ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

March 18, 2026
Share on WhatsappShare on FacebookShare on Twitter

ಬೆಂಗಳೂರು | ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಧರ್ಮಸ್ಥಳದಲ್ಲಿ ನಡೆದಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಆಗ್ರಹಿಸಿ ಸೌಜನ್ಯಾ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪೀಠದಲ್ಲಿ ಈ “74 ಸಾವುಗಳ ತನಿಖೆ ಕುರಿತಾದ ಪಿಐಎಲ್” ವಿಚಾರಣೆ ನಡೆಯಿತು. ಹಿರಿಯ ವಕೀಲರಾದ ಎಸ್ ಬಾಲನ್ ಅವರು ಅರ್ಜಿದಾರ ಕುಸುಮಾವತಿ ಪರ ವಾದ ಮಂಡಿಸಿದರು‌. ಎಸ್ ಬಾಲನ್ ವಾದ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿಗಳು “ಎಲ್ಲಾ 74 ಪ್ರಕರಣಗಳ ತನಿಖೆ ಏನೇನಾಗಿದೆ ಎಂಬ ಬಗ್ಗೆ ಸಂಪೂರ್ಣ ವರದಿ ಸಲ್ಲಿಸಿ” ಎಂದು ಸರ್ಕಾರಕ್ಕೆ ಆದೇಶ ಮಾಡಿದ್ದಾರೆ.

ವಕೀಲ ಎಸ್.ಬಾಲನ್ ಅವರ ವಾದದ ಪ್ರಮುಖ ಅಂಶಗಳು :

  1. 74 ಯುಡಿಆರ್ ಕೇಸ್‌ಗಳು ಪ್ರೊಸೀಜರ್ ಫಾಲೋ ಮಾಡಿಲ್ಲ. ಹೆಣಗಳನ್ನು ಸುಟ್ಟು ಹಾಕಲಾಗಿದೆ‌. ಪೋಸ್ಟ್ ಮಾರ್ಟಂ ಮಾಡಿಲ್ಲ.
  2. ಶರಾವತಿ ಲಾಡ್ಜ್ ನಲ್ಲಿ ನಡೆದ ಕೊಲೆ ಕೇಸ್ ಕೂಡಾ ಯುಡಿಆರ್ ಮಾಡಿ, ಹೆಣವನ್ನು ಸುಟ್ಟು ಹಾಕಿದ್ದಾರೆ
  3. ಪೊಲೀಸರ ಮನವಿ ಮೇರೆಗೆ ಗ್ರಾಮ ಪಂಚಾಯತ್ ಎಲ್ಲಾ ಯುಡಿಆರ್ ಶವಗಳನ್ನು ಸುಟ್ಟು ಹಾಕಿದೆ. ಆ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಪಡೆದ ದಾಖಲೆ ಇದೆ.
  4. ಕೊಲೆ ಕೇಸ್ ದಾಖಲಿಸದೇ ಯುಡಿಆರ್ ದಾಖಲಿಸಿದ್ದಾರೆ.
  5. ಶವದ ವಿಡಿಯೋ, ಫೋಟೊಗ್ರಫಿ ಮಾಡಿಲ್ಲ. ಸಂಬಂಧಿಕರ ಪತ್ತೆಗೆ ಪತ್ರಿಕಾ ಪ್ರಕಟಣೆ ನೀಡಿಲ್ಲ
  6. ಲಾಡ್ಜ್ ಮಾಲೀಕರನ್ನು ವಿಚಾರಣೆ ನಡೆಸಿಲ್ಲ. ಲಾಡ್ಜ್ ಮತ್ತು ನದಿ ಬದಿಯಲ್ಲಿ ಪದೇ ಪದೇ ಶವ ಪತ್ತೆಯಾದರೂ ಲಾಡ್ಜ್ ಮಾಲೀಕರು ಮತ್ತು ಶವ ಪತ್ತೆಯಾದ ಜಮೀನು ಮಾಲೀಕರಿಗೆ ಒಂದೇ ಒಂದು ನೋಟಿಸ್ ನೀಡಿ ತನಿಖೆ ಮಾಡಿಲ್ಲ ಎಂದು ಎಸ್‌ ಬಾಲನ್‌ ವಾದ ಮಂಡಿಸಿದರು.

ಎಲ್ಲಾ ವಾದ ಆಲಿಸಿದ ಮುಖ್ಯನ್ಯಾಯಮೂರ್ತಿಗಳು, ವಿಸ್ತೃತ ಆದೇಶ ಹೊರಡಿಸಿದರು. ಶವ ಪತ್ತೆಯಾದಾಗ ಪೋಸ್ಟ್ ಮಾರ್ಟಂ ಮಾಡಿದ್ದೀರಾ? ನಾಪತ್ತೆಯಾದವರ ಪತ್ತೆಗೆ ಏನು ಕ್ರಮ ತೆಗೆದುಕೊಂಡಿದ್ದೀರಿ? Death Rate is Disproportionate! (ಸಾವಿನ ಸಂಖ್ಯೆ ಸಹಜವಾಗಿಲ್ಲ) ಈ ಕುರಿತ ತನಿಖೆ ಬೇಡ ಎಂದು ಕೈಬಿಡಲು ಸಾಧ್ಯವಿಲ್ಲ, ಆದರಿಂದ ಈ ಎಲ್ಲಾ ದಾಖಲೆಗಳನ್ನು ಮತ್ತು SIT ಈ ಕುರಿತಾಗಿ ನಡೆಸಿದ ತನಿಖೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.

ಇದನ್ನೂ ಓದಿ : ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

Tags: bengaloreKarnataka News beat
SendShareTweet
Previous Post

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

Next Post

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

Related Posts

ಡೆಲಿವರಿ ಬಾಯ್ಸ್‌ಗಳನ್ನು ಸಂಕಷ್ಟಕ್ಕೆ ತಳ್ಳಿದ ಗ್ಯಾಸ್ ಟ್ರಬಲ್!
ಬೆಂಗಳೂರು

ಡೆಲಿವರಿ ಬಾಯ್ಸ್‌ಗಳನ್ನು ಸಂಕಷ್ಟಕ್ಕೆ ತಳ್ಳಿದ ಗ್ಯಾಸ್ ಟ್ರಬಲ್!

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 
ಬೆಂಗಳೂರು

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಅರ್ಚಕರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್!
ಬೆಂಗಳೂರು

ಅರ್ಚಕರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್!

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ..  ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!
ಬೆಂಗಳೂರು

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ.. ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

ಬೆಂಗಳೂರಿನಲ್ಲಿ ಭೀಕರ ಕೊಲೆ.. ಡ್ಯಾಗರ್‌ನಿಂದ ಇರಿದು ವಿವಾಹಿತ ಮಹಿಳೆಯ ಹತ್ಯೆ!
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ಕೊಲೆ.. ಡ್ಯಾಗರ್‌ನಿಂದ ಇರಿದು ವಿವಾಹಿತ ಮಹಿಳೆಯ ಹತ್ಯೆ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!
ಬೆಂಗಳೂರು

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

Next Post
ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ - ಡ್ರಗ್‌ ಕಂಟ್ರೋಲರ್ ಸೇರಿ ಮೂವರು 'ಲೋಕಾ' ಬಲೆಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

ಕಳ್ಳತನಕ್ಕೆ ಬಂದು ತಗ್ಲಾಕೊಂಡ ಖದೀಮ.. ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು!

ಕಳ್ಳತನಕ್ಕೆ ಬಂದು ತಗ್ಲಾಕೊಂಡ ಖದೀಮ.. ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು!

ಆಯುಷ್ ಇಲಾಖೆಯಲ್ಲಿ ಅಕೌಂಟ್ ಅಸಿಸ್ಟಂಟ್ ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ

ಆಯುಷ್ ಇಲಾಖೆಯಲ್ಲಿ ಅಕೌಂಟ್ ಅಸಿಸ್ಟಂಟ್ ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರೀ ಆಘಾತ.. ಸ್ಟಾರ್ ವೇಗಿ ಟೂರ್ನಿಯಿಂದ ಔಟ್!

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರೀ ಆಘಾತ.. ಸ್ಟಾರ್ ವೇಗಿ ಟೂರ್ನಿಯಿಂದ ಔಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

ಕಳ್ಳತನಕ್ಕೆ ಬಂದು ತಗ್ಲಾಕೊಂಡ ಖದೀಮ.. ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು!

ಕಳ್ಳತನಕ್ಕೆ ಬಂದು ತಗ್ಲಾಕೊಂಡ ಖದೀಮ.. ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat