ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

February 13, 2026
Share on WhatsappShare on FacebookShare on Twitter

ತುಮಕೂರು : ಶಾಲೆಯ ಬಾಗಿಲಿಗೆ ಕೈ ಸಿಲುಕಿ 1ನೇ ತರಗತಿಯ ವಿದ್ಯಾರ್ಥಿನಿಯ ಎರಡು ಬೆರಳುಗಳು ತುಂಡಾಗಿರುವ ಘಟನೆ ತುಮಕೂರು ತಾಲೂಕಿನ ಗೂಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಚಿನ್ಮಯಿದೇವಿ ಬೆರಳು ಕಳೆದುಕೊಂಡ ವಿದ್ಯಾರ್ಥಿನಿ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ವೇಳೆ ಚಿನ್ಮಯಿದೇವಿ ಎಂಬ ಬಾಲಕಿ ಇತರ ವಿದ್ಯಾರ್ಥಿಗಳಂತೆ ಊಟಕ್ಕಾಗಿ ಸರತಿಯ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬಾಲಕಿ ಆಕಸ್ಮಿಕವಾಗಿ ಶಾಲೆಯ ಬಾಗಿಲಿಗೆ ಕೈ ಇಟ್ಟುಕೊಂಡು ನಿಂತಿದ್ದಳು. ಅದೇ ಸಮಯದಲ್ಲಿ 3ನೇ ತರಗತಿಯ ವಿದ್ಯಾರ್ಥಿ, ಅಕಸ್ಮಾತ್ ಆಗಿ ಬಾಗಿಲನ್ನು ಜೋರಾಗಿ ತಳ್ಳಿದ ಪರಿಣಾಮ, ಬಾಗಿಲಿನ ಸಂದಿಯಲ್ಲಿ ಸಿಲುಕಿ ಬಾಲಕಿಯ ಎರಡು ಬೆರಳುಗಳು ತುಂಡಾಗಿವೆ ಎನ್ನಲಾಗಿದೆ.

ಘಟನೆ ನಡೆದ ತಕ್ಷಣ ಗಾಬರಿಗೊಂಡ ಶಾಲಾ ಸಿಬ್ಬಂದಿ, ಸರಿಯಾದ ಪ್ರಥಮ ಚಿಕಿತ್ಸೆ ಅಥವಾ ತುರ್ತು ಆಸ್ಪತ್ರೆಗೆ ದಾಖಲಿಸುವ ಬದಲು, ಪೋಷಕರಿಗೆ ಕರೆ ಮಾಡಿ ಮಗುವನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಲೆಗೆ ಕಳುಹಿಸಿದ ಮಗು ಸುರಕ್ಷಿತವಾಗಿ ಇರಬೇಕಿತ್ತು, ಆದರೆ ಶಾಲೆಯ ಅಸಡ್ಡೆಯಿಂದಾಗಿ ನಮ್ಮ ಮಗು ಬೆರಳು ಕಳೆದುಕೊಂಡಿದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ತುಂಡಾಗಿ ಬಿದ್ದಿದ್ದ ಬೆರಳನ್ನು ಶಾಲೆಯ ಸಿಬ್ಬಂದಿ ಗುಡಿಸಿ ಬಿಸಾಡಿದ್ದಾರೆ ಎಂದು ಆರೋಪಿಸಿಲಾಗಿದೆ. ಬೆರಳುಗಳು ಇದ್ದಿದ್ದರೆ ಜೋಡಿಸಬಹುದಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಬಾಲಕಿಯ ಕೈ ಬೆರಳುಗಳು ತುಂಡಾಗಲು ಶಾಲೆಯ ಬಾಗಿಲನ್ನು ಮತ್ತೊಬ್ಬ ವಿದ್ಯಾರ್ಥಿ ಜೋರಾಗಿ ತಳ್ಳಿದ್ದೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಆದರೆ, ಬಿಸಿಯೂಟದ ಸಮಯದಲ್ಲಿ ಶಿಕ್ಷಕರು ಅಥವಾ ಅಡುಗೆ ಸಿಬ್ಬಂದಿ ಸರಿಯಾದ ಉಸ್ತುವಾರಿ ವಹಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘಟನಾ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

Tags: Karnataka News beat
SendShareTweet
Previous Post

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

Next Post

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

Related Posts

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ
ತುಮಕೂರು

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ತುಮಕೂರು | ಜಾತ್ರೆಯಲ್ಲಿ ಕಿಡ್ನಾಪ್ ಆಗಿದ್ದ ಮಗು ಪತ್ತೆ ; ಆರೋಪಿಗಳ ಬಂಧನ
ತುಮಕೂರು

ತುಮಕೂರು | ಜಾತ್ರೆಯಲ್ಲಿ ಕಿಡ್ನಾಪ್ ಆಗಿದ್ದ ಮಗು ಪತ್ತೆ ; ಆರೋಪಿಗಳ ಬಂಧನ

ತುಮಕೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ತುಮಕೂರು

ತುಮಕೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!
ತುಮಕೂರು

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!

ಲಂಚ ಪಡೆಯುವಾಗ ರೆಡ್‌ ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ PSI ಚೇತನ್ ಕುಮಾರ್!
ತುಮಕೂರು

ಲಂಚ ಪಡೆಯುವಾಗ ರೆಡ್‌ ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ PSI ಚೇತನ್ ಕುಮಾರ್!

ತುಮಕೂರು ಬಳಿ ಭೀಕರ ಅಪಘಾತ | ಮೂವರು ಟೆಕ್ಕಿಗಳು ಸ್ಥಳದಲ್ಲೇ ಸಾವು!
ತುಮಕೂರು

ತುಮಕೂರು ಬಳಿ ಭೀಕರ ಅಪಘಾತ | ಮೂವರು ಟೆಕ್ಕಿಗಳು ಸ್ಥಳದಲ್ಲೇ ಸಾವು!

Next Post
‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

'ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ' | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಭೀಕರ ಅಪಘಾತ | ಎರಡು ಬಸ್ಸುಗಳು​ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ!

ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಭೀಕರ ಅಪಘಾತ | ಎರಡು ಬಸ್ಸುಗಳು​ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ!

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 151 ಹುದ್ದೆಗಳ ನೇಮಕ | ಐಟಿಐ ಪಾಸಾಗಿದ್ದರೂ ಸಾಕು

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 151 ಹುದ್ದೆಗಳ ನೇಮಕ | ಐಟಿಐ ಪಾಸಾಗಿದ್ದರೂ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat