ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

July 3, 2026
Share on WhatsappShare on FacebookShare on Twitter

ಗುವಾಹಟಿ : ತಾನು ಭಾರತದ ಪ್ರಜೆ ಎಂದು ಸಾಬೀತುಪಡಿಸಲು ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಬರೋಬ್ಬರಿ 16 ಪ್ರಮುಖ ದಾಖಲೆಗಳನ್ನೂ ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ. ಅಸ್ಸಾಂ ನಿವಾಸಿಯೊಬ್ಬರನ್ನು ‘ವಿದೇಶಿಗ’ ಎಂದು ಘೋಷಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಅರ್ಜಿದಾರರು ಸಲ್ಲಿಸಿದ ಯಾವುದೇ ದಾಖಲೆಗಳು ಅವರು ಭಾರತೀಯ ಪ್ರಜೆ ಎಂಬುದನ್ನು ದೃಢೀಕರಿಸುತ್ತಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.

ನ್ಯಾ. ಕಲ್ಯಾಣ್ ರೈ ಸುರಾನಾ ಮತ್ತು ನ್ಯಾ. ಶಮೀಮಾ ಜಹಾನ್ ಅವರನ್ನೊಳಗೊಂಡ ನ್ಯಾಯಪೀಠವು ಜೂನ್ 30 ರಂದು ಈ ಆದೇಶವನ್ನು ಪ್ರಕಟಿಸಿದೆ. ವಿದೇಶಿಯರ ಕಾಯ್ದೆ 1964ರ ಸೆಕ್ಷನ್ 9 ರ ಅಡಿಯಲ್ಲಿ, ಒಬ್ಬ ವ್ಯಕ್ತಿಯ ಪೌರತ್ವದ ಕುರಿತು ಪ್ರಶ್ನೆ ಎದ್ದಾಗ, ತಾನು ವಿದೇಶಿಗನಲ್ಲ ಬದಲಿಗೆ ಭಾರತೀಯ ಪ್ರಜೆ ಎಂಬುದನ್ನು ಸಾಬೀತುಪಡಿಸುವ ಸಂಪೂರ್ಣ ಜವಾಬ್ದಾರಿ ಆಯಾ ವ್ಯಕ್ತಿಯ ಮೇಲೆಯೇ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅರ್ಜಿದಾರರು ಆ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿದ್ದ ಹಕ್

ಈ ಪ್ರಕರಣವು ಗುವಾಹಟಿಯ ವಿದೇಶಿಗರ ನ್ಯಾಯಾಧಿಕರಣ 2019ರ ಫೆಬ್ರವರಿ 28 ರಂದು ನೀಡಿದ್ದ ಆದೇಶಕ್ಕೆ ಸಂಬಂಧಿಸಿದ್ದಾಗಿದೆ. ನ್ಯಾಯಾಧಿಕರಣವು ತನ್ನನ್ನು ವಿದೇಶಿಗ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಅಮೀನುಲ್ ಹಕ್ ಎಂಬವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ತಮ್ಮ ಕುಟುಂಬವು ತಲೆಮಾರುಗಳಿಂದ ಅಸ್ಸಾಂನಲ್ಲಿಯೇ ವಾಸಿಸುತ್ತಿದೆ ಎಂದು ವಾದಿಸಿದ್ದ ಹಕ್, ಅದಕ್ಕೆ ಪೂರಕವಾಗಿ ದಾಖಲೆಗಳ ಸುರಿಮಳೆಯನ್ನೇ ನ್ಯಾಯಾಲಯದ ಮುಂದೆ ಇಟ್ಟಿದ್ದರು.

ಅರ್ಜಿದಾರರು ತಮ್ಮ ಅಜ್ಜ ಮತ್ತು ತಂದೆಯ ಹೆಸರು ಒಳಗೊಂಡಿರುವ 1951ರ ರಾಷ್ಟ್ರೀಯ ಪೌರತ್ವ ನೋಂದಣಿ (NRC) ನಕಲು ಪ್ರತಿಗಳು, 1966 ರಿಂದ 2017 ರವರೆಗಿನ ವಿವಿಧ ವರ್ಷಗಳ ಮತದಾರರ ಪಟ್ಟಿಗಳು, 1973ರ ಭೂಮಿ ಖರೀದಿ ಪತ್ರಗಳು, ಪ್ಯಾನ್ ಕಾರ್ಡ್, ವೋಟರ್ ಐಡಿ ಮತ್ತು ಶಾಲಾ ವರ್ಗಾವಣೆ ಪ್ರಮಾಣಪತ್ರ ಸೇರಿದಂತೆ ಒಟ್ಟು 16 ದಾಖಲೆಗಳನ್ನು ನ್ಯಾಯಾಲಯಕ್ಕೆ ಪ್ರದರ್ಶಿಸಿದ್ದರು.

ಲಿಂಕ್ ದಾಖಲೆಗಳ ಕೊರತೆ ಮತ್ತು ಹೆಸರಿನ ಗೊಂದಲ

ವಿಚಾರಣೆಯ ವೇಳೆ ಅರ್ಜಿದಾರರ ತಂದೆ ನ್ಯಾಯಾಲಯಕ್ಕೆ ಹಾಜರಾಗಿ, ಅಮೀನುಲ್ ಹಕ್ ತನ್ನದೇ ಮಗ ಎಂದು ಮೌಖಿಕ ಸಾಕ್ಷಿ ನುಡಿದಿದ್ದರು. ಆದರೆ ಸೂಕ್ತ ಲಿಖಿತ ದಾಖಲೆಗಳ ಬೆಂಬಲವಿಲ್ಲದ ಕೇವಲ ಮೌಖಿಕ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ದಾಖಲೆಗಳ ಸೂಕ್ಷ್ಮ ಪರಿಶೀಲನೆಯ ಸಂದರ್ಭದಲ್ಲಿ ಅರ್ಜಿದಾರರ ತಂದೆ ಮತ್ತು ಅಜ್ಜನ ಹೆಸರುಗಳ ಸ್ಪೆಲ್ಲಿಂಗ್‌ನಲ್ಲಿ ಗಂಭೀರ ವ್ಯತ್ಯಾಸಗಳಿರುವುದು ಪತ್ತೆಯಾಗಿದೆ.

ತಂದೆಯ ಹೆಸರನ್ನು ಮೊಹಿರುದ್ದೀನ್ ಶೇಖ್, ಮಹ್ರುದ್ದೀನ್ ಶೇಖ್, ಮೊಹಿರುದ್ದೀನ್ ಸೇರಿದಂತೆ ನಾಲ್ಕು ಬೇರೆ ಬೇರೆ ರೀತಿಯಲ್ಲಿ ನಮೂದಿಸಲಾಗಿತ್ತು.
ಇದರೊಂದಿಗೆ, ಮತದಾರರ ಪಟ್ಟಿಯಲ್ಲಿ ಹೆಸರುಗಳು ಹೊಂದಾಣಿಕೆಯಾಗದಿರುವುದಕ್ಕೆ ಕುಟುಂಬವು ದೋಬಾಕುರಾ, ಘುಗುದೋಬಾ ಮತ್ತು ಹಶ್ದೋಬಾ ಎಂಬ ಮೂರು ಹಳ್ಳಿಗಳ ನಡುವೆ ಸ್ಥಳಾಂತರಗೊಂಡಿದ್ದೇ ಕಾರಣ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಆದರೆ ಈ ಹಳ್ಳಿಗಳ ನಡುವಿನ ಸ್ಥಳಾಂತರಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲದ ಕಾರಣ, ಕೇವಲ ಮತದಾರರ ಪಟ್ಟಿಯ ದೋಷಗಳನ್ನು ಮುಚ್ಚಿಹಾಕಲು ಈ ವಾದವನ್ನು ಸೃಷ್ಟಿಸಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸಾಕ್ಷ್ಯ ನುಡಿಯದ ಶಾಲಾ ಮುಖ್ಯಸ್ಥರು

ಅರ್ಜಿದಾರರು ತಾವು ಓದಿದ್ದ ಶಾಲೆಯಿಂದ 2017ರಲ್ಲಿ ಪಡೆದಿದ್ದ ಪ್ರಮಾಣಪತ್ರವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದರಲ್ಲಿ ವಿದ್ಯಾರ್ಥಿಯು 1999 ರಲ್ಲೇ ಶಾಲೆ ಬಿಟ್ಟಿರುವುದಾಗಿ ನಮೂದಿಸಲಾಗಿತ್ತು. ಆದರೆ ಈ ಪ್ರಮಾಣಪತ್ರವನ್ನು ನೀಡಿದ ಹಶ್ದೋಬಾ ಅಂಚಲಿಕ್ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯರು ನ್ಯಾಯಾಲಯಕ್ಕೆ ಬಂದು ಪ್ರಮಾಣಪತ್ರದ ಸತ್ಯಾಸತ್ಯತೆಯನ್ನು ದೃಢೀಕರಿಸುವ ಯಾವುದೇ ಸಾಕ್ಷ್ಯವನ್ನು ನೀಡಿರಲಿಲ್ಲ. ಈ ಎಲ್ಲಾ ಗೊಂದಲಗಳು ಮತ್ತು ದಾಖಲೆಗಳ ನಡುವಿನ ಲಿಂಕ್ ಕೊರತೆಯಿಂದಾಗಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ : ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Tags: IndiaKarnataka News beat
SendShareTweet
Previous Post

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Next Post

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

Related Posts

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!
ದೇಶ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?
ದೇಶ

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಆಗಸ್ಟ್ 28ರಿಂದ ಹೆಚ್ಚಾಗಲಿದೆ ಲೇಟ್ ಪೇಮೆಂಟ್ ದಂಡ
ದೇಶ

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಆಗಸ್ಟ್ 28ರಿಂದ ಹೆಚ್ಚಾಗಲಿದೆ ಲೇಟ್ ಪೇಮೆಂಟ್ ದಂಡ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

Next Post
ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ - 9 ಮಂದಿ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat