ಬೆಂಗಳೂರು : ಹಾಸ್ಟೆಲ್‌ನಲ್ಲಿನ ಮೂಲಭೂತ ಸೌಕರ್ಯಗಳ ಸಮಸ್ಯೆ ಹಿನ್ನಲೆ ಬೆಂಗಳೂರು ವಿವಿ ಆವರಣದಲ್ಲಿ ರಾತ್ರೋರಾತ್ರಿ ರಸ್ತೆಗೆ ಇಳಿದು ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ.
ಜ್ಞಾನಭಾರತಿ ಆವರಣದಲ್ಲಿ ಯುಜಿ ಮತ್ತು ಪಿಜಿ ವಿದ್ಯಾರ್ಥಿನಿಯರು ವಿವಿ ಆಡಳಿತ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ದೂರು, ಆತಂಕವನ್ನು ವಿವಿ ನಿರ್ಲಕ್ಷ್ಯ ಮಾಡ್ತಿದೆ ಎಂದು ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಗೋಳಾಡುತ್ತಿದ್ದಾರೆ.
ಇದನ್ನೂ ಓದಿ : ಮಂಗಳ ಗ್ರಹದಲ್ಲಿ ಸೌರ ಸಂಯೋಗ : ಕೆಂಪು ಗ್ರಹದೊಂದಿಗೆ ಭೂಮಿಯ ಸಂಪರ್ಕ ಕಡಿತ! ಮುಂದೇನು?



















