ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮಾದಪ್ಪನ ಬೆಟ್ಟದಲ್ಲಿ ಇದೆಂಥಾ ನೀಚಾ ಕೃತ್ಯ , ಸಿಎಂ ಮಾತಿಗೂ ಕಿಮ್ಮತ್ತಿಲ್ವಾ..?

June 23, 2025
Share on WhatsappShare on FacebookShare on Twitter

ಮಲೆ ಮಹದೇಶ್ವರ ಬೆಟ್ಟ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ. ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ, ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ಈ ದೇವಸ್ಥಾನವು ಸಂಪೂರ್ಣವಾಗಿ ಬೆಟ್ಟಗಳಿಂದ ಸುತ್ತುವರಿದಿರುವುದರಿಂದ ಮಹದೇಶ್ವರ ಬೆಟ್ಟ ಎಂದು ಕರೆಯಲಾಗುತ್ತದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಕಷ್ಟು ಭಕ್ತಾಧಿಗಳು ಆಗಮಿಸಿ ಮಾದಪ್ಪನ ದರ್ಶನ ಪಡೆದು, ಪುನೀತರಾಗುತ್ತಾರೆ.

ಆದರೆ ಇದೀಗ ಅದೇ ಮಾದಪ್ಪನ ಬೆಟ್ಟದಲ್ಲಿ ಗಾಂಜಾ ಘಮಲು ಕೇಳಿ ಬರುತ್ತಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗದಲ್ಲಿ ಕೆಲ ಯುವಕರು ಗಾಂಜಾ ಸೇದುತ್ತಿದ್ದಾರೆ. ಇಷ್ಟೆಲ್ಲ ಆದರೂ ಪ್ರಾಧಿಕಾರ ಅಥವಾ ಅಬಕಾರಿ ಇಲಾಖೆ ಯಾಕೆ ತಲೆಕೆಡಿಸಿಕೊಳ್ಳುತ್ತಿಲ್ಲಾ ಎನ್ನುವ ಪ್ರಶ್ನೆ ಎದುರಾಗುತ್ತಿದೆ.

ಈ ಹಿಂದೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಏಪ್ರಿಲ್ 24 ರಂದು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿತ್ತು. ಸಭೆಯ ನಂತರ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ಕೂಡ ಕೊಟ್ಟಿದ್ದರು. ಇದೆಲ್ಲಾ ಬೆಳವಣಿಗೆ ಆಗಿ ಕೇವಲ ಒಂದು ತಿಂಗಳು ಆಗಿದೆ ಅಷ್ಟೇ ಆಗ್ಲೇ ಈ ರೀತಿ ಘಟನೆ ಮತ್ತೆ ಮರುಕಳಿಸಿದೆ. ಇದನ್ನೆಲ್ಲಾ ನೋಡಿದರೆ ಸಿಎಂ ಮಾತಿಗೂ ಕಿಮ್ಮತ್ತಿಲ್ವಾ ಅಧಿಕಾರಿಗಳೇನು ಕಣ್ಮುಚ್ಚಿ ಕುಳಿತಿದ್ದಾರಾ? ಎಂಬುವುದು ಸಾರ್ವಜನಿಕರ ವಾದವಾಗಿದೆ.

Tags: ChamarajanagarCM SiddaramaiagovernmentMale Mahadeshwar hillMarijuana
SendShareTweet
Previous Post

ಇಡಿ ಸೆಕ್ಯೂರಿಟಿ ಹಾಗೂ ಸಿಬ್ಬಂದಿ ವಿರುದ್ಧ ಡಿ.ಕೆ. ಸುರೇಶ್ ಗರಂ

Next Post

ಮತ್ತೆ ರಾಜ್ಯ ಪ್ರವಾಸಕ್ಕೆ ಹೊರಟ ರಾಜಾಹುಲಿ

Related Posts

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!
ಬೆಂಗಳೂರು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 
ಬೆಂಗಳೂರು

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!
ಉಡುಪಿ

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!
ಹಾಸನ

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

Next Post
ಮತ್ತೆ ರಾಜ್ಯ ಪ್ರವಾಸಕ್ಕೆ ಹೊರಟ ರಾಜಾಹುಲಿ

ಮತ್ತೆ ರಾಜ್ಯ ಪ್ರವಾಸಕ್ಕೆ ಹೊರಟ ರಾಜಾಹುಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat