ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

June 19, 2025
Share on WhatsappShare on FacebookShare on Twitter


ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು.ಇದಕ್ಕೆ ಕಾರಣ; “ಪೆದರಾಯುಡು” ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ “ಕಣ್ಣಪ್ಪ” ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು.

ರವಿರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ “ಪೆದರಾಯುಡು” ಸಿನಿಮಾ, ಅಂದಿನ ಕಾಲದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಗಟ್ಟಿ ಕಥಾ ಶೈಲಿ, ನೆನಪಲ್ಲಿ ಉಳಿಯುವ ಅಭಿನಯಗಳು ಮತ್ತು ಅದ್ವಿತೀಯ ಮಾಸ್ ಆಕರ್ಷಣೆಯಿಂದ ತೆಲುಗು ಚಿತ್ರರಂಗದಲ್ಲಿ ಈ ಚಿತ್ರ ಶಾಶ್ವತವಾಗಿ ಉಳಿದಿದೆ. ಈ ಚಿತ್ರ 30 ವರ್ಷ ಪೂರೈಸಿದ ಬೆನ್ನಲ್ಲೇ ರಜನಿಕಾಂತ್ ಮತ್ತು ಮೋಹನ್ ಬಾಬು ಒಂದೆಡೆ ಸೇರಿ ಕಣ್ಣಪ್ಪ” ಚಿತ್ರ ವೀಕ್ಷಿಸಿದರು.

ಅಂದಹಾಗೆ, ಜೂನ್ 27 ರಂದು ಜಾಗತಿಕ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಕಣ್ಣಪ್ಪ ಸಿನಿಮಾ ಬಿಡುಗಡೆಗೊಳ್ಳಲಿದೆ. ಈ ಚಿತ್ರದಲ್ಲಿ ಶಿವನ ಭಕ್ತರಾದ ಕಣ್ಣಪ್ಪನ ಕಥೆಯನ್ನು ವಿಶಿಷ್ಟವಾಗಿ ಆವರಿಸಿಕೊಂಡಿದ್ದಾರೆ.

ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ. “ಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಆಧ್ಯಾತ್ಮ—all extraordinary,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತ ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, “ಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ!” ಎಂದು ಸಂಭ್ರಮದಿಂದ ಹೇಳಿದರು.

ಅಂದಹಾಗೆ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ‌ ಮಾಡಿದ್ದಾರೆ. ಪುತ್ರ‌ನ ಚಿತ್ರಕ್ಕೆ ಮೋಹನ್‌ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹತಾರಾಗಣದ ಈ‌ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ‌ ಭಾಷೆಗಳಲ್ಲಿ‌ ಜೂನ್ 27 ರಂದು ಬಿಡುಗಡೆ ಆಗಲಿದೆ.

Tags: cinemaKannappaRaviraja Pinisettisuperstar rajanikant
SendShareTweet
Previous Post

ನಮ್ಮ ಮೆಟ್ರೋ ನಮ್ಮ ನಂದಿನಿ ಅಷ್ಟೇ…!

Next Post

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

Related Posts

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?
ಸಿನಿಮಾ-ಮನರಂಜನೆ

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

Next Post
ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

ನಂದಿನಿ ನಮ್ಮದು; ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿ.ಟಿ. ರವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

Recent News

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat