ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೊಹ್ಲಿಯ ಔಟಾಗುವ ವಿಧಾನ ಕುರಿತು ಆತಂಕ ವ್ಯಕ್ತಪಡಿಸಿದ ಸುನೀಲ್​ ಗವಾಸ್ಕರ್​

February 23, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್, ವಿರಾಟ್​ ಕೊಹ್ಲಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ವಿರಾಟ್ ಕೊಹ್ಲಿ ಕಡಿಮೆ ರನ್ ಗಳಿಸಿ ಔಟಾದ ಹಿನ್ನಲೆಯಲ್ಲಿ ಅವರು ಈ ರೀತಿ ಬೇಸರ ವ್ಯಕ್ತಪಡಿಸಿದ್ದಾರೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ, ಲೆಗ್ ಸ್ಪಿನ್ನರ್ ರಿಷಾದ್ ಹೋಸೇನ್ ಅವರ ದಾಳಿಗೆ ಕೊಹ್ಲಿ 22 ರನ್​ಗೆ ಔಟಾದರು. 229 ರನ್ ಬೆನ್ನಟ್ಟುವಾಗ, ಭಾರತ 69/1 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಈ ವೇಳೆ ಕೊಹ್ಲಿ ಕ್ರೀಸಿಗೆ ಬಂದರು. ಆದರೆ ಅವರು ತಮ್ಮ ಶೈಲಿಯಲ್ಲಿ ಒಗ್ಗಿ ಆಡಲು ಸಾಧ್ಯವಾಗದೆ, ಕೊನೆಗೆ ರಿಷಾದ್ ಬೌಲಿಂಗ್‌ನಲ್ಲಿ ಬ್ಯಾಕ್‌ವಾರ್ಡ್ ಪಾಯಿಂಟ್‌ಗೆ ಶಾಟ್ ಆಡಿ ಔಟಾದರು.

ಈ ಮೂಲಕ, ಕೊಹ್ಲಿಯ ಎಲ್ಲಾ ಫಾರ್ಮಾಟ್‌ಗಳಲ್ಲಿ ನಿರಂತರ ಕೆಟ್ಟ ಫಾರ್ಮ್ ಮುಂದುವರಿಯಿತು. ಈ ಮೂಲಕ ಐದು ಬಾರಿ ಅವರು ರಿಸ್ಟ್ ಸ್ಪಿನ್ನರ್‌ಗಳ ವಿರುದ್ಧವೇ ವಿಕೆಟ್ ಕಳೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಇದನ್ನು ಗಮನಿಸಬೇಕು. ಔಟಾಗುವ ಮೊದಲು, ಎರಡು ಬಾರಿ ಅವರು ರಿಷಾದ್ ವಿರುದ್ಧ ಮುನ್ನುಗ್ಗಿ ಆಡಲು ಯತ್ನಿಸಿದರು, ಚೆಂಡು ತಿರುಗಿತು, ಅದೃಷ್ಟವಶಾತ್ ಏನೂ ನಿಕ್ ಆಗಲಿಲ್ಲ. ಹೌದು, ನೀವು ನಿರಂತರವಾಗಿ ಒಂದೇ ರೀತಿಯ ಬೌಲಿಂಗ್‌ಗೆ ಔಟಾಗುತ್ತಿದ್ದರೆ, ಅದು ಚಿಂತಾಜನಕ ಪರಿಸ್ಥಿತಿ ಎಂದು ಗವಾಸ್ಕರ್​ ಹೇಳಿದರು.
ಆರು ಪಂದ್ಯಗಳಲ್ಲಿ 137 ರನ್​​

2024ರಿಂದ, ಕೊಹ್ಲಿ ಆರು ಏಕದಿನ ಪಂದ್ಯಗಳಲ್ಲಿ 137 ರನ್ ಮಾತ್ರ ಗಳಿಸಿದ್ದು, ಅವರ ಸರಾಸರಿ 22.83 . ಈ ಅವಧಿಯಲ್ಲಿ, ಅವರು ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದಾರೆ. ವಿಶೇಷವಾಗಿ, ಅವರು 2023ರ ಏಕದಿನ ವಿಶ್ವಕಪ್‌ನಲ್ಲಿ ದಾಖಲೆಯ ಪ್ರದರ್ಶನ ನೀಡಿದ ಬೆನ್ನಲ್ಲೇ ಈ ಕೆಟ್ಟ ಫಾರ್ಮ್ ಆಗಿರುವುದು ಆಶ್ಚರ್ಯ. ವಿಶ್ವ ಕಪ್​ನಲ್ಲಿ ಅವರು 11 ಪಂದ್ಯಗಳಲ್ಲಿ 765 ರನ್ ಗಳಿಸಿದ್ದರು.

ಇದೀಗ, ಕೊಹ್ಲಿ ತಮ್ಮ ಫಾರ್ಮ್ ಸುಧಾರಿಸಲು ಬಯಸುತ್ತಿದ್ದು, ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧದ ಭಾರತದ ಮುಂದಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಹಾತೊರೆಯುತ್ತಿದ್ದಾರೆ.

Tags: begaloreconcernCricketKohli's dismissalSunil Gavaskar
SendShareTweet
Previous Post

ಒಂಟಿ ಮಹಿಳೆ ಹೆದರಿಸಿ ಚಿನ್ನಾಭರಣ ಕದ್ದು ಪರಾರಿ

Next Post

UGC NET Results: ಯುಜಿಸಿ ನೆಟ್ ಫಲಿತಾಂಶ ಪ್ರಕಟ, 5,158 ಮಂದಿ JRFಗೆ ಅರ್ಹತೆ

Related Posts

ಟಿ20 ವಿಶ್ವಕಪ್ ಹೀರೊ ಸಂಜು ಸ್ಯಾಮ್ಸನ್ ಭಾವುಕ : ಗೆಲುವಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ‘ಸರಣಿ ಶ್ರೇಷ್ಠ’
ಕ್ರೀಡೆ

ಟಿ20 ವಿಶ್ವಕಪ್ ಹೀರೊ ಸಂಜು ಸ್ಯಾಮ್ಸನ್ ಭಾವುಕ : ಗೆಲುವಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ‘ಸರಣಿ ಶ್ರೇಷ್ಠ’

2027ರ ಏಕದಿನ ವಿಶ್ವಕಪ್‌ಗೆ ಈಗಿನಿಂದಲೇ ಸಿದ್ಧತೆ : ಗೌತಮ್ ಗಂಭೀರ್
ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ಈಗಿನಿಂದಲೇ ಸಿದ್ಧತೆ : ಗೌತಮ್ ಗಂಭೀರ್

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಒಲಿಂಪಿಕ್ಸ್ ಚಿನ್ನದತ್ತ ಕಣ್ಣಿಟ್ಟ ಭಾರತ.. ಕ್ಯಾಪ್ಟನ್‌ ಸೂರ್ಯಕುಮಾರ್ ಮಹತ್ವಾಕಾಂಕ್ಷೆ!

ಟಿ20 ವಿಶ್ವಕಪ್‌ನಲ್ಲಿ ಭಾರತ ದಿಗ್ವಿಜಯ.. ‘ಕೋಚ್ ಸಾಹೇಬ್’ ಗಂಭೀರ್ ಮಂದಹಾಸಕ್ಕೆ ಧೋನಿ ಫಿದಾ!
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಭಾರತ ದಿಗ್ವಿಜಯ.. ‘ಕೋಚ್ ಸಾಹೇಬ್’ ಗಂಭೀರ್ ಮಂದಹಾಸಕ್ಕೆ ಧೋನಿ ಫಿದಾ!

‘ಚೇಟಾ’ ಸಂಜುಗೆ ಕೊಹ್ಲಿ ವಿಶೇಷ ಸಂದೇಶ.. ಟೂರ್ನಿಶ್ರೇಷ್ಠ ಪ್ರಶಸ್ತಿಗೆ ಭಾವುಕ ಶುಭಾಶಯ!
ಕ್ರೀಡೆ

‘ಚೇಟಾ’ ಸಂಜುಗೆ ಕೊಹ್ಲಿ ವಿಶೇಷ ಸಂದೇಶ.. ಟೂರ್ನಿಶ್ರೇಷ್ಠ ಪ್ರಶಸ್ತಿಗೆ ಭಾವುಕ ಶುಭಾಶಯ!

ಟೀಕಾಕಾರರಿಗೆ ಗಂಭೀರ್ ಖಡಕ್ ತಿರುಗೇಟು.. ದ್ರಾವಿಡ್ ಹಾಗೂ ಲಕ್ಷ್ಮಣ್‌ಗೆ ಪ್ರಶಸ್ತಿ ಅರ್ಪಣೆ!
ಕ್ರೀಡೆ

ಟೀಕಾಕಾರರಿಗೆ ಗಂಭೀರ್ ಖಡಕ್ ತಿರುಗೇಟು.. ದ್ರಾವಿಡ್ ಹಾಗೂ ಲಕ್ಷ್ಮಣ್‌ಗೆ ಪ್ರಶಸ್ತಿ ಅರ್ಪಣೆ!

Next Post
UGC NET Results: ಯುಜಿಸಿ ನೆಟ್ ಫಲಿತಾಂಶ ಪ್ರಕಟ, 5,158 ಮಂದಿ JRFಗೆ ಅರ್ಹತೆ

UGC NET Results: ಯುಜಿಸಿ ನೆಟ್ ಫಲಿತಾಂಶ ಪ್ರಕಟ, 5,158 ಮಂದಿ JRFಗೆ ಅರ್ಹತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಟಿ20 ವಿಶ್ವಕಪ್ ಹೀರೊ ಸಂಜು ಸ್ಯಾಮ್ಸನ್ ಭಾವುಕ : ಗೆಲುವಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ‘ಸರಣಿ ಶ್ರೇಷ್ಠ’

ಟಿ20 ವಿಶ್ವಕಪ್ ಹೀರೊ ಸಂಜು ಸ್ಯಾಮ್ಸನ್ ಭಾವುಕ : ಗೆಲುವಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ‘ಸರಣಿ ಶ್ರೇಷ್ಠ’

2027ರ ಏಕದಿನ ವಿಶ್ವಕಪ್‌ಗೆ ಈಗಿನಿಂದಲೇ ಸಿದ್ಧತೆ : ಗೌತಮ್ ಗಂಭೀರ್

2027ರ ಏಕದಿನ ವಿಶ್ವಕಪ್‌ಗೆ ಈಗಿನಿಂದಲೇ ಸಿದ್ಧತೆ : ಗೌತಮ್ ಗಂಭೀರ್

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಟಿ20 ವಿಶ್ವಕಪ್ ಹೀರೊ ಸಂಜು ಸ್ಯಾಮ್ಸನ್ ಭಾವುಕ : ಗೆಲುವಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ‘ಸರಣಿ ಶ್ರೇಷ್ಠ’

ಟಿ20 ವಿಶ್ವಕಪ್ ಹೀರೊ ಸಂಜು ಸ್ಯಾಮ್ಸನ್ ಭಾವುಕ : ಗೆಲುವಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ‘ಸರಣಿ ಶ್ರೇಷ್ಠ’

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat