ ಕ್ರಿಯಾ ಬಳಗಗಳನ್ನು ರಚಿಸಲು ಬೆಂಗಳೂರಿನ ಎಲ್ಲಾ ಶಾಲೆಗಳು https://bengaluruclimateactionclubs.in/ ಈ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಕನ್ನಡ ಮತ್ತು ಇಂಗ್ಲಿಷ್ ಎರಡ ಭಾಷೆಯಲ್ಲೂ ಲಭ್ಯವಿದೆ‌.

ಫೆಸಿಲಿಟೇಟರ್ ಹ್ಯಾಂಡ್‌ಬುಕ್ ಬಿಡುಗಡೆ:
ವಿದ್ಯಾರ್ಥಿಗಳಿಗಾಗಿ ಹವಾಮಾನ ಕ್ರಿಯಾ ಬಳಗದ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡುವ ಮಾರ್ಗದರ್ಶಕ ಕೈಪಿಡಿ(Facilitator Handbook)
ಅನ್ನು ಬಿಡುಗಡೆ ಮಾಡಲಾಯಿತು.

45ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ:
ಕಾರ್ಯಕ್ರಮದಲ್ಲಿ 45ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹವಾಮಾನ ಬದಲಾವಣೆ ಕುರಿತಂತೆ ಮಹತ್ವದ ಅನಿಸಿಕೆ ಹಾಗೂ ಸಲಹೆಗಳನ್ನು ನೀಡಿದರು.

ಪ್ರತಿನಿಧಿಗಳ ಪ್ರಮುಖ ಅನಿಸಿಕೆ ಹಾಗೂ ಸಲಹೆಗಳು:

  • ವಿದ್ಯಾರ್ಥಿಗಳು ಹೆಚ್ಚು ಆಸಕ್ತಿಯಿಂದ ಹವಾಮಾನ ಕ್ರಿಯಾಬಳಗವನ್ನು ಸೇರುತ್ತಿರುವುದು.
  • ಬ್ಲೂ ಗ್ರೀನ್ ಅವಾರ್ಡ್ ಪರಿಸರ ಜಾಗೃತಿ ಹಾಗೂ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳು ಹೆಚ್ಚಿನ ಆಸಕ್ತಿ ತೋರುವಂತೆ ಮಾಡಿದೆ.
  • ಕ್ರಿಯಾಬಳಗದ ಚಟುವಟಿಕೆಗಳಲ್ಲಿ ಭೌತಿಕ ಚಟುವಟಿಕೆಗಳನ್ನು ಸೇರಿಸುವುದರಿಂದ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸಬಹುದು.
  • ಪರಿಸರ ಜಾಗೃತಿ ಕುರಿತಾಗಿ ಮಕ್ಕಳು ಮಾತ್ರವಲ್ಲದೇ ಪೋಷಕರ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದೆ.
  • ಶಾಲಾ-ಕಾಲೇಜುಗಳನ್ನು ಹೊರತಾಗಿ ಹೆಚ್ಚು ತ್ಯಾಜ್ಯವನ್ನು ಸೃಷ್ಟಿಸುವ ಕಾರ್ಖಾನೆ, ಆಸ್ಪತ್ರೆಗಳಲ್ಲಿ ಕೂಡ ಹವಾಮಾನ ಕ್ರಿಯಾ ಬಳಗವನ್ನು ರಚಿಸುವುದು ಮುಖ್ಯ.
    ಈ ವೇಳೆ ಸಿಎಂಸಿಎ ಸಹ ಸಂಸ್ಥಾಪಕಿ ಹಾಗೂ ಸಿಇಒ ಪ್ರಿಯಾ ಕೃಷ್ಣಮೂರ್ತಿ, ವಿವಿಧ ವಲಯಗಳ ಜಿಲ್ಲಾ ಉಪನಿರ್ದೇಶಕರು ಮತ್ತು ಜಿಲ್ಲಾ ಉಪಯೋಜನಾ ಸಂಯೋಜಕರು, ಮಕ್ಕಳ ನಾಗರಿಕ ಜಾಗೃತಿ ಚಳವಳಿ, ಹವಾಮಾನ ಶಿಕ್ಷಣ ತಜ್ಞರ ಜಾಲ, ಥಿಕೆಟ್ ಟೆಲ್ಸ್ ಮತ್ತು ಡಬ್ಲ್ಯೂಆರ್ ಐ ಕಾರ್ಯಕಾರಿ ಗುಂಪುಗಳು ಹಾಗೂ ವಿವಿಧ ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Tags: environmentPreeti GehlotStudentStudent participation
SendShareTweet
Previous Post

ಬ್ಲಾಕ್ ಸ್ಪಾಟ್ ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವುದು ನಮ್ಮ ಗುರಿ : ಮಹೇಶ್ವರ್ ರಾವ್.

Next Post

ಮರವೇರಿ ರಂಪಾಟ ಮಾಡಿದ ವ್ಯಕ್ತಿ

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Next Post
ಮರವೇರಿ ರಂಪಾಟ ಮಾಡಿದ ವ್ಯಕ್ತಿ

ಮರವೇರಿ ರಂಪಾಟ ಮಾಡಿದ ವ್ಯಕ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat