ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸುಹಾಸ ಪ್ರಕರಣ: ಎನ್‍ಐಎ ತನಿಖೆಗೆ ಆಗ್ರಹ

May 9, 2025
Share on WhatsappShare on FacebookShare on Twitter

ಬೆಂಗಳೂರು: ಸುಹಾಸ್ ಹತ್ಯೆ ಪ್ರಕರಣದ ಎನ್‍ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಮ್ಮ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು. ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್‍ಐ ನಂಟು ಕೂಡ ಕಾಣುತ್ತಿದೆ ಎಂದರು.

ಸುಹಾಸ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಮಂಗಳೂರು ಚಲೋ ಮಾಡಲು ತೀರ್ಮಾನ ಮಾಡಿದ್ದೆವು. ‘ಆಪರೇಷನ್ ಸಿಂಧೂರ್’ ಪ್ರಾರಂಭವಾದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಮತ್ತು ದೇಶದ ಜೊತೆ ನಿಲ್ಲಬೇಕೆಂದು ಹಾಗೇ ಇದ್ದೆವು. ಆದರೆ, ಸುಹಾಸ್ ಹತ್ಯೆ ಆದ ನಂತರದಲ್ಲಿ ನಡೆಯುತ್ತಿರುವ ತನಿಖೆಯು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ ಎಂದು ಟೀಕಿಸಿದರು.

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಅವರ ತಾಯಿ, ತಂದೆ ಮತ್ತು ಮಾವನ ಜೊತೆ ಸೇರಿ ಬಿಜೆಪಿ ಶಾಸಕರು, ಪ್ರಮುಖರ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿದೆ ಎಂದು ವಿವರಿಸಿದರು. ಅನೇಕ ಕಾರುಗಳನ್ನು ಬಳಸಿದ್ದರೂ ಒಂದೆರಡು ಕಾರನ್ನಷ್ಟೇ ವಶಕ್ಕೆ ಪಡೆದಿದ್ದಾರೆ. ಕೇವಲ 10 ಜನರನ್ನಷ್ಟೇ ಬಂಧಿಸಿದ್ದಾರೆ. ಇನ್ನೂ 15- 20 ಜನರು ಇದರ ಹಿಂದಿರುವ ಮಾಹಿತಿ ಸಿಗುತ್ತಿದೆ. ಕೊಲೆಗಾರರಿಗೆ ರಕ್ಷಣೆ ಕೊಡುವ ಕೆಲಸ ಮಾಡಿದ್ದ ಮಹಿಳೆಯರನ್ನು ಬಂಧಿಸಿಲ್ಲ; ಹೊರದೇಶದಿಂದಲೂ ಹಣ ಬಂದ ಮಾಹಿತಿ ಸಿಗುತ್ತಿದೆ ಎಂದು ತಿಳಿಸಿದರು.

ಕೊಲೆಯಲ್ಲಿ ಭಾಗಿ ಆದವರಿಗೆ ಪಿಎಫ್‍ಐ ಜೊತೆ ಮಾಹಿತಿ ಇರುವ ವಿಷಯ ಹೊರಬರುತ್ತಿದೆ. ಇದರ ಜೊತೆಗೇ ಬೇರೆ ಇಬ್ಬರು, ಮೂವರು ಹಿಂದೂ ಕಾರ್ಯಕರ್ತರಿಗೆ ಸಹ ‘ಸುಹಾಸ್ ಅವರ ಮರ್ಡರ್ ಮಾಡಿದ್ದೇವೆ. ಮುಂದಿನ ಗುರಿ ನೀವು’ ಎಂಬ ಬೆದರಿಕೆಯನ್ನೂ ಹಾಕಲಾಗುತ್ತಿದೆ ಎಂದು ಗಮನ ಸೆಳೆದರು. ಫಾಝಿಲ್ ಅವರ ಕುಟುಂಬದವರು ಇದರಲ್ಲಿ ಇಲ್ಲ ಎಂದು ಸ್ಪೀಕರ್ ಅವರ ಹೇಳಿಕೆಯು ಪರೋಕ್ಷವಾಗಿ ರಕ್ಷಣೆ ಕೊಡುವಂತಿದೆ. ಗೃಹ ಸಚಿವ ಪರಮೇಶ್ವರ್ ಅವರು, ತನಿಖೆ ಪ್ರಾರಂಭಕ್ಕೂ ಮೊದಲು ಎನ್‍ಐಎಗೆ ಕೊಡಲು ಸಾಧ್ಯ ಇಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆಗಳಿಂದ ಅಲ್ಲಿನ ಪೊಲೀಸರು ಯಾವ ರೀತಿ ಪ್ರಾಮಾಣಿಕವಾಗಿ ತನಿಖೆ ಮಾಡಲು ಸಾಧ್ಯವಿದೆ ಎಂದು ಪ್ರಶ್ನಿಸಿದರು. ಇನ್ನುಳಿದ ಹಿಂದೂ ಕಾರ್ಯಕರ್ತರಿಗೆ ಯಾವ ರೀತಿ ರಕ್ಷಣೆ ನಿರೀಕ್ಷಿಸಲು ಸಾಧ್ಯ ಎಂದು ಕೇಳಿದರು.

ಸ್ಥಳೀಯ ಕಾಂಗ್ರೆಸ್ ನಾಯಕರು ಆ ಕುಟುಂಬವನ್ನು ಮಾತನಾಡಿಸುವ ಕೆಲಸ ಮಾಡಿಲ್ಲ. ಮಂಗಳೂರಿಗೆ ಬಂದಿದ್ದ ಗೃಹ ಸಚಿವರು, ಅಲ್ಪಸಂಖ್ಯಾತ ಮುಖಂಡರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರು ಹೊರಕ್ಕೆ ಹೋಗಲೂ ಬಿಡುವುದಿಲ್ಲ; ಗೃಹ ಸಚಿವರನ್ನು ತಡೆಯುವ ಕೆಲಸವನ್ನೂ ಮಾಡಿದ್ದಾರೆ ಎಂದರು. ಸುಹಾಸ್ ಅವರ ಹತ್ಯೆಯಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿಲ್ಲ; ಆದರೆ, ಬೆದರಿಕೆ ಬಂದ ಉಳಿದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಕೊಡಬೇಕಿದೆ ಎಂದು ಆಗ್ರಹಿಸಿದರು.

ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸಿ…
ರಾಜ್ಯಗಳಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು 48 ಗಂಟೆಗಳ ಒಳಗಾಗಿ ಅವರ ದೇಶಕ್ಕೆ ಕಳಿಸಬೇಕೆಂದು ಕೇಂದ್ರ ಸರಕಾರ ಸೂಚನೆ ನೀಡಿದೆ. ಆದರೆ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

ಬಿಜೆಪಿ, ರಾಜ್ಯದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದೆ. 60 ಸಾವಿರಕ್ಕೂ ಹೆಚ್ಚು ಸಹಿ ಪಡೆದು ಇವತ್ತು ನಾವು ಜಿಲ್ಲಾಧಿಕಾರಿಗಳು, ಮಾನ್ಯ ರಾಜ್ಯಪಾಲರನ್ನೂ ಭೇಟಿ ಮಾಡಿದ್ದೇವೆ. ಇದು ರಾಷ್ಟ್ರದ ಭದ್ರತೆಯ ವಿಷಯ ಎಂದು ಗಮನ ಸೆಳೆದಿದ್ದೇವೆ. ರಾಜ್ಯದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ಕೂಡಲೇ ವಾಪಸ್ ಕಳಿಸುವ ಕುರಿತು ರಾಜ್ಯ ಸರಕಾರಕ್ಕೆ ನಿರ್ದೇಶನ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

ಸುಹಾಸ್ ತಾಯಿ ಸುಲೋಚನಾ ಶೆಟ್ಟಿ, ಮಾವ ರಾಜೇಶ್ ಭಂಡಾರಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags: BJPMurder caseNIASuhas Shetty
SendShareTweet
Previous Post

ಭಾರತದ ಮೇಲೆ ಟರ್ಕಿ ನಿರ್ಮಿತ ಡ್ರೋನ್​​ಗಳ ಮೂಲಕ ದಾಳಿಗೆ ಯತ್ನ: ಮಾಹಿತಿ ನೀಡಿದ ಸೋಫಿಯಾ ಖುರೇಷಿ

Next Post

ವೈವಾಹಿಕ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ!

Related Posts

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ವೈವಾಹಿಕ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat