ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೈತರ ಆತ್ಮಹತ್ಯೆಗಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಿದೆ: ಕಾರ್ಯಪಡೆ ರಚನೆಗೆ ಸುಪ್ರೀಂ ಆದೇಶ

March 25, 2025
Share on WhatsappShare on FacebookShare on Twitter

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕುರಿತಾದ ಆತಂಕಗಳನ್ನು ನಿವಾರಿಸಲು ಮತ್ತು ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಸುಪ್ರೀಂ ಕೋರ್ಟ್ ಹತ್ತು ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ರಚಿಸುವಂತೆ ಆದೇಶಿಸಿದೆ. ಈ ಆದೇಶವು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ ದೆಹಲಿ) 2023ರಲ್ಲಿ ಇಬ್ಬರು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆಯ ಸಂದರ್ಭದಲ್ಲಿ ಬಂದಿದೆ. ಈ ಘಟನೆಗಳನ್ನು ಪೋಷಕರು ಕೊಲೆ ಎಂದು ಆರೋಪಿಸಿದ್ದರೂ, ಪೊಲೀಸರು ಆತ್ಮಹತ್ಯೆ ಎಂದು ಹೇಳಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 24, 2025) ದೆಹಲಿ ಪೊಲೀಸರಿಗೆ ಸೂಚಿಸಿತು.

ರೈತರ ಸಾವನ್ನು ಮೀರಿಸಿದ ಅಂಕಿಗಳು
ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ರೈತರ ಆತ್ಮಹತ್ಯೆಯನ್ನೂ ಮೀರಿಸಿದೆ ಎಂದು ಗಂಭೀರ ಕಳವಳ ವ್ಯಕ್ತಪಡಿಸಿತು. “2021ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ, ದೇಶದಲ್ಲಿ 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಒಂದು ದಶಕದ ಹಿಂದಿನ ಸಂಖ್ಯೆಗಿಂತ ಎರಡು ಪಟ್ಟು ಹೆಚ್ಚಾಗಿದೆ. 2024ರಲ್ಲಿಯೇ ಶೇಕಡಾ 4ರಷ್ಟು ಏರಿಕೆಯಾಗಿದ್ದು, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣವು ಕೃಷಿ ಸಂಕಷ್ಟದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸಂಖ್ಯೆಯನ್ನು ಮೀರಿಸಿದೆ ” ಎಂದು ನ್ಯಾಯಾಲಯ ಹೇಳಿತು.

ಕಾರ್ಯಪಡೆಯ ಉದ್ದೇಶ ಮತ್ತು ಸದಸ್ಯರು
ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರಮುಖ ಕಾರಣಗಳನ್ನು ಗುರುತಿಸುವುದು ಮತ್ತು ರ‍್ಯಾಗಿಂಗ್, ಜಾತಿ ಆಧಾರಿತ ತಾರತಮ್ಯ, ಲಿಂಗ ಆಧಾರಿತ ತಾರತಮ್ಯ, ಲೈಂಗಿಕ ಕಿರುಕುಳ, ಶೈಕ್ಷಣಿಕ ಒತ್ತಡ, ಆರ್ಥಿಕ ಭಾರ ಮತ್ತು ಇತರ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟುವ ಕಾನೂನುಗಳ ಪರಿಣಾಮಗಳನ್ನು ಅಳೆಯುವ ಜವಾಬ್ದಾರಿಯನ್ನು ಕಾರ್ಯಪಡೆಗೆ ವಹಿಸಲಾಗಿದೆ. ಈ ಕಾರ್ಯಪಡೆಯು ಸಮಗ್ರ ವರದಿ ಸಿದ್ಧಪಡಿಸಿ, ಶಿಫಾರಸುಗಳನ್ನು ಮಂಡಿಸಲಿದೆ. ನಾಲ್ಕು ತಿಂಗಳಲ್ಲಿ ಮಧ್ಯಂತರ ವರದಿ ಮತ್ತು ಎಂಟು ತಿಂಗಳಲ್ಲಿ ಅಂತಿಮ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಕಾರ್ಯಪಡೆಯ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ನೇಮಕಗೊಂಡಿದ್ದಾರೆ. ಸದಸ್ಯರ ವಿವರ ಈ ಕೆಳಗಿನಂತಿದೆ:

  1. ಡಾ. ಅಲೋಕ್ ಸರಿನ್, ಮನೋವೈದ್ಯರು, ಸೀತಾರಾಮ್ ಭಾರ್ತಿಯಾ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ನವದೆಹಲಿ 2. ಪ್ರೊ. ಮೇರಿ ಇ ಜಾನ್ (ನಿವೃತ್ತ), ಮಾಜಿ ನಿರ್ದೇಶಕಿ, ಮಹಿಳಾ ಅಭಿವೃದ್ಧಿ ಅಧ್ಯಯನ ಕೇಂದ್ರ, ನವದೆಹಲಿ
  2. ಅರ್ಮಾನ್ ಅಲಿ, ಕಾರ್ಯನಿರ್ವಾಹಕ ನಿರ್ದೇಶಕ, ಅಂಗವಿಕಲರಿಗಾಗಿ ಉದ್ಯೋಗ ಉತ್ತೇಜನ ರಾಷ್ಟ್ರೀಯ ಕೇಂದ್ರ
  3. ಪ್ರೊ. ರಾಜೇಂದರ್ ಕಚ್ರೂ, ಸ್ಥಾಪಕ, ಅಮನ್ ಸತ್ಯ ಕಚ್ರೂ ಟ್ರಸ್ಟ್
  4. ಡಾ. ಅಕ್ಸಾ ಶೇಖ್, ಸಮುದಾಯ ಔಷಧ ವಿಭಾಗದ ಪ್ರಾಧ್ಯಾಪಕಿ, ಹಮ್ದರ್ದ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್, ನವದೆಹಲಿ
  5. ಡಾ. ಸೀಮಾ ಮೆಹ್ರೋತ್ರಾ, ಕ್ಲಿನಿಕಲ್ ಮನಶಾಸ್ತ್ರ ಪ್ರಾಧ್ಯಾಪಕಿ, ನಿಮ್ಹಾನ್ಸ್
  6. ಪ್ರೊ. ವರ್ಜೀನಿಯಸ್ ಕ್ಸಾಕ್ಸಾ, ಸಂದರ್ಶಕ ಪ್ರಾಧ್ಯಾಪಕರು, ಮಾನವ ಅಭಿವೃದ್ಧಿ ಸಂಸ್ಥೆ (IHD), ನವದೆಹಲಿ
  7. ಡಾ. ನಿಧಿ ಎಸ್ ಸಭರ್ವಾಲ್, ಅಸೋಸಿಯೇಟ್ ಪ್ರೊಫೆಸರ್, ಉನ್ನತ ಶಿಕ್ಷಣ ನೀತಿ ಸಂಶೋಧನಾ ಕೇಂದ್ರ, ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ವಿಶ್ವವಿದ್ಯಾಲಯ, ನವದೆಹಲಿ
  8. ಅಪರ್ಣಾ ಭಟ್, ಹಿರಿಯ ವಕೀಲೆ (ಅಮಿಕಸ್ ಕ್ಯೂರಿ)

ತನಿಖೆಗೆ ಆದೇಶ
ಐಐಟಿ ದೆಹಲಿಯಲ್ಲಿ ಜುಲೈ 2023ರಲ್ಲಿ ಆಯುಷ್ ಆಶ್ನಾ ಮತ್ತು ಸೆಪ್ಟೆಂಬರ್ 1, 2023ರಲ್ಲಿ ಅನಿಲ್ ಕುಮಾರ್ ಎಂಬ ಇಬ್ಬರು ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಇಬ್ಬರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಪೋಷಕರು ತಮ್ಮ ಮಕ್ಕಳು ಜಾತಿ ತಾರತಮ್ಯಕ್ಕೆ ಒಳಗಾಗಿದ್ದರು ಮತ್ತು ಇದು ಕೊಲೆ ಪ್ರಕರಣ ಎಂದು ಆರೋಪಿಸಿದ್ದರು. ಈ ಬಗ್ಗೆ ದೆಹಲಿ ಹೈಕೋರ್ಟ್ ಜನವರಿ 2024ರಲ್ಲಿ ಎಫ್‌ಐಆರ್ ದಾಖಲಿಸಲು ನಿರಾಕರಿಸಿತ್ತು. ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. “ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕಾಗಿತ್ತು. ಕೇವಲ ಸಿಆರ್‌ಪಿಸಿ ಸೆಕ್ಷನ್ 174ರ ಅಡಿಯಲ್ಲಿ ತನಿಖೆ ಸಾಕಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಆತ್ಮಹತ್ಯೆ ತಡೆಗೆ ಸಮಗ್ರ ಕ್ರಮ ಅಗತ್ಯ
ನ್ಯಾಯಾಲಯವು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಪ್ರತ್ಯೇಕ ಘಟನೆಗಳಲ್ಲ ಎಂದು ಒತ್ತಿ ಹೇಳಿತು. “ರ‍್ಯಾಗಿಂಗ್, ಜಾತಿ ಆಧಾರಿತ ತಾರತಮ್ಯ, ಲೈಂಗಿಕ ಕಿರುಕುಳ, ಶೈಕ್ಷಣಿಕ ಒತ್ತಡ ಇತ್ಯಾದಿ ಕಾರಣಗಳಿಂದ ಇಂಥ ಘಟನೆಗಳು ಸಂಭವಿಸುತ್ತಿವೆ. ಇದನನ್ಉ ತಡೆಗಟ್ಟಲು ಪ್ರಸ್ತುತ ಕಾನೂನು ಮತ್ತು ಸಾಂಸ್ಥಿಕ ವ್ಯವಸ್ಥೆ ಸಾಕಾಗುತ್ತಿಲ್ಲ” ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

Tags: DeathFarmerStudent
SendShareTweet
Previous Post

ಲೇಖಕ ಎಂ. ಜಯಪ್ರಕಾಶ್ ಅವರ “ನಾ ಕಂಡಂತೆ” ಪುಸ್ತಕ ಬಿಡುಗಡೆ

Next Post

ಹೆಂಡತಿ ಮೇಲೆ ಪೊಲೀಸಪ್ಪನ ಕ್ರೌರ್ಯ!

Related Posts

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!
ಕೊಡಗು

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!
ಚಿಕ್ಕಬಳ್ಳಾಫುರ

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Next Post
ಹೆಂಡತಿ ಮೇಲೆ ಪೊಲೀಸಪ್ಪನ ಕ್ರೌರ್ಯ!

ಹೆಂಡತಿ ಮೇಲೆ ಪೊಲೀಸಪ್ಪನ ಕ್ರೌರ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ಹಾರ್ದಿಕ್ ಪಾಂಡ್ಯ : ಟ್ರೇಡಿಂಗ್ ಮೂಲಕ ಹೊಸ ಫ್ರಾಂಚೈಸಿಯತ್ತ ಒಲವು!

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ಹಾರ್ದಿಕ್ ಪಾಂಡ್ಯ : ಟ್ರೇಡಿಂಗ್ ಮೂಲಕ ಹೊಸ ಫ್ರಾಂಚೈಸಿಯತ್ತ ಒಲವು!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ಹಾರ್ದಿಕ್ ಪಾಂಡ್ಯ : ಟ್ರೇಡಿಂಗ್ ಮೂಲಕ ಹೊಸ ಫ್ರಾಂಚೈಸಿಯತ್ತ ಒಲವು!

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ಹಾರ್ದಿಕ್ ಪಾಂಡ್ಯ : ಟ್ರೇಡಿಂಗ್ ಮೂಲಕ ಹೊಸ ಫ್ರಾಂಚೈಸಿಯತ್ತ ಒಲವು!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat