ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇದೆಂಥಾ ದುರ್ವಿಧಿ; 7 ದಿನದ ಹಿಂದಷ್ಟೇ ಮದುವೆಯಾಗಿದ್ದ ಸೇನಾಧಿಕಾರಿ ಕಾಶ್ಮೀರದಲ್ಲಿ ಗುಂಡಿಗೆ ಬಲಿ

April 23, 2025
Share on WhatsappShare on FacebookShare on Twitter

ಶ್ರೀನಗರ: ಭೂಲೋಕದ ಸ್ವರ್ಗ ಎಂದೇ ಖ್ಯಾತಿಯಾಗಿದ್ದ ಕಾಶ್ಮೀರವೀಗ ಅಕ್ಷರಶಃ ನರಕವಾಗಿದೆ. ಪಹಲ್ಗಾಂನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ 26 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ದಾಳಿಯ ಕುರಿತು ಜನಾಕ್ರೋಶ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ, ದಾಳಿಯಲ್ಲಿ ಮೃತಪಟ್ಟ 26 ಮಂದಿಯಲ್ಲಿ ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರೂ ಇದ್ದಾರೆ. ಇವರು ಏಳು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು ಎಂಬ ಮನಕಲಕುವ ಸಂಗತಿ ಬಯಲಾಗಿದೆ.

ಹೌದು, ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವಿನಯ್ ನರ್ವಾಲ್ ಎಂಬ 26 ವರ್ಷದ ನೌಕಾಪಡೆ ಅಧಿಕಾರಿಯೂ ಮೃತಪಟ್ಟಿದ್ದಾರೆ. ಹರಿಯಾಣದ ಕರ್ನಾಲ್ ಜಿಲ್ಲೆಯವರಾದ ವಿನಯ್ ನರ್ವಾಲ್ ಅವರು ಏಳು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು. ಮದುವೆ ಬಳಿಕ ಅವರು ದಾಂಪತ್ಯದ ಸುಮಧುರ ಕ್ಷಣಗಳನ್ನು ಕಳೆಯಲು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಆದರೆ, ವಿಧಿಯು ಇವರ ಬಾಳಿನಲ್ಲಿ ಆಟವಾಡಿದ್ದು, ನರ್ವಾಲ್ ಶವದ ಮುಂದೆ ಕುಳಿತು ಪತ್ನಿ ದುಃಖಿಸುತ್ತಿರುವ ಫೋಟೋ ಈಗ ಭಾರಿ ಸಂಚಲನ ಮೂಡಿಸಿದೆ.

ವಿನಯ್ ನರ್ವಾಲ್ ಅವರು ಎರಡು ವರ್ಷಗಳ ಹಿಂದೆ ಭಾರತೀಯ ನೌಕಾಪಡೆ ಸೇರಿದ್ದರು. ಇವರು ಏಪ್ರಿಲ್ 16ರಂದು ಮದುವೆಯಾಗಿದ್ದರು. ಕೊಚ್ಚಿಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಈಗ ಮದುವೆ ವೇಳೆ ವಿನಯ್ ನರ್ವಾಲ್ ಅವರ ಪತ್ನಿ ಹಚ್ಚಿಕೊಂಡ ಮೆಹೆಂದಿ ಮಾಸುವ ಮುನ್ನವೇ ಪತಿಯನ್ನು ಅವರು ಕಳೆದುಕೊಂಡಿದ್ದಾರೆ.

ಲಷ್ಕರೆ ತಯ್ಬಾ ಸಂಚು
ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರರ ದಾಳಿಗೆ ಲಷ್ಕರೆ ತಯ್ಬಾ ಉಗ್ರ ಸಂಘಟನೆಯೇ ಸಂಚು ರೂಪಿಸಿದೆ ಎಂದು ತಿಳಿದುಬಂದಿದೆ. ಲಷ್ಕರೆ ತಯ್ಬಾದ ಅಂಗಸಂಸ್ಥೆಯಾದ ದಿ ರೆಸಿಸ್ಟನ್ಸ್ ಫ್ರಂಟ್ ಉಗ್ರರೇ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇವರು ಹಲವು ದಿನಗಳಿಂದ ಸಂಚು ರೂಪಿಸಿ, ಪ್ರವಾಸಿಗರ ಚಲನವಲನಗಳನ್ನು ಗಮನಿಸಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Tags: Army officerDeathHariyanaKashmirMarriageshot deadsrinagar
SendShareTweet
Previous Post

ಕಾಶ್ಮೀರದಲ್ಲಿ ಉಗ್ರರ ದಾಳಿ; ದೋವಲ್, ಜೈಶಂಕರ್ ಜತೆ ಮೋದಿ ಸಭೆ, ಸೇಡಿಗೆ ಸಿದ್ಧತೆ?

Next Post

ಕಾಶ್ಮೀರಕ್ಕೆ ಕನ್ನಡಿಗರ ರಕ್ಷಣೆಗೆ ತೆರಳಿದ ತಂಡ!

Related Posts

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!
ದೇಶ

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!
ದೇಶ

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!
ದೇಶ

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?
ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Next Post
ಕಾಶ್ಮೀರಕ್ಕೆ ಕನ್ನಡಿಗರ ರಕ್ಷಣೆಗೆ ತೆರಳಿದ ತಂಡ!

ಕಾಶ್ಮೀರಕ್ಕೆ ಕನ್ನಡಿಗರ ರಕ್ಷಣೆಗೆ ತೆರಳಿದ ತಂಡ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ  ಚಾಕು ಇರಿದ ಪಾಪಿ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ ಚಾಕು ಇರಿದ ಪಾಪಿ!

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ  ಚಾಕು ಇರಿದ ಪಾಪಿ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ ಚಾಕು ಇರಿದ ಪಾಪಿ!

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat