ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು | ದಿವ್ಯಾ ರಂಗೇನಹಳ್ಳಿ

November 18, 2025
Share on WhatsappShare on FacebookShare on Twitter

ಬೆಂಗಳೂರು: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ ಕನೆಕ್ಟ್ ಸಂಸ್ಥೆಯ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ ಅಭಿಪ್ರಾಯಪಟ್ಟರು.

ನಗರದ ರಾಜಾಜಿನಗರದಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೆಎಲ್ ಇ ಸೊಸೈಟಿಯ ಎಸ್.ನಿಜಲಿಂಗಪ್ಪ ಕಾಲೇಜ್ ಆಯೋಜಿಸಿದ್ದ ಅಂತರ್ ಕಾಲೇಜ್ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಮನರಂಜನಾ ಸ್ಫರ್ಧಾ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಸಾಧನೆಯ ಹಿಂದೆ ಒಂದು ದೊಡ್ಡ ಹೋರಾಟವಿರುತ್ತದೆ. ಶಿಸ್ತು, ಬದ್ಧತೆ ಮತ್ತು ಛಲವಿದ್ದರೆ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಬಹುದು. ಅದಕ್ಕಾಗಿ ಹೇರಳ ಅವಕಾಶಗಳು ಇಂದು ನಿಮ್ಮ ಮುಂದಿವೆ. ತಂತ್ರಜ್ಞಾನ ಮತ್ತು ವಿನೂತನ ಆವಿಷ್ಕಾರಗಳನ್ನು ಅರ್ಥ ಮಾಡಿಕೊಂಡರೆ ಉದ್ಯಮ ರಂಗದಲ್ಲಿ ಅನೇಕ ಅವಕಾಶಗಳು ತೆರೆದುಕೊಳ್ಳಲಿವೆ. ಆ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಯೋಚಿಸಬೇಕು. ಮಹಿಳೆಗೂ ಕೂಡಾ ಇಂದು ಸಮಾನ ಅವಕಾಶಗಳು ಸಿಗುತ್ತಿವೆ. ಅಸಾಧ್ಯವಾದುದೆಲ್ಲವನ್ನು ಸಾಧಿಸುವತ್ತ ಮುನ್ನಡೆಯುತ್ತಿದ್ದಾರೆ. ಸವಾಲುಗಳನ್ನು ಎದುರಿಸಿ ಮುನ್ನುಗ್ಗುವ ಛಾತಿಯನ್ನು ಯುವತಿಯರು ಹೊಂದಬೇಕು. ರೂಢಿಗತವಾಗಿದ್ದನ್ನು ಬದಿಗೊತ್ತಿ ಹೊಸ ಸಾಧ್ಯತೆಗಳನ್ನು ಕೈಗೊಳ್ಳುವತ್ತ ಯೋಚಿಸಬೇಕು. ಕಾಲೇಜು ವಿದ್ಯಾರ್ಥಿನಿಯರು ಇಂದು ನಮ್ಮ ಮುಂದಿರುವ ಅನೇಕ ಮಹಿಳಾ ಸಾಧಕಿಯರನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜೀವನದಲ್ಲಿ ಸೋಲು, ಗೆಲುವುಗಳು ಮುಖ್ಯವಲ್ಲ. ಬದುಕನ್ನು ಪ್ರತಿ ದಿನವೂ ಸಂಭ್ರಮದಿಂದ ಕಳೆಯುವುದರತ್ತ ಯೋಚಿಸಬೇಕಿದೆ. ಸಣ್ಣ ವಿಷಯಗಳಿಗೂ ಇಂದಿನ ಯುವ ಜನಾಂಗ ಅಧೀರರಾಗುತ್ತಿದ್ದಾರೆ. ಆದರೆ ಬದುಕನ್ನು ಸದಾ ಖುಷಿಯಿಂದ ಕಳೆಯಬೇಕು. ಅದಕ್ಕೆ ಆದರ್ಶವಾಗಿ ಸದಾ ನಮ್ಮ ಮುಂದೆ ಪುನೀತ್‌ ರಾಜ್‌ಕುಮಾರ್‌ ಅವರಿರುತ್ತಾರೆ. ಅವರು ತಮ್ಮ ಪ್ರತಿ ಸಂದರ್ಶನದಲ್ಲೂ ಜೀವನ ಪ್ರೀತಿಯ ಬಗ್ಗೆಯೇ ಮಾತನಾಡುತ್ತಿದ್ದರು. ಬದುಕನ್ನು ಸಂಭ್ರಮದಿಂದ ಕಳೆಯಬೇಕು ಎಂಬುದಕ್ಕೆ ನಮಗೆ ಅವರಿಗಿಂತ ದೊಡ್ಡ ರೋಲ್‌ ಮಾಡೆಲ್‌ ಇಲ್ಲ. ವಿದ್ಯಾರ್ಥಿಗಳು ಇಂದು ಅಂಥಹ ಸ್ವಭಾವವನ್ನ ಮೈಗೂಡಿಸಿಕೊಳ್ಳಬೇಕಿದೆ. ಹಾಗಾದಾಗ ಬದುಕಿನಲ್ಲಿ ಎಂಥಹ ಕಷ್ಟಗಳನ್ನ ಬೇಕಾದರೂ ಸಲೀಸಾಗಿ ಎದುರಿಸಬಹುದು. ಸದ್ಯ ಕಾಲೇಜು ಈ ಕಾರ್ಯಕ್ರಮದಲ್ಲಿ ಆಯೋಜಿಸಿರುವ ಸ್ಪರ್ಧೆಗಳು ಯುವಕರನ್ನ ಅಂಥಹ ಸಾಧನೆಯೆಡೆಗೆ ಪ್ರೇರೇಪಿಸಲು ಪೂರಕವಾಗಿವೆ. ಸಾಕಷ್ಟು ಕ್ರಿಯಾಶೀಲವಾಗಿ ಯೋಚಿಸಲು ಅವಕಾಶ ಮಾಡಿಕೊಡುತ್ತವೆ. ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ನಾನು ಇದರ ಭಾಗವಾಗಿದ್ದಕ್ಕೆ ಹೆಮ್ಮೆಯಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್‌ ಆಯುಕ್ತರಾದ ಚಂದನ್‌ ಕುಮಾರ್‌ ಸೇರಿದಂತೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಭೋಧಕ ವರ್ಗ ಹಾಗೂ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಪೋಕ್ಸೋ ಪ್ರಕರಣ | ಬಿಎಸ್‌ವೈ ಸೇರಿ ನಾಲ್ವರಿಗೆ ಸಮನ್ಸ್ ಜಾರಿ

Tags: bengaloreDivya RangenahalliemployersKarnataka News beatStudents
SendShareTweet
Previous Post

ರಾಯಚೂರು | ಹಳೇ ದ್ವೇಷ ತೀರಿಸಿಕೊಳ್ಳಲು ಏಕಾಏಕಿ ಮನೆಗೆ ನುಗ್ಗಿ ಹಲ್ಲೆ ; ಓರ್ವನ ಸ್ಥಿತಿ ಗಂಭೀರ , ಐವರಿಗೆ ಗಾಯ

Next Post

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಶಾಸಕ ಸುರೇಶ್ ಕುಮಾರ್!

Related Posts

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Next Post
ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಶಾಸಕ ಸುರೇಶ್ ಕುಮಾರ್!

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಶಾಸಕ ಸುರೇಶ್ ಕುಮಾರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat